ಧಾರವಾಡ: ಗಾಂಧಿ ವೃತ್ತದ ಬಳಿ ಮನೆಯಲ್ಲಿ ಯುವಕ ನೇಣಿಗೆ ಶರಣು
ನಗರದ ಗಾಂಧಿ ವೃತ್ತದ ಬಳಿಯಿರುವ ಮನೆಯಲ್ಲಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಮನೆಯಲ್ಲೇ ಕಾರ್ತಿಕ ಕಾಟಕರ್(28) ಎಂಬ ಯುವಕ ನೇಣಿಗೆ ಶರಣಾಗಿದ್ದಾನೆ.

ಮೃತ ಯುವಕ ಕಾರ್ತಿಕ ಕಾಟಕರ್
Updated on: Dec 24, 2020 | 6:38 PM
ಧಾರವಾಡ: ನಗರದ ಗಾಂಧಿ ವೃತ್ತದ ಬಳಿಯಿರುವ ಮನೆಯಲ್ಲಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಮನೆಯಲ್ಲೇ ಕಾರ್ತಿಕ ಕಾಟಕರ್(28) ಎಂಬ ಯುವಕ ನೇಣಿಗೆ ಶರಣಾಗಿದ್ದಾನೆ.
ಸದ್ಯ, ಆತ್ಮಹತ್ಯೆಗೆ ಕಾರಣ ಏನು ಎಂದು ತಿಳಿದುಬಂದಿಲ್ಲ. ಧಾರವಾಡ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Related Stories
ಕೈಗಳಿಲ್ಲದಿದ್ದರೂ ಮಗನಿಗೆ ಬಾಯಿಂದಲೇ ತುತ್ತು ನೀಡಿದ ತಾಯಿ
ಪ್ರೇಯಸಿಯನ್ನ ಅಜ್ಜನ ಮನೆಗೆ ಕರೆದೊಯ್ದು ನೇಣಿಗೆ ಕೊರಳೊಡ್ಡಿದ ಪ್ರಿಯಕರ
ಹೈದರಾಬಾದ್ನಲ್ಲಿ ಸೊಳ್ಳೆ ಪರದೆ ಧರಿಸಿ ಪ್ರತಿಭಟನೆ ನಡೆಸಿದ ಬಿಆರ್ಎಸ್ ಶಾಸಕ
ಅಡುಗೆ ಮಾಡುವಾಗ ಈ ಸಣ್ಣ ಟ್ರಿಕ್ ಫಾಲೋ ಮಾಡಿದ್ರೆ ರುಚಿ ಅದ್ಭುತವಾಗಿರುತ್ತದೆ
ರಾಮ್ ಚರಣ್: ‘ಪೆದ್ದಿ’ ಹೊಸ ಪೋಸ್ಟರ್ನಲ್ಲಿ ಕಾಣಿಸಿಲ್ಲ ರಿಲೀಸ್ ದಿನಾಂಕ
15 ದಿನಗಳ ಕಾಲ ಪಶ್ಚಿಮ ಬಂಗಾಳದಲ್ಲಿ ಇರುತ್ತೇನೆ ಎಂದ ಅಮಿತ್ ಶಾ
ಸಿಬಿಎಸ್ಇ ಶಾಲೆಗಳಲ್ಲಿ AI; ಹೊಸ ಪಠ್ಯಕ್ರಮದ ಅನಾವರಣ
ಬೈ ಎಲೆಕ್ಷನ್ ಪ್ರಚಾರಕ್ಕಿಳಿಯುವ ಮುನ್ನವೇ ಬಿಜೆಪಿ ವಿರುದ್ಧ ಯತ್ನಾಳ್ ಕಿಡಿ
Video: ಬಂದೂಕು, ದೊಣ್ಣೆ ಹಿಡಿದು ಮನೆಗೆ ನುಗ್ಗಿದ ಮುಸುಕುಧಾರಿಗಳು
ಗ್ಯಾಂಗ್ ಅನುಮಾನಾಸ್ಪದ ಓಡಾಟ: ಹೆಣ್ಣುಮಕ್ಕಳೇ ಇವರ ಟಾರ್ಗೆಟ್?
ಶೆಟ್ಟಿ ಗ್ಯಾಂಗ್ನಲ್ಲಿ ಬಿರುಕು? ಪ್ರಮೋದ್ ಶೆಟ್ಟಿ ಹೇಳಿದ್ದೇನು?
IPL 2026: LSG vs DC ಪಂದ್ಯದ ವೇಳೆ ಅಭಿಮಾನಿಗಳ ಮಾರಾಮಾರಿ!
ಹೈಕೋರ್ಟ್ ಎದುರು ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಹಚ್ಚಿದ ಮಹಿಳೆ
ಪಾಲಾರ್ ಚೆಕ್ ಪೋಸ್ಟ್ ಬಳಿ ರಾತ್ರಿ ವೇಳೆ ಪ್ರತ್ಯಕ್ಷವಾದ ಕಾಡಾನೆ!
ಹನುಮ ಜಯಂತಿಗೆ ವಿಶೇಷ ಹಾಡು ಹಾಡಿದ ಶರಣ್; ಎಂತಹ ಅದ್ಭುತ ಕಂಠ