AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಮಾನಸ ಗಂಗೋತ್ರಿಯ ವಿದ್ಯಾರ್ಥಿ ನೇಣಿಗೆ ಶರಣು

ಮೈಸೂರಿನ ಮಾನಸ ಗಂಗೋತ್ರಿಯ ಸ್ನಾತಕೋತ್ತರ ಪದವಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಮೈಸೂರು: ಮಾನಸ ಗಂಗೋತ್ರಿಯ ವಿದ್ಯಾರ್ಥಿ ನೇಣಿಗೆ ಶರಣು
ಪ್ರಾತಿನಿಧಿಕ ಚಿತ್ರ
shruti hegde
| Edited By: |

Updated on:Mar 14, 2021 | 10:25 AM

Share

ಮೈಸೂರು: ಮಾನಸ ಗಂಗೋತ್ರಿಯ ವಿದ್ಯಾರ್ಥಿ ಓರ್ವ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ವಿದ್ಯಾರ್ಥಿನಿಲಯದ ಬ್ಲಾಕ್‌ 1ರ ಕೊಠಡಿಯಲ್ಲಿ ಘಟನೆ ನಡೆದಿರುವುದು ತಿಳಿದು ಬಂದಿದೆ.

ಮೂಲತಃ ಯಾದಗಿರಿ ಜಿಲ್ಲೆಯ ಸಿದ್ದರಾಮೇಶ್ವರ (24) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯಾಗಿದ್ದು, ಮೈಸೂರು ವಿ.ವಿ.ಯಲ್ಲಿ ಸ್ನಾತಕೋತ್ತರ ಪದವಿ ಅಧ್ಯಯನ ಮಾಡುತ್ತಿದ್ದ. ಕೊಠಡಿಯಲ್ಲಿರುವ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಡಿಕೊಂಡಿದ್ದಾನೆ. ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿದ್ಯಾರ್ಥಿ ಸಾವಿಗೆ ನಿಖರ ಮಾಹಿತಿ ಸಿಕಿಲ್ಲ. ಹೆಚ್ಚಿನ ಮಾಹಿತಿಗಾಗಿ ತನಿಖೆ ನಡೆಯುತ್ತಿದೆ.

ಇದನ್ನೂ ಓದಿ: ಓದು ತಲೆಗೆ ಹತ್ತುತ್ತಿಲ್ಲ ಅಂತಾ ಬೆಳಗಾವಿಯ SSLC ವಿದ್ಯಾರ್ಥಿ ಆತ್ಮಹತ್ಯೆ

ಇದನ್ನೂ ಓದಿ: ಶಿವಮೊಗ್ಗ ಕಾರ್ಗಲ್ ಬಳಿ ಡೆತ್​ನೋಟ್ ಬರೆದಿಟ್ಟು 7ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ

Published On - 10:25 am, Sun, 14 March 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!