ಧಾರವಾಡ: ಗಾಂಧಿ ವೃತ್ತದ ಬಳಿ ಮನೆಯಲ್ಲಿ ಯುವಕ ನೇಣಿಗೆ ಶರಣು

ನಗರದ ಗಾಂಧಿ ವೃತ್ತದ ಬಳಿಯಿರುವ ಮನೆಯಲ್ಲಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಮನೆಯಲ್ಲೇ ಕಾರ್ತಿಕ ಕಾಟಕರ್(28) ಎಂಬ ಯುವಕ ನೇಣಿಗೆ ಶರಣಾಗಿದ್ದಾನೆ.

ಧಾರವಾಡ: ಗಾಂಧಿ ವೃತ್ತದ ಬಳಿ ಮನೆಯಲ್ಲಿ ಯುವಕ ನೇಣಿಗೆ ಶರಣು
ಮೃತ ಯುವಕ ಕಾರ್ತಿಕ ಕಾಟಕರ್

Updated on: Dec 24, 2020 | 6:38 PM

ಧಾರವಾಡ: ನಗರದ ಗಾಂಧಿ ವೃತ್ತದ ಬಳಿಯಿರುವ ಮನೆಯಲ್ಲಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಮನೆಯಲ್ಲೇ ಕಾರ್ತಿಕ ಕಾಟಕರ್(28) ಎಂಬ ಯುವಕ ನೇಣಿಗೆ ಶರಣಾಗಿದ್ದಾನೆ.

ಸದ್ಯ, ಆತ್ಮಹತ್ಯೆಗೆ ಕಾರಣ ಏನು ಎಂದು ತಿಳಿದುಬಂದಿಲ್ಲ. ಧಾರವಾಡ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.