ಜೀವನದಲ್ಲಿ ಜಿಗುಪ್ಸೆ: Valentine’s Day ದಿನದಂದು ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Suicide ಜೀವನದಲ್ಲಿ ಜಿಗುಪ್ಸೆ ಬಂದು ರೈಲಿಗೆ ತಲೆಕೊಟ್ಟು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಹನುಮಂತೇಗೌಡನಪಾಳ್ಯದಲ್ಲಿ ನಡೆದಿದೆ. 40 ವರ್ಷದ ಗೌರೀಶ್ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. 

ಜೀವನದಲ್ಲಿ ಜಿಗುಪ್ಸೆ: Valentine's Day ದಿನದಂದು ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ
ಗೌರೀಶ್ (ಒಳಚಿತ್ರ); ಮೃತನ ಕುಟುಂಬಸ್ಥರು
Follow us
KUSHAL V
|

Updated on:Feb 14, 2021 | 7:55 PM

ನೆಲಮಂಗಲ: ಜೀವನದಲ್ಲಿ ಜಿಗುಪ್ಸೆ ಬಂದು ರೈಲಿಗೆ ತಲೆಕೊಟ್ಟು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಹನುಮಂತೇಗೌಡನಪಾಳ್ಯದಲ್ಲಿ ನಡೆದಿದೆ. 40 ವರ್ಷದ ಗೌರೀಶ್ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. 

ಆತ್ಮಹತ್ಯೆಗೆ ಶರಣಾದ ಗೌರೀಶ್​ ಶ್ರೀನಿವಾಸಪುರದ ನಿವಾಸಿ. ಜೀವನದಲ್ಲಿ ಜಿಗುಪ್ಸೆ ಬಂದು ಗೌರೀಶ್​ ಆತ್ಮಹತ್ಯೆಗೆ ಶರಣಾಗಿದ್ದಾನೆ. ನೆಲಮಂಗಲ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ರಾಡ್​ನಿಂದ ಹೊಡೆದು ಯುವಕನ ಕೊಲೆ ರಾಡ್​ನಿಂದ ಹೊಡೆದು ಚಿಕ್ಕಪ್ಪನಿಂದಲೇ ಮಗನ ಕೊಲೆಯಾಗಿರುವ ಘಟನೆ ಧಾರವಾಡದ ಮುರುಘಾಮಠದ ಡಿಪೋ ಸರ್ಕಲ್ ಬಳಿ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಆಕಾಶ್(30) ಎಂಬಾತನನ್ನ ಆತನ  ಚಿಕ್ಕಪ್ಪ ಪ್ರಕಾಶ್​ ಕೊಲೆಮಾಡಿದ್ದಾರೆ.

ಕುಡಿದು ಬಂದು ಮನೆಯಲ್ಲಿ ಗಲಾಟೆ ಮಾಡುತ್ತಿದ್ದ ಆಕಾಶ್​ನನ್ನು ಕಂಡು ಸಿಟ್ಟಿಗೆದ್ದ ಪ್ರಕಾಶ್ ರಾಡ್​ನಿಂದ ಹೊಡೆದು ಕೊಲೆಗೈದಿದ್ದಾರೆ. ಉಪನಗರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಕರಣ ನಡೆದಿದೆ.

ಇದನ್ನೂ ಓದಿ: Valentine’s Day 2021 ದಯವಿಟ್ಟು ಪ್ರೇಮಿಗಳ ದಿನ ಆಚರಿಸಬೇಡಿ -ಪಾರ್ಕ್​ನಲ್ಲಿದ್ದ ಲವರ್ಸ್​ಗೆ ಶ್ರೀರಾಮ ಸೇನೆ ಕಾರ್ಯಕರ್ತರಿಂದ ಮನವಿ

Published On - 7:07 pm, Sun, 14 February 21

‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ
ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ಸಿಎಂ
ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ಸಿಎಂ