ಕೋಲಾರ: ಕೃಷಿಹೊಂಡದಲ್ಲಿ ಈಜಲು ತೆರಳಿದ್ದ ವ್ಯಕ್ತಿ ನೀರುಪಾಲಾಗಿರುವ ಘಟನೆ ಜಿಲ್ಲೆಯ KGF ತಾಲೂಕಿನ ಡಿ.ಕೆ.ಹಳ್ಳಿಯಲ್ಲಿ ನಡೆದಿದೆ. 43 ವರ್ಷದ ಮೂರ್ತಿ ಮೃತ ದುರ್ದೈವಿ.
ಮೂರ್ತಿ ಮೂಲತಃ ವೆಲ್ಡರ್ ಕೆಲಸ ಮಾಡಿಕೊಂಡಿದ್ದ. BEML ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮಾಜಿ ಪ್ರೇಯಸಿ ಜೊತೆಗಿದ್ದ ಯುವಕನಿಗೆ ಚೂರಿಯಿಂದ ಇರಿದಿದ್ದ ಮಾಜಿ ಪ್ರಿಯಕರನ ಬಂಧನ, ಯಾವೂರಲ್ಲಿ?