AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯೂ ಇಯರ್ ಪಾರ್ಟಿ ವೇಳೆ.. ಡಾಬಾದಲ್ಲಿ ವ್ಯಕ್ತಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಭೀಕರ ಕೊಲೆ

ಹೊಸ ವರ್ಷಾಚರಣೆ ಪಾರ್ಟಿ ವೇಳೆ ವ್ಯಕ್ತಿಯೊಬ್ಬನನ್ನು ಭೀಕರವಾಗಿ ಕೊಲೆ ಮಾಡಿದರುವ ಘಟನೆ ಜಿಲ್ಲೆಯ ರತ್ನಾಪುರ ಬಳಿಯ A1 ಡಾಬಾದಲ್ಲಿ ನಡೆದಿದೆ. 57 ವರ್ಷದ ಮಹಾದೇವ ಕವಲಗಿ ಎಂಬಾತನ ಕತ್ತುಕೊಯ್ದು, ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಲಾಗಿದೆ.

ನ್ಯೂ ಇಯರ್ ಪಾರ್ಟಿ ವೇಳೆ.. ಡಾಬಾದಲ್ಲಿ ವ್ಯಕ್ತಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಭೀಕರ ಕೊಲೆ
ಮಹಾದೇವ ಕವಲಗಿ (ಎಡ); A1 ಡಾಬಾ (ಬಲ)
KUSHAL V
|

Updated on:Jan 01, 2021 | 6:32 PM

Share

ವಿಜಯಪುರ: ಹೊಸ ವರ್ಷಾಚರಣೆ ಪಾರ್ಟಿ ವೇಳೆ ವ್ಯಕ್ತಿಯೊಬ್ಬನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ರತ್ನಾಪುರ ಬಳಿಯ A1 ಡಾಬಾದಲ್ಲಿ ನಡೆದಿದೆ. 57 ವರ್ಷದ ಮಹಾದೇವ ಕವಲಗಿ ಎಂಬಾತನ ಕತ್ತುಕೊಯ್ದು, ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಲಾಗಿದೆ.

ಸಂತೋಷ್​, ದಶರಥ, ಪಾಂಡುರಂಗ ಎಂಬುವವರಿಂದ ಕೃತ್ಯ ಎಸಗಲಾಗಿದೆ ಎಂದು ತಿಳಿದುಬಂದಿದೆ. ಮಹದೇವ ಜೊತೆ ಊಟಕ್ಕೆ ಕುಳಿತಿದ್ದ ವೇಳೆ ಮೂವರು ಆರೋಪಿಗಳು ಕೃತ್ಯ ಎಸಗಿದ್ದಾರೆ ಎಂದು ಹೇಳಲಾಗಿದೆ.

ಅಂದ ಹಾಗೆ, ಕೊಲೆಗೀಡಾದ ಮಹದೇವ ಹಾಗೂ ಸಂತೋಷ್​ ತಂದೆಯ ಮಧ್ಯೆ ಈ ಹಿಂದೆ ಡಾಬಾದಲ್ಲಿ ಬಿಲ್ ನೀಡುವ ವಿಚಾರವಾಗಿ ಜಗಳ ಆಗಿತ್ತೆಂದು ಮಾಹಿತಿ ಲಭ್ಯವಾಗಿದೆ. ಅದೇ ದ್ವೇಷದ ಹಿನ್ನೆಲೆ ಮೂವರು ಯುವಕರು ಮಹಾದೇವನ ಕತ್ತುಕೊಯ್ದು ಹತ್ಯೆಗೈದಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯ ಬಳಿಕ ಸಂತೋಷ್, ಆತನ ಸ್ನೇಹಿತರು ಪರಾರಿಯಾಗಿದ್ದಾರೆ. ತಿಕೋಟಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಹೊಸ ವರ್ಷದಂದು.. ಚೀನಾವನ್ನು ಹಿಂದಿಕ್ಕಿದ ಭಾರತ! ಯಾವುದರಲ್ಲಿ ಗೊತ್ತಾ?

Published On - 5:52 pm, Fri, 1 January 21

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ