KGF: ಕೃಷಿಹೊಂಡದಲ್ಲಿ ಈಜಲು ತೆರಳಿದ್ದ ವ್ಯಕ್ತಿ ನೀರುಪಾಲು
ಕೃಷಿಹೊಂಡದಲ್ಲಿ ಈಜಲು ತೆರಳಿದ್ದ ವ್ಯಕ್ತಿ ನೀರುಪಾಲಾಗಿರುವ ಘಟನೆ ಜಿಲ್ಲೆಯ KGF ತಾಲೂಕಿನ ಡಿ.ಕೆ.ಹಳ್ಳಿಯಲ್ಲಿ ನಡೆದಿದೆ. 43 ವರ್ಷದ ಮೂರ್ತಿ ಮೃತ ದುರ್ದೈವಿ.

ಸಾಂದರ್ಭಿಕ ಚಿತ್ರ
Updated on: Feb 01, 2021 | 4:26 PM
Share
ಕೋಲಾರ: ಕೃಷಿಹೊಂಡದಲ್ಲಿ ಈಜಲು ತೆರಳಿದ್ದ ವ್ಯಕ್ತಿ ನೀರುಪಾಲಾಗಿರುವ ಘಟನೆ ಜಿಲ್ಲೆಯ KGF ತಾಲೂಕಿನ ಡಿ.ಕೆ.ಹಳ್ಳಿಯಲ್ಲಿ ನಡೆದಿದೆ. 43 ವರ್ಷದ ಮೂರ್ತಿ ಮೃತ ದುರ್ದೈವಿ.
ಮೂರ್ತಿ ಮೂಲತಃ ವೆಲ್ಡರ್ ಕೆಲಸ ಮಾಡಿಕೊಂಡಿದ್ದ. BEML ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮಾಜಿ ಪ್ರೇಯಸಿ ಜೊತೆಗಿದ್ದ ಯುವಕನಿಗೆ ಚೂರಿಯಿಂದ ಇರಿದಿದ್ದ ಮಾಜಿ ಪ್ರಿಯಕರನ ಬಂಧನ, ಯಾವೂರಲ್ಲಿ?
Related Stories
ಪ್ಯಾರಾ-ಅಥ್ಲೀಟ್ ಪ್ರಸಾದ್ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?
ಇಂದು ಈ ರಾಶಿಯವರಿಗೆ ಮೂರು ಗ್ರಹಗಳ ಶುಭಫಲ