AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗಳಿಂದಲೇ ಅತ್ಯಾಚಾರ ಆರೋಪ.. ಪತ್ನಿ, ಮಗಳ ಹೆಸರು ಬರೆದು ಆತ್ಮಹತ್ಯೆಗೆ ಶರಣಾದ ಅಪ್ಪ

ಭರತ್ ಪುತ್ರಿ ಮೇಘ ತಂದೆಯ ವಿರುದ್ಧ ಅತ್ಯಾಚಾರ ಆರೋಪ ಹೊರಿಸಿದ್ದಳು. ಆದ್ರೆ ಈ ಕೇಸ್ ಕೋರ್ಟ್​ನಲ್ಲಿ ನಿಲ್ಲಲಿಲ್ಲ. ವಾದ-ವಿವಾದ, ತನಿಖೆಗಳಾಗಿ ಕೊನೆಗೆ ಭರತ್ ಆರೋಪ ಮುಕ್ತನಾಗಿ ಬಂದಿದ್ದರು.

ಮಗಳಿಂದಲೇ ಅತ್ಯಾಚಾರ ಆರೋಪ.. ಪತ್ನಿ, ಮಗಳ ಹೆಸರು ಬರೆದು ಆತ್ಮಹತ್ಯೆಗೆ ಶರಣಾದ ಅಪ್ಪ
ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಪುದಿಯೊಕ್ಕಡ ಭರತ್
ಆಯೇಷಾ ಬಾನು
| Edited By: |

Updated on: Apr 02, 2021 | 11:26 AM

Share

ಮಡಿಕೇರಿ: ಡೆತ್‌ನೋಟ್ ಬರೆದಿಟ್ಟು ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಮರಗೋಡುನಲ್ಲಿ ನಡೆದಿದೆ. ಪುದಿಯೊಕ್ಕಡ ಭರತ್(55) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ತನ್ನ ಸಾವಿಗೆ ಪತ್ನಿ, ಮಗಳೇ ಕಾರಣವೆಂದು ಡೆತ್‌ನೋಟ್​ನಲ್ಲಿ ಭರತ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆರೋಪ ಮುಕ್ತರಾಗಿ ಬಂದಿದ್ದರೂ ತೀವ್ರ ಮಾನಸಿಕ ಹಿಂಸೆ ನೀಡುತ್ತಿದ್ದರು ಇದೊಂದು ಅಪರೂಪದ ಪ್ರಕರಣ ಏಕೆಂದರೆ ಸ್ವಂತ ಅಪ್ಪನ ಮೇಲೆಗೆ ಮಗಳು ಅತ್ಯಾಚಾರದ ಆರೋಪ ಹೊರಿಸಿದ್ದಳು. ಹಾಗೂ ಹೆಂಡತಿ, ಮಗಳು ಸೇರಿಕೊಂಡು ಭರತ್​ನಿಗೆ ಚಿತ್ರ ಹಿಂಸೆ ನೀಡುತ್ತಿದ್ದರಂತೆ. ಹೀಗಾಗಿ ಮನನೊಂದ ಭರತ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತನ್ನ ಸಾವಿಗೆ ಪತ್ನಿ, ಮಗಳೇ ಕಾರಣವೆಂದು ಡೆತ್‌ನೋಟ್ ಬರೆದಿಟ್ಟಿದ್ದಾರೆ. ಭರತ್ ಪುತ್ರಿ ಮೇಘ ತಂದೆಯ ವಿರುದ್ಧ ಅತ್ಯಾಚಾರ ಆರೋಪ ಹೊರಿಸಿದ್ದಳು. ಆದ್ರೆ ಈ ಕೇಸ್ ಕೋರ್ಟ್​ನಲ್ಲಿ ನಿಲ್ಲಲಿಲ್ಲ. ವಾದ-ಪ್ರತಿವಾದ, ತನಿಖೆಗಳಾಗಿ ಕೊನೆಗೆ ಭರತ್ ಆರೋಪ ಮುಕ್ತನಾಗಿ ಬಂದಿದ್ದರು.

ದೇಶದಲ್ಲಿ ಅತ್ಯಾಚಾರ ಕುರಿತ ಕಾನೂನು ಬದಲಾಗಬೇಕು

ಆದ್ರೆ ಆರೋಪ ಮುಕ್ತರಾಗಿ ಬಂದಿದ್ದರೂ ತೀವ್ರ ಮಾನಸಿಕ ಹಿಂಸೆ ನೀಡುತ್ತಿದ್ದರು ಎಂದು ಪತ್ನಿ ಮತ್ತು ಮಗಳ ವಿರುದ್ಧ ಭರತ್ ಡೆತ್‌ನೋಟ್‌ನಲ್ಲಿ ಆರೋಪ ಮಾಡಿದ್ದಾರೆ. ದೇಶದಲ್ಲಿ ಅತ್ಯಾಚಾರ ಕುರಿತ ಕಾನೂನು ಬದಲಾಗಬೇಕು ಎಂದು ಡೆತ್‌ನೋಟ್‌ನಲ್ಲಿ ಭರತ್ ಮನವಿ ಮಾಡಿಕೊಂಡಿದ್ದಾರೆ. ಈ ಪ್ರಕರಣ ಸಂಬಂಧ ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ‌ ದಾಖಲಾಗಿದೆ.

Madikeri Man Suicide

ಪುದಿಯೊಕ್ಕಡ ಭರತ್

ಇದನ್ನೂ ಓದಿ: ಟ್ಯಾಕ್ಸಿ ಚಾಲಕ ಪ್ರತಾಪ್ ಆತ್ಮಹತ್ಯೆ ನಂತರ ಎಚ್ಚೆತ್ತ ರಾಜ್ಯ ಸರ್ಕಾರ; ಟ್ಯಾಕ್ಸಿ ಪ್ರಯಾಣ ದರ ಹೆಚ್ಚಳ

(Father writes Death Note and commits suicide in Madikeri)

ಡಬಲ್ ಎಲಿಮಿನೇಷನ್​​: ಮನೆ ಮಂದಿಗೆ ಶಾಕ್ ಕೊಟ್ಟ ಬಿಗ್​​ಬಾಸ್
ಡಬಲ್ ಎಲಿಮಿನೇಷನ್​​: ಮನೆ ಮಂದಿಗೆ ಶಾಕ್ ಕೊಟ್ಟ ಬಿಗ್​​ಬಾಸ್
ಏಕಾಏಕಿ ಮುಗಿಬಿದ್ದ ಬೀದಿ ನಾಯಿಗಳಿಂದ ದಂಪತಿ, ಮಗು ಕೂದಲೆಳೆ ಅಂತರದಲ್ಲಿ ಪಾರು
ಏಕಾಏಕಿ ಮುಗಿಬಿದ್ದ ಬೀದಿ ನಾಯಿಗಳಿಂದ ದಂಪತಿ, ಮಗು ಕೂದಲೆಳೆ ಅಂತರದಲ್ಲಿ ಪಾರು
ಹೊಸ ವರ್ಷಾಚರಣೆ: ಬೆಂಗಳೂರಿನಲ್ಲಿ ಟ್ರಾಫಿಕ್ ರೂಲ್ಸ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷಾಚರಣೆ: ಬೆಂಗಳೂರಿನಲ್ಲಿ ಟ್ರಾಫಿಕ್ ರೂಲ್ಸ್ ಹೇಗಿರುತ್ತೆ ಗೊತ್ತಾ?
‘ಮಾರ್ಕ್’ಗೆ ಪೈರಸಿ ಕಾಟ, ಸುದೀಪ್ ತೆಗೆಸಿದ ಪೈರಸಿ ಲಿಂಕ್ ಎಷ್ಟು?
‘ಮಾರ್ಕ್’ಗೆ ಪೈರಸಿ ಕಾಟ, ಸುದೀಪ್ ತೆಗೆಸಿದ ಪೈರಸಿ ಲಿಂಕ್ ಎಷ್ಟು?
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಪುಂಡರು
ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಪುಂಡರು
ಮಕ್ಕಳ‌ ಕಳ್ಳಿಯರು ಎಂದು 7 ಮಹಿಳೆಯರಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು
ಮಕ್ಕಳ‌ ಕಳ್ಳಿಯರು ಎಂದು 7 ಮಹಿಳೆಯರಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು