AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Missing ಜನವರಿ 22ರಿಂದ ಕಾಣೆಯಾಗಿದ್ದ ಯುವಕ ಜಮೀನಿನಲ್ಲಿ ಶವವಾಗಿ ಪತ್ತೆ

ನೇಣುಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿರುವ ಘಟನೆ ಜಿಲ್ಲೆಯ ಗೋವಿಂದಕೊಪ್ಪ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಬಳಿ ಜಮೀನಿನಲ್ಲಿ‌ ಯುವಕನ ಶವ ಪತ್ತೆಯಾಗಿದೆ. ಜನವರಿ 22ರಿಂದ ಕಾಣೆಯಾಗಿದ್ದ ಹಲಕುರ್ಕಿಯ ಯುವಕ ಫಕೀರಪ್ಪ ಭೀಮಪ್ಪನ(20) ಶವ ಇಂದು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

Missing ಜನವರಿ 22ರಿಂದ ಕಾಣೆಯಾಗಿದ್ದ ಯುವಕ ಜಮೀನಿನಲ್ಲಿ ಶವವಾಗಿ ಪತ್ತೆ
ನೇಣುಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ
Follow us
KUSHAL V
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Feb 14, 2021 | 2:41 PM

ಬಾಗಲಕೋಟೆ/ಕೋಲಾರ: ನೇಣುಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿರುವ ಘಟನೆ ಜಿಲ್ಲೆಯ ಗೋವಿಂದಕೊಪ್ಪ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಬಳಿ ಜಮೀನಿನಲ್ಲಿ‌ ಯುವಕನ ಶವ ಪತ್ತೆಯಾಗಿದೆ. ಜನವರಿ 22ರಿಂದ ಕಾಣೆಯಾಗಿದ್ದ ಹಲಕುರ್ಕಿಯ ಯುವಕ ಫಕೀರಪ್ಪ ಭೀಮಪ್ಪನ(20) ಶವ ಇಂದು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಬಾಗಲಕೋಟೆ ಗ್ರಾಮಾಂತರ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಅಪರಿಚಿತ ವಾಹನ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು ಇತ್ತ, ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೋಲಾರ ಜಿಲ್ಲೆಯ ಆಲೇರಿ ಬಳಿ ನಡೆದಿದೆ. 49 ವರ್ಷದ ಮಂಜುನಾಥ್ ಮೃತ ಬೈಕ್​ ಸವಾರ. ಮಂಜುನಾಥ್ ಚಿಂತಾಮಣಿ ತಾಲೂಕಿನ‌ ನರ್ನಕಲ್ಲು ಗ್ರಾಮದ ನಿವಾಸಿ. ಕೋಲಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Bullying ಸಹಪಾಠಿಗಳ ಮೇಲೆ ಪುಂಡಾಟಿಕೆ ನಡೆಸುತ್ತಿದ್ದ ವಿದ್ಯಾರ್ಥಿಗೆ ಖಾಕಿಯಿಂದ ಕಪಾಳಮೋಕ್ಷ!

Published On - 10:37 pm, Sat, 13 February 21

ವಿಮಾನ ನಿಲ್ದಾಣಗಳಲ್ಲಿ ದಿಕ್ಕುತೋಚದೆ ಕುಳಿತ ಪ್ರಯಾಣಿಕರು!
ವಿಮಾನ ನಿಲ್ದಾಣಗಳಲ್ಲಿ ದಿಕ್ಕುತೋಚದೆ ಕುಳಿತ ಪ್ರಯಾಣಿಕರು!
ಆಪರೇಷನ್​ ಸಿಂಧೂರ್: ಇಂದೊಂದು ಸಂತೋಷದ ಸಂಗತಿ, ಮೃತ ಮಂಜುನಾಥ್​ ತಾಯಿ
ಆಪರೇಷನ್​ ಸಿಂಧೂರ್: ಇಂದೊಂದು ಸಂತೋಷದ ಸಂಗತಿ, ಮೃತ ಮಂಜುನಾಥ್​ ತಾಯಿ
ಭಾರತದ ದಾಳಿಯಿಂದ ಕಂಗಾಲಾದ ಪಾಕಿಸ್ತಾನದಿಂದ ಮತ್ತೊಮ್ಮೆ ಹೇಡಿತನ
ಭಾರತದ ದಾಳಿಯಿಂದ ಕಂಗಾಲಾದ ಪಾಕಿಸ್ತಾನದಿಂದ ಮತ್ತೊಮ್ಮೆ ಹೇಡಿತನ
ಆಪರೇಷನ್ ಸಿಂಧೂರ್: ಯುದ್ಧವಾದರೆ ನಾವೂ ಸಿದ್ಧ ಎಂದ ಬಾಗಲಕೋಟೆ ಮಾಜಿ ಯೋಧರು
ಆಪರೇಷನ್ ಸಿಂಧೂರ್: ಯುದ್ಧವಾದರೆ ನಾವೂ ಸಿದ್ಧ ಎಂದ ಬಾಗಲಕೋಟೆ ಮಾಜಿ ಯೋಧರು
ಭಾರತೀಯ ಸೇನೆಯಿರುವಾಗ ನಮಗ್ಯಾವ ಭಯವೂ ಇಲ್ಲ: ಪ್ರವಾಸಿಗರು
ಭಾರತೀಯ ಸೇನೆಯಿರುವಾಗ ನಮಗ್ಯಾವ ಭಯವೂ ಇಲ್ಲ: ಪ್ರವಾಸಿಗರು
ಆಪರೇಷನ್ ಸಿಂಧೂರವನ್ನು ಹಣೆಗೆ ತಿಲಕ ಇಟ್ಟುಕೊಂಡೇ ಹೊಗಳಿದ ಸಿಎಂ ಸಿದ್ದರಾಮಯ್ಯ
ಆಪರೇಷನ್ ಸಿಂಧೂರವನ್ನು ಹಣೆಗೆ ತಿಲಕ ಇಟ್ಟುಕೊಂಡೇ ಹೊಗಳಿದ ಸಿಎಂ ಸಿದ್ದರಾಮಯ್ಯ
ಮನೆಮಾಳಿಗೆ ಮೇಲೆ ನಿಂತು ಧ್ವಂಸಗೊಂಡಿರುವ ಮಸೀದಿಯನ್ನು ವೀಕ್ಷಿಸಿದ ಜನ
ಮನೆಮಾಳಿಗೆ ಮೇಲೆ ನಿಂತು ಧ್ವಂಸಗೊಂಡಿರುವ ಮಸೀದಿಯನ್ನು ವೀಕ್ಷಿಸಿದ ಜನ
ಎಚ್ಚರಿಕೆಯನ್ನು ಹಗುರವಾಗಿ ತೆಗೆದುಕೊಂಡ ಪಾಕಿಸ್ತಾನಕ್ಕೆ ತಕ್ಕ ಶಾಸ್ತಿ!
ಎಚ್ಚರಿಕೆಯನ್ನು ಹಗುರವಾಗಿ ತೆಗೆದುಕೊಂಡ ಪಾಕಿಸ್ತಾನಕ್ಕೆ ತಕ್ಕ ಶಾಸ್ತಿ!
‘ಭಾಷೆ-ಸಂಸ್ಕೃತಿಗೆ ಗೌರವಿಸಬೇಕು’; ಸೋನು ನಿಗಮ್​ಗೆ ರಾಗಿಣಿ ಕಿವಿಮಾತು
‘ಭಾಷೆ-ಸಂಸ್ಕೃತಿಗೆ ಗೌರವಿಸಬೇಕು’; ಸೋನು ನಿಗಮ್​ಗೆ ರಾಗಿಣಿ ಕಿವಿಮಾತು
Live: ಆಪರೇಷನ್ ಸಿಂಧೂರ್ ಬೆನ್ನಲ್ಲೇ ಸೇನಾಧಿಕಾರಿಗಳಿಂದ ಸುದ್ದಿಗೋಷ್ಠಿ
Live: ಆಪರೇಷನ್ ಸಿಂಧೂರ್ ಬೆನ್ನಲ್ಲೇ ಸೇನಾಧಿಕಾರಿಗಳಿಂದ ಸುದ್ದಿಗೋಷ್ಠಿ