ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆಗೆ ಶರಣ.. ಎಲ್ಲಿ, ಏಕೆ?

|

Updated on: Dec 27, 2020 | 7:33 AM

ನೇಣು ಬಿಗಿದುಕೊಂಡು ವ್ಯಕ್ತಿ ಅತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಬಸವೇಶ್ವರನಗರ ಬಳಿಯ ಸಂಜಯ್ ಗಾಂಧಿ ನಗರದಲ್ಲಿ ನಡೆದಿದೆ. ಕಿರಣ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.

ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆಗೆ ಶರಣ.. ಎಲ್ಲಿ, ಏಕೆ?
ಅತ್ತೆ ಸೊಸೆ ಕಿತ್ತಾಟ: ಸೊಸೆಗೆ ಚಾಕುವಿನಿಂದ ಚುಚ್ಚಿದ್ದ ಅತ್ತೆ, ಸೊಸೆ ಸತ್ತಳೆಂದು ಅಂಜಿ ನೇಣಿಗೆ ಶರಣು
Follow us on

ಬೆಂಗಳೂರು: ನೇಣು ಬಿಗಿದುಕೊಂಡು ವ್ಯಕ್ತಿ ಅತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಬಸವೇಶ್ವರನಗರ ಬಳಿಯ ಸಂಜಯ್ ಗಾಂಧಿ ನಗರದಲ್ಲಿ ನಡೆದಿದೆ. ಕಿರಣ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.

ಮನೆಯಲ್ಲಿ ನೇಣು ಬಿಗಿದುಕೊಂಡು ಕಿರಣ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಹಿಂದೆ ATMಗೆ ಹಣ ಹಾಕುವ ಕಂಪನಿಯಲ್ಲಿ ಕೆಲಸ ಮಾಡ್ತಿದ್ದ ಕಿರಣ್, ಕೆಲಸ ಮಾಡುತಿದ್ದ ಸಮಯದಲ್ಲಿ ಹಣ ವಿಚಾರಕ್ಕೆ ಕೆಲ ಆರೋಪಗಳನ್ನು ಎದುರಿಸುತ್ತಿದ್ದರು. ಆದ್ರೆ ಇವರ ಆತ್ಮಹತ್ಯೆಗೆ ಕಾರಣ ಏನೆಂಬುವುದು ತಿಳಿದುಬಂದಿಲ್ಲ. ಮನೆಯಲ್ಲಿ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ದೇಹ ಪತ್ತೆಯಾಗಿದೆ. ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಮನೆಯಲ್ಲಿ ಯಾರೂ ಇಲ್ಲದ ವೇಳೆ.. ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ, ಯಾಕೆ?