AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KEB ನೌಕರನಿಗೆ ಗುಂಡಿಕ್ಕಿ ಕೊಲೆ.. ಶವದ ಬಳಿ ಮದ್ಯದ ಬಾಟಲ್, ಊಟದ ಪ್ಯಾಕ್ ಪತ್ತೆ

ಕಳೆದ ರಾತ್ರಿ ಪಾರ್ಟಿ ಮಾಡುತ್ತಿದ್ದವರೇ ಸಂತೋಷ್​ನನ್ನು ಕೊಲೆ ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಶವದ ಪಕ್ಕದಲ್ಲಿ ಮದ್ಯದ ಬಾಟಲ್ ಹಾಗೂ ಊಟದ ಪ್ಯಾಕ್​ಗಳು ಪತ್ತೆಯಾಗಿವೆ. ಸ್ಥಳಕ್ಕೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

KEB ನೌಕರನಿಗೆ ಗುಂಡಿಕ್ಕಿ ಕೊಲೆ.. ಶವದ ಬಳಿ ಮದ್ಯದ ಬಾಟಲ್, ಊಟದ ಪ್ಯಾಕ್ ಪತ್ತೆ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Jan 16, 2021 | 11:09 AM

Share

ಹಾಸನ: ಹೂವಿನಹಳ್ಳಿ ಕಾವಲು ಬಳಿ ಕೆಇಬಿ ನೌಕರನನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಅರೇಕಲ್ಲು ಹೊಸಳ್ಳಿ ಗ್ರಾಮದ ಸಂತೋಷ್(36) ಕೊಲೆಯಾದ ವ್ಯಕ್ತಿ. ಗ್ರಾಮದ ಬಳಿಯ ಹೊಲದಲ್ಲಿ ಶವ ಪತ್ತೆಯಾಗಿದೆ.

ಕಳೆದ ರಾತ್ರಿ ಪಾರ್ಟಿ ಮಾಡುತ್ತಿದ್ದವರೇ ಸಂತೋಷ್​ನನ್ನು ಕೊಲೆ ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಶವದ ಪಕ್ಕದಲ್ಲಿ ಮದ್ಯದ ಬಾಟಲ್ ಹಾಗೂ ಊಟದ ಪ್ಯಾಕ್​ಗಳು ಪತ್ತೆಯಾಗಿವೆ. ಸ್ಥಳಕ್ಕೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹಾಸನ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇನ್ನು ಗುಂಡಿನ ದಾಳಿ ಏಕೆ ನಡೀತು. ನಗ್ ಯಾರಿಗೆ ಸೇರಿದ್ದು ಎಂಬಂತೆ ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪೊಲೀಸರು ತನಿಖೆ ಶುರು ಮಾಡಿದ್ದಾರೆ.

ಬಸವೇಶ್ವರನಗರ: ಪತ್ನಿಯನ್ನು ಗುಂಡಿಕ್ಕಿ ಹತ್ಯೆಗೈದ ಪತಿರಾಯನಿಂದ ಆತ್ಮಹತ್ಯೆಗೆ ಯತ್ನ

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ