
ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಚೌಡಸಂದ್ರ ಕ್ರಾಸ್ ಬಳಿ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬನ ಶವ ಪತ್ತೆಯಾಗಿದೆ. ಸದ್ಯ, ಮೃತ ವ್ಯಕ್ತಿಯ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.
ಮೃತ ವ್ಯಕ್ತಿ ಸುಮಾರು 45 ವರ್ಷದವನು ಎಂಬುದಾಗಿ ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಘಟನೆ ನಡೆದ ಸ್ಥಳದಲ್ಲಿ ಹೋಂಡಾ ಆ್ಯಕ್ಟಿವಾ ಸ್ಕೂಟರ್ ಒಂದು ಪತ್ತೆಯಾಗಿದೆ. ಸದ್ಯ, ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ಪತ್ನಿ ವಿಯೋಗ.. ಜೀವನದಲ್ಲಿ ಜಿಗುಪ್ಸೆ: 3 ಮಕ್ಕಳಿಗೆ ನೇಣು ಬಿಗಿದು ತಂದೆಯೂ ಆತ್ಮಹತ್ಯೆಗೆ ಶರಣು
Published On - 5:30 pm, Sun, 27 December 20