AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಯುಧ ಪೂಜೆ ಸಂದರ್ಭ.. ಮಲೆಮಹದೇಶ್ವರ ದೇಗುಲಕ್ಕೆ ಭಕ್ತರಿಗೆ 4 ದಿನ ಪ್ರವೇಶ ಇಲ್ಲ

ಚಾಮರಾಜನಗರ: ಮಲೆಮಹದೇಶ್ವರ ದೇಗುಲಕ್ಕೆ ಭಕ್ತರಿಗೆ ಪ್ರವೇಶ ನಿರ್ಬಂಧ ಮಾಡಲಾಗಿದೆ. ಅಕ್ಟೋಬರ್ 24ರಿಂದ 4 ದಿನಗಳ ಕಾಲ ಪ್ರವೇಶವಿರುವುದಿಲ್ಲ ಎಂದು ಚಾಮರಾಜನಗರ ಜಿಲ್ಲಾಧಿಕಾರಿ ಎಂ.ಆರ್. ರವಿ ತಿಳಿಸಿದ್ದಾರೆ. ಆಯುಧ ಪೂಜೆ, ವಿಜಯದಶಮಿ ಹಿನ್ನೆಲೆಯಲ್ಲಿ ಮಲೆ ಮಹದೇಶ್ವರ ದೇವಾಲಯಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ಹೆಚ್ಚು ಭಕ್ತರು ಒಂದೇ ಕಡೆ ಸೇರಿದರೆ ಕೊರೊನಾ ಹರಡುವ ಸಾಧ್ಯತೆ ಹೆಚ್ಚಾಗುತ್ತೆ. ಹೀಗಾಗಿ ಕೊರೊನಾ ಮುಂಜಾಗ್ರತಾ ಕ್ರಮವಾಗಿ ಅಕ್ಟೋಬರ್ 24ರಿಂದ 4 ದಿನಗಳ ಕಾಲ ಭಕ್ತರ ಪ್ರವೇಶ ನಿರ್ಬಂಧಿಸಿ ಚಾಮರಾಜನಗರ ಡಿಸಿ ಆದೇಶ ನೀಡಿದ್ದಾರೆ. […]

ಆಯುಧ ಪೂಜೆ ಸಂದರ್ಭ.. ಮಲೆಮಹದೇಶ್ವರ ದೇಗುಲಕ್ಕೆ ಭಕ್ತರಿಗೆ 4 ದಿನ ಪ್ರವೇಶ ಇಲ್ಲ
ಆಯೇಷಾ ಬಾನು
| Edited By: |

Updated on:Oct 22, 2020 | 3:21 PM

Share

ಚಾಮರಾಜನಗರ: ಮಲೆಮಹದೇಶ್ವರ ದೇಗುಲಕ್ಕೆ ಭಕ್ತರಿಗೆ ಪ್ರವೇಶ ನಿರ್ಬಂಧ ಮಾಡಲಾಗಿದೆ. ಅಕ್ಟೋಬರ್ 24ರಿಂದ 4 ದಿನಗಳ ಕಾಲ ಪ್ರವೇಶವಿರುವುದಿಲ್ಲ ಎಂದು ಚಾಮರಾಜನಗರ ಜಿಲ್ಲಾಧಿಕಾರಿ ಎಂ.ಆರ್. ರವಿ ತಿಳಿಸಿದ್ದಾರೆ.

ಆಯುಧ ಪೂಜೆ, ವಿಜಯದಶಮಿ ಹಿನ್ನೆಲೆಯಲ್ಲಿ ಮಲೆ ಮಹದೇಶ್ವರ ದೇವಾಲಯಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ಹೆಚ್ಚು ಭಕ್ತರು ಒಂದೇ ಕಡೆ ಸೇರಿದರೆ ಕೊರೊನಾ ಹರಡುವ ಸಾಧ್ಯತೆ ಹೆಚ್ಚಾಗುತ್ತೆ. ಹೀಗಾಗಿ ಕೊರೊನಾ ಮುಂಜಾಗ್ರತಾ ಕ್ರಮವಾಗಿ ಅಕ್ಟೋಬರ್ 24ರಿಂದ 4 ದಿನಗಳ ಕಾಲ ಭಕ್ತರ ಪ್ರವೇಶ ನಿರ್ಬಂಧಿಸಿ ಚಾಮರಾಜನಗರ ಡಿಸಿ ಆದೇಶ ನೀಡಿದ್ದಾರೆ. ಈ ಭಾನುವಾರದಿಂದ ಮುಂದಿನ ಬುಧವಾರದವರೆಗೆ ಭಕ್ತರಿಗೆ ಮಾದಪ್ಪನ ದರ್ಶನ ಭಾಗ್ಯ ಸಿಗುವುದಿಲ್ಲ.

Published On - 2:09 pm, Thu, 22 October 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!