ತುಂಡಾಗಿ ಬಿದ್ದಿದ್ದ ವಿದ್ಯುತ್​ ತಂತಿ ತಗುಲಿ.. ವ್ಯಕ್ತಿ ಸ್ಥಳದಲ್ಲೇ ಸಾವು, ಯಾವೂರಲ್ಲಿ?

|

Updated on: Dec 22, 2020 | 5:50 PM

ವಿದ್ಯುತ್​ ತಂತಿ ತಗುಲಿ ವ್ಯಕ್ತಿಯೊರ್ವ ಸಾವಿಗೀಡಾದ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ಮುಷ್ಟೂರ್ ಗ್ರಾಮದಲ್ಲಿ ನಡೆದಿದೆ. ಕೇಬಲ್ ವಯರ್ ಜೊತೆಗಿದ್ದ ವಿದ್ಯುತ್​ ತಂತಿ ತಗುಲಿ ಮುಷ್ಟೂರ್ ಗ್ರಾಮದ ಮರಿಯಪ್ಪ(30) ಮೃತಪಟ್ಟಿದ್ದಾನೆ.

ತುಂಡಾಗಿ ಬಿದ್ದಿದ್ದ ವಿದ್ಯುತ್​ ತಂತಿ ತಗುಲಿ.. ವ್ಯಕ್ತಿ ಸ್ಥಳದಲ್ಲೇ ಸಾವು, ಯಾವೂರಲ್ಲಿ?
ವಿದ್ಯುತ್ ತಂತಿ ತಗುಲಿ ಸಾವಿಗೀಡಾದ ಮರಿಯಪ್ಪ
Follow us on

ರಾಯಚೂರು: ವಿದ್ಯುತ್​ ತಂತಿ ತಗುಲಿ ವ್ಯಕ್ತಿಯೊರ್ವ ಸಾವಿಗೀಡಾದ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ಮುಷ್ಟೂರ್ ಗ್ರಾಮದಲ್ಲಿ ನಡೆದಿದೆಕೇಬಲ್ ವಯರ್ ಜೊತೆಗಿದ್ದ ವಿದ್ಯುತ್​ ತಂತಿ ತಗುಲಿ ಮುಷ್ಟೂರ್ ಗ್ರಾಮದ ಮರಿಯಪ್ಪ(30) ಮೃತಪಟ್ಟಿದ್ದಾನೆ.

ತುಂಡಾಗಿ ಬಿದ್ದ ವಿದ್ಯುತ್​ ತಂತಿ​​ ಮುಟ್ಟಿದ್ದರಿಂದ ದುರಂತ ಸಂಭವಿಸಿದೆ. ಗಬ್ಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿದ್ಯುತ್ ದುರಸ್ತಿ ವೇಳೆ ಅವಘಡ: ತೋಟದ ಮಾಲೀಕನ ಮಾತು ಕೇಳಿ ಕಂಬವೇರಿದ ಯುವಕ ಕರೆಂಟ್​ ಶಾಕ್​ಗೆ ಬಲಿ