ಬೀರಸಂದ್ರ ಬಳಿ.. ಕುಂಟೆಯಲ್ಲಿ ಮುಳುಗಿ ವ್ಯಕ್ತಿ ಸಾವು
ಜಿಲ್ಲೆಯ ತಿಪಟೂರು ತಾಲೂಕಿನ ಬೀರಸಂದ್ರ ಗ್ರಾಮದ ಬಳಿ ಕುಂಟೆಯಲ್ಲಿ ಮುಳುಗಿ ವ್ಯಕ್ತಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಗ್ರಾಮದ ನಿವಾಸಿ ಲಕ್ಷ್ಮೀನರಸಿಂಹಮೂರ್ತಿ(28) ಮೃತ ದುರ್ದೈವಿ.
ತುಮಕೂರು: ಜಿಲ್ಲೆಯ ತಿಪಟೂರು ತಾಲೂಕಿನ ಬೀರಸಂದ್ರ ಗ್ರಾಮದ ಬಳಿ ಕುಂಟೆಯಲ್ಲಿ ಮುಳುಗಿ ವ್ಯಕ್ತಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಗ್ರಾಮದ ನಿವಾಸಿ ಲಕ್ಷ್ಮೀನರಸಿಂಹಮೂರ್ತಿ(28) ಮೃತ ದುರ್ದೈವಿ.
ಘಟನೆಗೆ ನಿಖರ ಕಾರಣವೇನು ಎಂದು ತಿಳಿದುಬಂದಿಲ್ಲ. ಕೆ.ಬಿ.ಕ್ರಾಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೆಲಸ ಕೊಡಿಸೋ ನೆಪದಲ್ಲಿ 28.70 ಲಕ್ಷ ಪೀಕಿದ.. ವಂಚಕ ಸ್ವರೂಪ್ ಶೆಟ್ಟಿ ವಿರುದ್ಧ ಮತ್ತೊಂದು ಕೇಸ್ ದಾಖಲು
Published On - 6:19 pm, Thu, 14 January 21