ಕಾರುಗಳ ಮುಖಾಮುಖಿ ಡಿಕ್ಕಿ, ಮೂವರ ಸಾವು.. ಅಪಘಾತದ ತೀವ್ರತೆಗೆ ಡಿವೈಡರ್​ ಏರಿದ ಕಾರು!

ಅಪಘಾತದ ತೀವ್ರತೆಗೆ ಎರಡು ಕಾರುಗಳು ನಜ್ಜುಗುಜ್ಜಾಗಿದ್ದು, ಅದರಲೊಂದು ಕಾರು ರಸ್ತೆ ವಿಭಜಕದ ಮೇಲೆ ಹೋಗಿ ಕುಳಿತಿದೆ. ಲಕ್ಕವಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಕಾರುಗಳ ಮುಖಾಮುಖಿ ಡಿಕ್ಕಿ, ಮೂವರ ಸಾವು.. ಅಪಘಾತದ ತೀವ್ರತೆಗೆ ಡಿವೈಡರ್​ ಏರಿದ ಕಾರು!
ಮುಖಾಮುಖಿ ಡಿಕ್ಕಿಯಾದ ಕಾರುಗಳು
Follow us
ಪೃಥ್ವಿಶಂಕರ
| Updated By: ಆಯೇಷಾ ಬಾನು

Updated on:Jan 10, 2021 | 10:22 AM

ಚಿಕ್ಕಮಗಳೂರು: ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ರಂಗೇನಹಳ್ಳಿ ಬಳಿ ನಡೆದಿದೆ.

ಶಿವಮೊಗ್ಗದಿಂದ ಕುಂದಾಪುರಕ್ಕೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಓರ್ವರು ಸ್ಥಳದಲ್ಲೇ ಮೃತಪಟ್ಟಿದ್ದು ಮೂವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದ್ರೆ ಚಿಕಿತ್ಸೆ ಫಲಿಸದೆ ಇಬ್ಬರು ಮೃತಪಟ್ಟಿದ್ದು ಮೃತಪಟ್ಟವರ ಸಂಖ್ಯೆ 3ಕ್ಕೆ ಏರಿಕೆಯಾಗಿದೆ. ಅಪಘಾತದ ತೀವ್ರತೆಗೆ ಎರಡು ಕಾರುಗಳು ನಜ್ಜುಗುಜ್ಜಾಗಿದ್ದು, ಅದರಲೊಂದು ಕಾರು ರಸ್ತೆ ವಿಭಜಕದ ಮೇಲೆ ಹೋಗಿ ನಿಂತಿದೆ. ಲಕ್ಕವಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Published On - 2:33 pm, Sat, 9 January 21

‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?

Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ

ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ

ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು

’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’

ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್

ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್

ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ

ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?