6 ತಿಂಗಳಿಂದ ಸಂಬಳ ನೀಡದ್ದಕ್ಕೆ ಮನ ನೊಂದು.. DC ಕಚೇರಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆಗೆ ಯತ್ನ

6 ತಿಂಗಳಿನಿಂದ ಸಂಬಳ ನೀಡಿಲ್ಲ ಎಂದು ಆರೋಪಿಸಿದ ನೌಕರನೊಬ್ಬ ಮನನೊಂದು ಜಿಲ್ಲಾಧಿಕಾರಿ ಕಚೇರಿ ಮೇಲಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ. ಸಂಬಳ ನೀಡದ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿಯ ಕ್ರಮಕ್ಕೆ ಮನನೊಂದು ಆತ್ಮಹತ್ಯೆಗೆ ಯತ್ನಿಸಿದೆ ಎಂದು ನೌಕರ ಮಾಹಿತಿ ನೀಡಿದ್ದಾನೆ.

6 ತಿಂಗಳಿಂದ ಸಂಬಳ ನೀಡದ್ದಕ್ಕೆ ಮನ ನೊಂದು.. DC ಕಚೇರಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆಗೆ ಯತ್ನ
DC ಕಚೇರಿ ಮೇಲಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ವಾಮದೇವ
Follow us
KUSHAL V
|

Updated on: Dec 11, 2020 | 3:22 PM

ಬೆಳಗಾವಿ: ಕಳೆದ 6 ತಿಂಗಳಿನಿಂದ ಸಂಬಳ ನೀಡಿಲ್ಲ ಎಂದು ಆರೋಪಿಸಿದ ನೌಕರನೊಬ್ಬ ಮನನೊಂದು ಜಿಲ್ಲಾಧಿಕಾರಿ ಕಚೇರಿ ಮೇಲಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ. ಸಂಬಳ ನೀಡದ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿಯ ಕ್ರಮಕ್ಕೆ ಮನನೊಂದು ಆತ್ಮಹತ್ಯೆಗೆ ಯತ್ನಿಸಿದೆ ಎಂದು ನೌಕರ ಮಾಹಿತಿ ನೀಡಿದ್ದಾನೆ.

ಜಿಲ್ಲೆಯ ರಾಯಭಾಗ ತಾಲೂಕಿನಲ್ಲಿರುವ ರೇಣುಕಾ ಸಕ್ಕರೆ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಕೇರಳ ಮೂಲದ ವಾಮದೇವ ಎಂಬಾತನಿಗೆ ಕಂಪನಿ ಕಳೆದ ಆರು ತಿಂಗಳಿನಿಂದ ಸಂಬಳ ನೀಡಿಲ್ಲ ಎಂದು ನೌಕರ ಆರೋಪಿಸಿದ್ದಾನೆ. ಹಾಗಾಗಿ, ಇದರಿಂದ ಮನ ನೊಂದು ಆತ್ಮಹತ್ಯೆಗೆ ಯತ್ನ ನಡೆಸಿದೆ ಎಂದು ಹೇಳಿದ್ದಾನೆ.

ಜಿಲ್ಲಾಧಿಕಾರಿ ಕಚೇರಿಯ ಮೂರನೇ ‌ಮಹಡಿಯಿಂದ ಜಿಗಿಯಲು ಯತ್ನಿಸಿದ ವಾಮದೇವನನ್ನು ಸ್ಥಳದಲ್ಲಿದ್ದ ಪೊಲೀಸರು ಹಾಗೂ ಕಾರ್ಮಿಕರು ಕೂಡಲೇ ರಕ್ಷಣೆ ಮಾಡಿದರು. ಸದ್ಯ, ವಾಮದೇವನನ್ನು ವಶಕ್ಕೆ ಪಡೆದ ಮಾರ್ಕೆಟ್ ಠಾಣೆಯ ಪೊಲೀಸರು ಆತನನ್ನು ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸುತ್ತಿದ್ದಾರೆ.

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ