AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಣಿಜ್ಯ ನಗರಿಯಲ್ಲಿ ಮಧ್ಯ ರಾತ್ರಿ ಭೀಕರ ಹತ್ಯೆ, ಚರಂಡಿಗೆ ಹೆಣ ಎಸೆದು ಪರಾರಿ

ಕಟ್ಟಡ ಕಾರ್ಮಿಕ ಕೆಲಸ ಮಾಡಿಕೊಂಡಿದ್ದ ಮಾಬುಸಾಬ ಅಲ್ಲಾಬಕ್ಷ ಶಿವಳ್ಳಿ ಎಂಬಾತನನ್ನು ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.

ವಾಣಿಜ್ಯ ನಗರಿಯಲ್ಲಿ ಮಧ್ಯ ರಾತ್ರಿ ಭೀಕರ ಹತ್ಯೆ, ಚರಂಡಿಗೆ ಹೆಣ ಎಸೆದು ಪರಾರಿ
ಕೊಲೆಯಾದ ವ್ಯಕ್ತಿ
sandhya thejappa
sandhya thejappa| Edited By: ಸಾಧು ಶ್ರೀನಾಥ್​|

Updated on: Dec 30, 2020 | 11:42 AM

Share

ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ಮಧ್ಯ ರಾತ್ರಿ ಭೀಕರ ಹತ್ಯೆ ಮಾಡಿ ಚರಂಡಿಗೆ ಹೆಣ ಎಸೆದು ಹೋಗಿರುವ ಘಟನೆ ದೇವಾಂಗಪೇಠ ಬಡಾವಣೆಯಲ್ಲಿ ನಡೆದಿದೆ.

ಕಟ್ಟಡ ಕಾರ್ಮಿಕ ಕೆಲಸ ಮಾಡಿಕೊಂಡಿದ್ದ ಮಾಬುಸಾಬ ಅಲ್ಲಾಭಕ್ಷ  ಶಿವಳ್ಳಿ ಎಂಬಾತನನ್ನು ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ದುಷ್ಕರ್ಮಿಗಳು ಚರಂಡಿಗೆ ಎಸೆದಿದ್ದಾರೆ. ಆಸೀಫ್​ ಎಂಬಾತನ ಜೊತೆ ಈ ಹಿಂದೆ ಮಾಬುಸಾಬ್ ಅಲ್ಲಾಭಕ್ಷ ಶಿವಳ್ಳಿ ಗಲಾಟೆ ಮಾಡಿಕೊಂಡಿದ್ದ. ಇದೇ ಕಾರಣಕ್ಕೆ ಕೊಲೆ ಮಾಡಿದ್ದಾನೆಂದು ವ್ಯಕ್ತಿಯ ಪೋಷಕರು ಆಸೀಫ್ ಮೇಲೆ ಆರೋಪಿಸುತ್ತಿದ್ದಾರೆ. ಸದ್ಯ ಘಟನಾ ಸ್ಥಳಕ್ಕೆ ಅಶೋಕ ನಗರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಮೂರೂವರೆ ತಿಂಗಳ ಹಿಂದೆ ನಾಪತ್ತೆಯಾಗಿದ್ದ ಅರ್ಚಕನ ಶವ ಪತ್ತೆ: ಹೂತಿದ್ದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ

Follow Us
sandhya thejappa
sandhya thejappa
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್