AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಲಮಂಗಲ: ಚೌಡಸಂದ್ರ ಕ್ರಾಸ್ ಬಳಿ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿ ಮೃತದೇಹ ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಚೌಡಸಂದ್ರ ಕ್ರಾಸ್ ಬಳಿ  ನೇಣು ಬಿಗಿದ ಸ್ಥಿತಿಯಲ್ಲಿ  ವ್ಯಕ್ತಿಯೊಬ್ಬನ ಶವ ಪತ್ತೆಯಾಗಿದೆ. ಸದ್ಯ, ಮೃತ ವ್ಯಕ್ತಿಯ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ನೆಲಮಂಗಲ: ಚೌಡಸಂದ್ರ ಕ್ರಾಸ್ ಬಳಿ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿ ಮೃತದೇಹ ಪತ್ತೆ
ಚೌಡಸಂದ್ರ ಕ್ರಾಸ್ ಬಳಿ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿ ಮೃತದೇಹ ಪತ್ತೆ
shruti hegde
| Edited By: |

Updated on:Dec 27, 2020 | 5:35 PM

Share

ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಚೌಡಸಂದ್ರ ಕ್ರಾಸ್ ಬಳಿ  ನೇಣು ಬಿಗಿದ ಸ್ಥಿತಿಯಲ್ಲಿ  ವ್ಯಕ್ತಿಯೊಬ್ಬನ ಶವ ಪತ್ತೆಯಾಗಿದೆ. ಸದ್ಯ, ಮೃತ ವ್ಯಕ್ತಿಯ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ಮೃತ ವ್ಯಕ್ತಿ ಸುಮಾರು 45 ವರ್ಷದವನು ಎಂಬುದಾಗಿ ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಘಟನೆ ನಡೆದ ಸ್ಥಳದಲ್ಲಿ ಹೋಂಡಾ ಆ್ಯಕ್ಟಿವಾ ಸ್ಕೂಟರ್​ ಒಂದು ಪತ್ತೆಯಾಗಿದೆ. ಸದ್ಯ, ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಪತ್ನಿ ವಿಯೋಗ.. ಜೀವನದಲ್ಲಿ ಜಿಗುಪ್ಸೆ: 3 ಮಕ್ಕಳಿಗೆ ನೇಣು ಬಿಗಿದು ತಂದೆಯೂ ಆತ್ಮಹತ್ಯೆಗೆ ಶರಣು

Published On - 5:30 pm, Sun, 27 December 20

ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?