AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತ ಕಾಡಾನೆ ದಾಳಿಗೆ ಬಲಿ

ಬೆಳ್ಳಂಬೆಳಗ್ಗೆ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಕ್ಯಾತನಹಳ್ಳಿಯ ಪ್ರಧಾನ್​ ಕಾಡಾನೆ ದಾಳಿಗೆ ಬಲಿಯಾಗಿದ್ದು, ಅರಣ್ಯ ಇಲಾಖೆ ವಿರುದ್ಧ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತ ಕಾಡಾನೆ ದಾಳಿಗೆ ಬಲಿ
ಮೃತದೇಹದ ಎದುರು ಕಣ್ಣೀರು ಹಾಕುತ್ತಿರುವ ಕುಟುಂಬಸ್ಥರು
sandhya thejappa
sandhya thejappa| Edited By: |

Updated on:Dec 19, 2020 | 10:48 AM

Share

ಹಾಸನ: ಕಾಡಾನೆ ದಾಳಿಗೆ ವ್ಯಕ್ತಿಯೋರ್ವ  ಬಲಿಯಾದ ಘಟನೆ  ಆಲೂರು ತಾಲೂಕಿನ ಭಕ್ತರವಳ್ಳಿ ಗ್ರಾಮದಲ್ಲಿ ನಡೆದಿದೆ.  ಕ್ಯಾತನಹಳ್ಳಿ ನಿವಾಸಿ ಪ್ರಧಾನ್​ (35) ಮೃತ.

ಎಂದಿನಂತೆ ಇಂದು ಮುಂಜಾನೆಯೇ ಪ್ರಧಾನ್​ ಜಮೀನಿಗೆ ತೆರಳಿ, ಕೆಲಸ ನಿರ್ವಹಿಸುತ್ತಿದ್ದರು. ಈ ವೇಳೆ ಕಾಡಾನೆ ದಾಳಿ ಮಾಡಿದೆ. ಇನ್ನು ಕಾಡಾನೆಗಳ ಹಾವಳಿಯ ಬಗ್ಗೆ ಈಗಾಗಲೇ ಹಲವು ಬಾರಿ ಅರಣ್ಯ ಇಲಾಖೆಯ ಗಮನಕ್ಕೆ ತಂದಿದ್ದರೂ, ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ..ಈಗ ಒಂದು ಜೀವವೇ ಹೋಯ್ತು ಎಂದು ಕುಟುಂಬಸ್ಥರು ಇಲಾಖೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸದ್ಯ ಆಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೈಸೂರು: ಕಾಡಾನೆ ನೋಡಲು ಬಂದಿದ್ದಾತ ಸಲಗದ ದಾಳಿಗೆ ಬಲಿಯಾದ

Published On - 10:46 am, Sat, 19 December 20

Follow Us
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು