AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಸಿರಾಟ ಸಮಸ್ಯೆಯಿಂದ ಮಾಲೀಕ ಮೃತಪಡುತ್ತಿದ್ದಂತೆ ಶ್ವಾನವೂ ಸಾವು, ಬೆಂಗಳೂರಿನಲ್ಲಿ ಮನಕಲಕುವ ಘಟನೆ

ಪ್ರೀತಿಸಿ ಮದುವೆಯಾಗಿದ್ದ ಪತಿ ಒಂದೇ ವಾರಕ್ಕೆ ಉಸಿರಾಟದ ಸಮಸ್ಯೆಯಿಂದ ಕೊನೆಯುಸಿರೆಳೆದಿದ್ದಾರೆ. ಪತ್ನಿಯ ಬಾಳಲ್ಲಿ ವಿಧಿ ಕ್ರೂರವಾಗಿ ವರ್ತಿಸಿದೆ. ಬಿಟಿಎಮ್ ಲೇಔಟ್ನ ಪಿಜಿಯಲ್ಲಿ ಕುಕ್ ಆಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಗೆ ಉಸಿರಾಟದ ಸಮಸ್ಯೆ ಎದುರಾಗಿತ್ತು.....

ಉಸಿರಾಟ ಸಮಸ್ಯೆಯಿಂದ ಮಾಲೀಕ ಮೃತಪಡುತ್ತಿದ್ದಂತೆ ಶ್ವಾನವೂ ಸಾವು, ಬೆಂಗಳೂರಿನಲ್ಲಿ ಮನಕಲಕುವ ಘಟನೆ
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
| Updated By: sandhya thejappa|

Updated on: May 03, 2021 | 10:06 AM

Share

ಬೆಂಗಳೂರು: ಮಹಾಮಾರಿ ಕೊರೊನಾದಿಂದ ಅದೆಷ್ಟೋ ಕುಟುಂಬಗಳು ಬೀದಿಗೆ ಬಂದಿವೆ. ತಮ್ಮ ಕುಟುಂಬಕ್ಕೆ ಆಧಾರವಾಗಿದ್ದವರನ್ನು ಕಣ್ಣ ಮುಂದೆಯೇ ನರಳಿ ನರಳಿ ಸಾಯುವಂತೆ ಮಾಡಿದೆ. ಇಂತಹದೇ ಮನಕಲುಕುವ ಘಟನೆ ಬೆಂಗಳೂರಿನ ಬಿಟಿಎಮ್ ಲೇಔಟ್​ನಲ್ಲಿ ನಡೆದಿದೆ. ಪ್ರೀತಿಸಿ ಮದುವೆಯಾಗಿದ್ದ ದಂಪತಿ ಬಾಳಿನಲ್ಲಿ ವಿಧಿ ಬಿರುಗಾಳಿ ಬೀಸಿದೆ.

ಪ್ರೀತಿಸಿ ಮದುವೆಯಾಗಿದ್ದ ಪತಿ ಒಂದೇ ವಾರಕ್ಕೆ ಉಸಿರಾಟದ ಸಮಸ್ಯೆಯಿಂದ ಕೊನೆಯುಸಿರೆಳೆದಿದ್ದಾರೆ. ಪತ್ನಿಯ ಬಾಳಲ್ಲಿ ವಿಧಿ ಕ್ರೂರವಾಗಿ ವರ್ತಿಸಿದೆ. ಬಿಟಿಎಮ್ ಲೇಔಟ್​ನ ಪಿಜಿಯಲ್ಲಿ ಕುಕ್ ಆಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಗೆ ಉಸಿರಾಟದ ಸಮಸ್ಯೆ ಎದುರಾಗಿತ್ತು. ಹೀಗಾಗಿ BTM ಲೇಔಟ್​ನ ಒಂದು ಖಾಸಗಿ ಹಾಸ್ಪಿಟಲ್​ಗೆ ಹೋಗಿದ್ದರು. ಆದ್ರೆ ಆಸ್ಪತ್ರೆಯಲ್ಲಿ ವೈದ್ಯರು ವ್ಯಕ್ತಿಗೆ ಯಾವುದೇ ಸಮಸ್ಯೆ ಇಲ್ಲ. ಮನೆಗೆ ಕರೆದುಕೊಂಡು ಹೋಗಿ ರೆಸ್ಟ್ ಮಾಡಿ ಎಂದಿದ್ದರು.

ಸದ್ಯ ನಿಟ್ಟುಸಿರು ಬಿಟ್ಟ ವ್ಯಕ್ತಿ ಪಿಜಿಗೆ ಬಂದು ರೆಸ್ಟ್ ಮಾಡಿದ್ದ. ಆದ್ರೆ ವಿಶ್ರಾಂತಿಗೆಂದು ಮಲಗಿದವ ಮತ್ತೆ ಏಳಲೇ ಇಲ್ಲ. ಮದುವೆಯಾದ ಒಂದೇ ವಾರಕ್ಕೆ ದಂಪತಿ ಜೀವನದಲ್ಲಿ ಬಿರುಗಾಳಿ ಎದ್ದಿದೆ. ಅಲ್ಲದೆ ಮಾಲೀಕ ತೀರಿಕೊಂಡ ಬಳಿಕ ಮನೆಯಲ್ಲಿದ್ದ ನಾಯಿ ಕೂಡ ಸಾವನ್ನಪ್ಪಿದೆ. ವ್ಯಕ್ತಿಯ ಮೃತದೇಹ ಮನೆಯಿಂದ ಹೊರಗೆ ಹೋಗ್ತಿದ್ದಂತೇ ಮನೆಯಲ್ಲಿದ್ದ ನಾಯಿ ಕೂಡ ಸಾವನ್ನಪ್ಪಿದೆ.

ಕೊರೊನಾದಿಂದಲೇ ನನ್ನ ಪತಿ ತೀರಿಕೊಂಡಿದ್ದಾರೆ. ಅವರೇ ಇಲ್ಲದ ಮೇಲೆ ನಾನೂ ಇರಲ್ಲ ಎಂದು ಪತ್ನಿ ಕಣ್ಣೀರು ಹಾಕಿದ್ದಾರೆ. ಇನ್ನು ಮಹಿಳೆ ಅತ್ತು ಅತ್ತು ಅಸ್ತವ್ಯಸ್ತಗೊಂಡಿದ್ದು ಈಗ ಸದ್ಯ ಮಹಿಳೆ ಖಾಸಗಿ ಹಾಸ್ಪಿಟಲ್​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ

ಚಿಕ್ಕಬಳ್ಳಾಪುರ: ಮಾಸ್ಕ್ ಧರಿಸಲು ಸೂಚಿಸಿದ್ದಕ್ಕೆ ಪಿಡಿಓ ದಂಪತಿ ಮೇಲೆ ಹಲ್ಲೆ ಮಾಡಿದ ಪುಂಡರು

ಕೊಡಗಿನಲ್ಲಿ ಭಾರಿ ಗಾತ್ರದ ಕಾಳಿಂಗ ಸರ್ಪ ಸೆರೆ; ಅರಣ್ಯ ಇಲಾಖೆ ಸಿಬ್ಬಂದಿಗೆ ಹಸ್ತಾಂತರ

(Man died over breathing problem in bengaluru)

‘ತುಂಬಾ ಸಣ್ಣ ಜೀವನ, ಪಾಸಿಟಿವ್ ಆಗಿರೋಣ’; ರಾಗಿಣಿ ದ್ವಿವೇದಿ ಹೀಗ್ಯಾಕಂದ್ರು?
‘ತುಂಬಾ ಸಣ್ಣ ಜೀವನ, ಪಾಸಿಟಿವ್ ಆಗಿರೋಣ’; ರಾಗಿಣಿ ದ್ವಿವೇದಿ ಹೀಗ್ಯಾಕಂದ್ರು?
ದೇವದತ್ ಪಡಿಕ್ಕಲ್ 4ನೇ ಅರ್ಧಶತಕ: ಹುಬ್ಬಳ್ಳಿ ಟೈಗರ್ಸ್​ಗೆ ಭರ್ಜರಿ ಜಯ
ದೇವದತ್ ಪಡಿಕ್ಕಲ್ 4ನೇ ಅರ್ಧಶತಕ: ಹುಬ್ಬಳ್ಳಿ ಟೈಗರ್ಸ್​ಗೆ ಭರ್ಜರಿ ಜಯ
ಉಫ್... ಅತ್ಯದ್ಭುತ ಕ್ಯಾಚ್ ಹಿಡಿದು ಎಲ್ಲರನ್ನು ನಿಬ್ಬೆರಗಾಗಿಸಿದ ಜ್ಯುವೆಲ್
ಉಫ್... ಅತ್ಯದ್ಭುತ ಕ್ಯಾಚ್ ಹಿಡಿದು ಎಲ್ಲರನ್ನು ನಿಬ್ಬೆರಗಾಗಿಸಿದ ಜ್ಯುವೆಲ್
Daily Devotional: ಶ್ರಾವಣ ಮಾಸದ ಅಮಾವಾಸ್ಯೆ ಪೂಜಾ ವಿಧಿ-ವಿಧಾನ ತಿಳಿಯಿರಿ
Daily Devotional: ಶ್ರಾವಣ ಮಾಸದ ಅಮಾವಾಸ್ಯೆ ಪೂಜಾ ವಿಧಿ-ವಿಧಾನ ತಿಳಿಯಿರಿ
ಶ್ರಾವಣ ಅಮಾವಾಸ್ಯೆಯಂದು ಯಾವೆಲ್ಲಾ ರಾಶಿಗಳಿಗೆ ಶುಭ ತಿಳಿಯಿರಿ
ಶ್ರಾವಣ ಅಮಾವಾಸ್ಯೆಯಂದು ಯಾವೆಲ್ಲಾ ರಾಶಿಗಳಿಗೆ ಶುಭ ತಿಳಿಯಿರಿ
ಇದ್ದಕ್ಕಿದ್ದಂತೆ ಚಲಿಸಿ ಒಬ್ಬ ವ್ಯಕ್ತಿಯ ಜೀವ ಬಲಿ ಪಡೆದ ಟಾಟಾ ಹ್ಯಾರಿಯರ್!
ಇದ್ದಕ್ಕಿದ್ದಂತೆ ಚಲಿಸಿ ಒಬ್ಬ ವ್ಯಕ್ತಿಯ ಜೀವ ಬಲಿ ಪಡೆದ ಟಾಟಾ ಹ್ಯಾರಿಯರ್!
ಸಾಲು ಸಾಲು ರಜೆ: ಊರಿಗೆ ತೆರಳುತ್ತಿರುವ ಜನ, ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್
ಸಾಲು ಸಾಲು ರಜೆ: ಊರಿಗೆ ತೆರಳುತ್ತಿರುವ ಜನ, ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್
‘ಖಂಡಿತವಾಗಿಯೂ ನ್ಯಾಯ ಗೆಲ್ಲುತ್ತದೆ’: ದರ್ಶನ್ ಕೇಸ್ ಬಗ್ಗೆ ರಾಗಿಣಿ ಮಾತು
‘ಖಂಡಿತವಾಗಿಯೂ ನ್ಯಾಯ ಗೆಲ್ಲುತ್ತದೆ’: ದರ್ಶನ್ ಕೇಸ್ ಬಗ್ಗೆ ರಾಗಿಣಿ ಮಾತು
ಮೈಸೂರು ಸ್ಯಾಂಡಲ್ ಸೋಪ್ ಜಾಹೀರಾತಿಗೆ ಕೋಟ್ಯಾಂತರ ರೂ.ಖರ್ಚು!
ಮೈಸೂರು ಸ್ಯಾಂಡಲ್ ಸೋಪ್ ಜಾಹೀರಾತಿಗೆ ಕೋಟ್ಯಾಂತರ ರೂ.ಖರ್ಚು!
ಕೊಲ್ಕತ್ತಾ ಮೆಟ್ರೋದಲ್ಲಿ ವಿದ್ಯಾರ್ಥಿಗಳು, ಕಾರ್ಮಿಕರ ಜೊತೆ ಮೋದಿ ಪ್ರಯಾಣ
ಕೊಲ್ಕತ್ತಾ ಮೆಟ್ರೋದಲ್ಲಿ ವಿದ್ಯಾರ್ಥಿಗಳು, ಕಾರ್ಮಿಕರ ಜೊತೆ ಮೋದಿ ಪ್ರಯಾಣ