ವಿಜಯಪುರ: ಅಕ್ರಮವಾಗಿ ಗೋಮಾಂಸ ಮಾರುತ್ತಿದ್ದವನ ಬಂಧನ

ಜಿಲ್ಲೆಯ ಕೊಲ್ಹಾರ ತಾಲೂಕಿನ ಕೂಡಗಿ ಗ್ರಾಮದಲ್ಲಿ ಅಕ್ರಮವಾಗಿ ಗೋಮಾಂಸ ಮಾರುತ್ತಿದ್ದವನನ್ನು ಪೊಲೀಸರು ಬಂಧಿಸಿದ್ದಾರೆ. ಇದಲ್ಲದೆ, ಪೊಲೀಸರು 1 ಎತ್ತನ್ನು ಸಹ ರಕ್ಷಣೆ ಮಾಡಿದ್ದಾರೆ.

ವಿಜಯಪುರ: ಅಕ್ರಮವಾಗಿ ಗೋಮಾಂಸ ಮಾರುತ್ತಿದ್ದವನ ಬಂಧನ
ಸಾಂದರ್ಭಿಕ ಚಿತ್ರ
Follow us
KUSHAL V
|

Updated on: Jan 21, 2021 | 9:42 PM

ವಿಜಯಪುರ: ಜಿಲ್ಲೆಯ ಕೊಲ್ಹಾರ ತಾಲೂಕಿನ ಕೂಡಗಿ ಗ್ರಾಮದಲ್ಲಿ ಅಕ್ರಮವಾಗಿ ಗೋಮಾಂಸ ಮಾರುತ್ತಿದ್ದವನನ್ನು ಪೊಲೀಸರು ಬಂಧಿಸಿದ್ದಾರೆ. ಇದಲ್ಲದೆ, ಪೊಲೀಸರು 1 ಎತ್ತನ್ನು ಸಹ ರಕ್ಷಣೆ ಮಾಡಿದ್ದಾರೆ.

ಸಿಖಂದರ್​ ಸಾಬ್ ಬೇಪಾರಿ ಬಂಧಿತ ಆರೋಪಿ. ಸಿಖಂದರ್​ನನ್ನು ಪೊಲೀಸರು ಗೋಹತ್ಯೆ‌ ನಿಷೇಧ ಕಾಯ್ದೆಯಡಿ ಬಂಧಿಸಿದ್ದಾರೆ.

ಕೊಲ್ಹಾರ ಸಂತೆಯಲ್ಲಿ‌ 2 ಎತ್ತು ಖರೀದಿಸಿದ್ದ ಆರೋಪಿ ಒಂದು ಎತ್ತಿನ ಮಾಂಸ ಮಾರಾಟ ಮಾಡಲು ಯತ್ನಿಸುತ್ತಿದ್ದನು ಎಂದು ಹೇಳಲಾಗಿದೆ. ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ NTPC ಕೂಡಗಿ ಠಾಣೆಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಟ್ರ್ಯಾಕ್ಟರ್ ಡಿಕ್ಕಿ: ರಕ್ತದ ಮಡುವಿನಲ್ಲಿ ಒದ್ದಾಡುತ್ತಿದ್ರೂ ನೆರವಿಗೆ ಬಾರದ ಜನ.. ನರಳಿ ನರಳಿ ಜೀವ ಬಿಟ್ಟ ಮೂಕಪ್ರಾಣಿಗಳು

ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ

ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ

ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ

ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?

ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?

ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್

ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ

ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ

ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ

‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು