ಮಂಗಳೂರು ಮೂಲದ ಹೋಟೆಲ್ ಉದ್ಯಮಿ ವಿಜಯಪುರದಲ್ಲಿ ನೇಣು‌ ಬಿಗಿದುಕೊಂಡು ಆತ್ಮಹತ್ಯೆ

ಹೋಟೆಲ್​ ಉದ್ಯಮಿ ನೇಣು‌ ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದಲ್ಲಿ ನಡೆದಿದೆ.

ಮಂಗಳೂರು ಮೂಲದ ಹೋಟೆಲ್ ಉದ್ಯಮಿ ವಿಜಯಪುರದಲ್ಲಿ ನೇಣು‌ ಬಿಗಿದುಕೊಂಡು ಆತ್ಮಹತ್ಯೆ
ಅತ್ತೆ ಸೊಸೆ ಕಿತ್ತಾಟ: ಸೊಸೆಗೆ ಚಾಕುವಿನಿಂದ ಚುಚ್ಚಿದ್ದ ಅತ್ತೆ, ಸೊಸೆ ಸತ್ತಳೆಂದು ಅಂಜಿ ನೇಣಿಗೆ ಶರಣು
Follow us
shruti hegde
| Updated By: ಸಾಧು ಶ್ರೀನಾಥ್​

Updated on: Mar 31, 2021 | 3:49 PM

ವಿಜಯಪುರ: ಹೋಟೆಲ್​ ಉದ್ಯಮಿ ನೇಣು‌ ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಇಂಡಿ ಪಟ್ಟಣದಲ್ಲಿ ನಡೆದಿದೆ. ಪಟ್ಟಣದಲ್ಲಿ ಬಾಡಿಗೆ ಆಧಾರದಲ್ಲಿ ಅಮರ್ ಹೋಟೆಲ್‌ ನಡೆಸುತ್ತಿದ್ದ ಗಣೇಶ್ ನೇಣಿಗೆ ಶರಣಾಗಿರುವುದು ತಿಳಿದು ಬಂದಿದೆ.

ಗಣೇಶ ಮೂಲತಃ ಮಂಗಳೂರು ಮೂಲದ ವ್ಯಕ್ತಿ. ಹಣಕ್ಕಾಗಿ 30 ಲಕ್ಷ ಸಾಲ ಮಾಡಿಕೊಂಡಿದ್ದರು. ಹಣವನ್ನು ಮರು ಪಾವತಿ ಮಾಡಿಕೊಳ್ಳಲಾಗದೇ ಹೋಟೆಲ್​ನ ಕೋಣೆಯೊಂದರಲ್ಲಿ ನೇಣು‌ ಹಾಕಿಕೊಂಡಿದ್ದಾರೆ. ಈ ಕುರಿತಂತೆ ಇಂಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಯಚೂರಿನ ಕಲ್ಲು ಕ್ವಾರಿಯಲ್ಲಿ ಈಜಲು ಹೋಗಿದ್ದ ಯುವಕ ಸಾವು ಕಲ್ಲು ಕ್ವಾರಿಯಲ್ಲಿ ಮುಳುಗಿ ಶಿವರಾಜ (25) ಮರಣ ಹೊಂದಿದ್ದಾನೆ. ಘಟನೆ ದೇವದುರ್ಗ ತಾಲೂಕಿನ ಗಬ್ಬೂರ ಗ್ರಾಮದ ಬಳಿ ನಡೆದಿದೆ. ಈಜಾಡಲೆಂದು ನೀರಿಗೆ ಜಿಗಿದು ನೀರಿನಲ್ಲಿ ಮುಳುಗಿ ಶಿವರಾಜ ಸಾವನ್ನಪ್ಪಿದ್ದಾರೆ. ಗಬ್ಬೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಭೀಕರ ರಸ್ತೆ ಅಪಘಾತ: ನಜ್ಜುಗುಜ್ಜಾದ ಕಾರು, ಖ್ಯಾತ ಗಾಯಕ ಸ್ಥಳದಲ್ಲೇ ಸಾವು

ಕೇರಳದಲ್ಲಿ ಮತ್ತೆ ಕಾಣಿಸಿಕೊಂಡ ಶೀಗೆಲ್ಲಾ ಸೋಂಕು: ಓರ್ವ ಬಾಲಕ ಸಾವು

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ