ಜಮೀನಿನಲ್ಲಿ ಮೋಟಾರ್ ರಿಪೇರಿ ಮಾಡುವಾಗ.. ವಿದ್ಯುತ್ ತಂತಿ ತಗುಲಿ ವ್ಯಕ್ತಿ ಸ್ಥಳದಲ್ಲೇ ಸಾವು
ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಗಂಗಾವತಿ ತಾಲೂಕಿನ ಚಿಕ್ಕಬೆಣಕಲ್ ಗ್ರಾಮದ ಬಳಿ ಜಮೀನಿನಲ್ಲಿ ನಡೆದಿದೆ. ವಿದ್ಯುತ್ ತಂತಿ ತಗುಲಿ ಬೆಟ್ಟಪ್ಪ(32) ಎಂಬುವವರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ.
ಕೊಪ್ಪಳ: ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಗಂಗಾವತಿ ತಾಲೂಕಿನ ಚಿಕ್ಕಬೆಣಕಲ್ ಗ್ರಾಮದ ಬಳಿ ಜಮೀನಿನಲ್ಲಿ ನಡೆದಿದೆ. ವಿದ್ಯುತ್ ತಂತಿ ತಗುಲಿ ಬೆಟ್ಟಪ್ಪ(32) ಎಂಬುವವರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ.
ಬೆಟ್ಟಪ್ಪ ಜಮೀನಿನಲ್ಲಿ ಮೋಟಾರ್ ರಿಪೇರಿ ಮಾಡುವಾಗ ಅವಘಡ ಸಂಭವಿಸಿದೆ. ಗಂಗಾವತಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ತಿರುಪತಿಯಿಂದ ಬರುತ್ತಿದ್ದ ಕಾರಿಗೆ ಲಾರಿ ಡಿಕ್ಕಿ; ಕರ್ನಾಟಕದ ಇಬ್ಬರು ಸೇರಿ, ಮೂವರು ಮಹಿಳೆಯರ ದಾರುಣ ಸಾವು