AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೊಂದಲ ಮಾಡಿಕೊಳ್ಳದೇ ರಾಜ್ಯದಲ್ಲಿ ಕೊವಿಡ್ ಪರಿಸ್ಥಿತಿ ನಿರ್ವಹಿಸಿ: ಬಿ.ಎಲ್.ಸಂತೋಷ್ ಸೂಚನೆ

BL Santhosh On Karnataka Covid 19:ಕೊವಿಡ್​ ಸಂದರ್ಭದಲ್ಲಿ ಪಕ್ಷ ಸರ್ಕಾರದ ಬೆನ್ನಿಗೆ ನಿಂತಿದೆ. ಭೇಟಿಯ ವೇಳೆ ರಾಜಕೀಯ ವಿಚಾರ ಚರ್ಚೆ ಮಾಡಿಲ್ಲ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ ತಿಳಿಸಿದರು.

ಗೊಂದಲ ಮಾಡಿಕೊಳ್ಳದೇ ರಾಜ್ಯದಲ್ಲಿ ಕೊವಿಡ್ ಪರಿಸ್ಥಿತಿ ನಿರ್ವಹಿಸಿ: ಬಿ.ಎಲ್.ಸಂತೋಷ್ ಸೂಚನೆ
ಡಾ. ಸಿ.ಎನ್. ಆಶ್ವತ್ಥ ನಾರಾಯಣ - ಬಿ ಎಲ್​ ಸಂತೋಷ್
guruganesh bhat
|

Updated on: May 11, 2021 | 5:00 PM

Share

ಬೆಂಗಳೂರು: ಯಾವುದೇ ಗೊಂದಲ ಮಾಡಿಕೊಳ್ಳದಂತೆ ರಾಜ್ಯದಲ್ಲಿ ಸರಿಯಾಗಿ ಕೊವಿಡ್​ ಪರಿಸ್ಥಿತಿ ನಿರ್ವಹಣೆ ಮಾಡುವಂತೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ರಾಜ್ಯದ ಉಪ ಮುಖ್ಯಮಂತ್ರಿ ಅಶ್ವತ್ಥ ನಾರಾಯಣಗೆ ಸೂಚನೆ ನೀಡಿದ್ದಾರೆ. ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಎಲ್ಲಾ ಸಹಕಾರ ನೀಡುತ್ತಿದೆ. ಆಡಳಿತದಲ್ಲಿ ಸದಾ ಏರಿಳಿತಗಳು ಇದ್ದೇ ಇರುತ್ತೆ. ಎಲ್ಲವನ್ನೂ ಸರಿಯಾಗಿ ನಿರ್ವಹಿಸಿ ಎಂದು ಅವರು ಸಲಹೆ ನೀಡಿದ್ದಾರೆ.

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರನ್ನು ಭೇಟಿಯಾದ ನಂತರ, ‘ಪಕ್ಷದ ಹಿರಿಯರು ಬಂದಾಗ ಭೇಟಿ ಮಾಡುವುದು ಕರ್ತವ್ಯ. ಇನ್ನಷ್ಟು ಚೆನ್ನಾಗಿ ನಿರ್ವಹಣೆ ಮಾಡಿ ಎಂದು ಸೂಚಿಸಿದ್ದಾರೆ. ನಮ್ಮನ್ನು ಯಾರನ್ನೂ ಕರೆಸಿಕೊಂಡಿಲ್ಲ, ನಾನಾಗಿಯೇ ಭೇಟಿಗೆ ಹೋಗಿದ್ದೆ. ಪಕ್ಷದಿಂದ ನಾವು ಗೆದ್ದು ಬಂದು ಸರ್ಕಾರ ರಚಿಸಿದ್ದೇವೆ. ಹಾಗಾಗಿ ಬಿ.ಎಲ್. ಸಂತೋಷ್​ರನ್ನು ಮಾತಾಡಿಸಿ ಸೌಜನ್ಯ ತೋರಿದ್ದೇವೆ. ಕೊವಿಡ್​ ಸಂದರ್ಭದಲ್ಲಿ ಪಕ್ಷ ಸರ್ಕಾರದ ಬೆನ್ನಿಗೆ ನಿಂತಿದೆ. ಭೇಟಿಯ ವೇಳೆ ರಾಜಕೀಯ ವಿಚಾರ ಚರ್ಚೆ ಮಾಡಿಲ್ಲ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ ತಿಳಿಸಿದರು.

ಇದನ್ನೂ ಓದಿ:  ಜನರ ಮೇಲೆ ಲಾಠಿ ಎತ್ತಬೇಡಿ: ಕರ್ನಾಟಕ ಹೈಕೋರ್ಟ್

ಆಹಾರ ಭದ್ರತೆ ಒದಗಿಸಲು ಹೈಕೋರ್ಟ್ ಸೂಚನೆ; ಮೇ 24ರವರೆಗೆ ಇಂದಿರಾ ಕ್ಯಾಂಟೀನ್‌ಗಳಲ್ಲಿ ಉಚಿತ ಊಟ

(Manage the Covid Situation in the Karnataka State without Confusion says BJP national general secretary BL Santosh)

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?