ಕೂಡಗಿಯಲ್ಲಿ ಜೆಸಿಬಿ ಹರಿದು ಕರ್ತವ್ಯನಿರತ ಕಾರ್ಮಿಕ ಸಾವು
ವಿಜಯಪುರ ನಗರ ನಿವಾಸಿ ರಮೇಶ ಉಳ್ಳಾಗಡ್ಡಿ (40) ಮೃತ ಕಾರ್ಮಿಕನಾಗಿದ್ದು, ಕೊಲ್ಹಾರ ತಾಲೂಕಿನ ಕೂಡಗಿ ಉಷ್ಣ ವಿದ್ಯುತ್ ಸ್ಥಾವರದ ಬಳಿ ಈ ಅವಘಡ ಸಂಭವಿಸಿದೆ. ಮೃತ ಕಾರ್ಮಿಕನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕೆಂದು ವಿದ್ಯುತ್ ಸ್ಥಾವರದ ಕಾರ್ಮಿಕರ ಒತ್ತಾಯ ಮಾಡುತ್ತಿದ್ದಾರೆ.
ವಿಜಯಪುರ: ಜೆಸಿಬಿ ವಾಹನ ಹರಿದು ಕರ್ತವ್ಯನಿರತ ಕಾರ್ಮಿಕ ಸಾವನ್ನಪ್ಪಿರುವ ಘಟನೆ ಕೂಡಗಿ ಉಷ್ಣ ವಿದ್ಯುತ್ ಸ್ಥಾವರದ ಆವರಣದಲ್ಲಿ ನಡೆದಿದೆ.
ವಿಜಯಪುರ ನಗರ ನಿವಾಸಿ ರಮೇಶ ಉಳ್ಳಾಗಡ್ಡಿ (40) ಮೃತ ಕಾರ್ಮಿಕನಾಗಿದ್ದು, ಕೊಲ್ಹಾರ ತಾಲೂಕಿನ ಕೂಡಗಿ ಉಷ್ಣ ವಿದ್ಯುತ್ ಸ್ಥಾವರದ ಬಳಿ ಈ ಅವಘಡ ಸಂಭವಿಸಿದೆ. ಮೃತ ಕಾರ್ಮಿಕನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕೆಂದು ವಿದ್ಯುತ್ ಸ್ಥಾವರದ ಕಾರ್ಮಿಕರ ಒತ್ತಾಯ ಮಾಡುತ್ತಿದ್ದಾರೆ. ಕೂಡಗಿ NTPC ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಯಾದಗಿರಿ: ಬೈಕ್-ಲಾರಿ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು