AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಜ್ಜಾಲ-ಚಾಮರಾಜನಗರ ರೈಲ್ವೆ ಯೋಜನೆಗೆ ಬೇಗ ಚಾಲನೆ ನೀಡಿ ಎಂದು 30 ಸೆಕೆಂಡ್​ನಲ್ಲಿ ಮನವಿ ಸಲ್ಲಿಸಿದ ಸಂಸದೆ ಸುಮಲತಾ!

ಹೆಜ್ಜಾಲ ಟು ಚಾಮರಾಜನಗರ ರೈಲು ಯೋಜನೆಗೆ ಬೇಗ ಚಾಲನೆ ನೀಡಿ ಅಂತಾ ಸಂಸದೆ ಸುಮಲತಾ ಅಂಬರೀಶ್​ ಮನವಿ ಮಾಡಿದರು. ಸಂಸತ್ತಿನಲ್ಲಿ ಮಂಡ್ಯ ಸಂಸದೆ ಸುಮಲತಾ ತಮಗೆ ಸಿಕ್ಕ 30ಸೆಕೆಂಡ್​ ಸಮಯದಲ್ಲಿ ಮಾತನಾಡಿ ನೆನೆಗುದಿಗೆ ಬಿದ್ದ ರೈಲು ಯೋಜನೆಗಿರುವ ಅಡೆತಡೆ ನಿವಾರಿಸಲು ಪ್ರಸ್ತಾಪಿಸಿದ್ರು. 

ಹೆಜ್ಜಾಲ-ಚಾಮರಾಜನಗರ ರೈಲ್ವೆ ಯೋಜನೆಗೆ ಬೇಗ ಚಾಲನೆ ನೀಡಿ ಎಂದು 30 ಸೆಕೆಂಡ್​ನಲ್ಲಿ ಮನವಿ ಸಲ್ಲಿಸಿದ ಸಂಸದೆ ಸುಮಲತಾ!
‘ಹೆಜ್ಜಾಲ to ಚಾಮರಾಜನಗರ ರೈಲು ಯೋಜನೆಗೆ ಬೇಗ ಚಾಲನೆ ನೀಡಿ’
KUSHAL V
|

Updated on:Mar 16, 2021 | 5:29 PM

Share

ದೆಹಲಿ: ಹೆಜ್ಜಾಲ ಟು ಚಾಮರಾಜನಗರ ರೈಲು ಯೋಜನೆಗೆ ಬೇಗ ಚಾಲನೆ ನೀಡಿ ಅಂತಾ ಸಂಸದೆ ಸುಮಲತಾ ಅಂಬರೀಶ್​ ಮನವಿ ಮಾಡಿದರು. ಸಂಸತ್ತಿನಲ್ಲಿ ಮಂಡ್ಯ ಸಂಸದೆ ಸುಮಲತಾ ತಮಗೆ ಸಿಕ್ಕ 30ಸೆಕೆಂಡ್​ ಸಮಯದಲ್ಲಿ ಮಾತನಾಡಿ ನೆನೆಗುದಿಗೆ ಬಿದ್ದ ರೈಲು ಯೋಜನೆಗಿರುವ ಅಡೆತಡೆ ನಿವಾರಿಸಲು ಪ್ರಸ್ತಾಪಿಸಿದ್ರು. ರಾಮನಗರ ಜಿಲ್ಲೆಯ ಹೆಜ್ಜಾಲದಿಂದ ಮಂಡ್ಯ ಮೂಲಕ ಚಾಮರಾಜನಗರಕ್ಕೆ ಸಂಪರ್ಕ ಕಲ್ಪಿಸುವ ರೈಲು ಮಾರ್ಗದ ಬಗ್ಗೆ ಎರಡೂವರೆ ವರ್ಷದ ಹಿಂದೆಯೇ ಘೋಷಣೆ ಆಗಿದೆ. ರಾಜ್ಯ ಹಾಗೂ ಕೇಂದ್ರದಲ್ಲಿ ಒಂದೇ ಪಕ್ಷ ಆಡಳಿತದಲ್ಲಿ ಇರೋದ್ರಿಂದ ಯಾವುದೇ ಅಡೆತಡೆ ಇದ್ರೂ ಸುಲಭವಾಗಿ ನಿವಾರಣೆ ಮಾಡಬಹುದು. ಆದ್ದರಿಂದ, ಬಹುನಿರೀಕ್ಷಿತ ರೈಲು ಯೋಜನೆ ಕಾರ್ಯರೂಪಕ್ಕೆ ತರಬೇಕೆಂದು ಸುಮಲತಾ ಅಂಬರೀಶ್ ಒತ್ತಾಯಿಸಿದ್ರು.

ಇನ್​ಸ್ಪೆಕ್ಷನ್​ ಹೀಗೂ ಮಾಡಬಹುದು ನೋಡಿ: ಆಹಾರದ ಗುಣಮಟ್ಟ ತಿಳಿಯಲು ಊಟ ಸೇವಿಸಿದ ಡಿ.ಸಿ ಇತ್ತ, ವಿಧಾನಸಭೆಯಲ್ಲಿ ನಡೆಯುತ್ತಿರುವ ಹಲವು ಚರ್ಚೆಗಳಲ್ಲಿ ಕಾಂಗ್ರೆಸ್​ ಪಕ್ಷಕ್ಕೆ ಅದರಲ್ಲೂ ವಿಪಕ್ಷ ನಾಯಕ ಸಿದ್ದರಾಮಯ್ಯರ ಮನಸ್ಸಿಗೆ ಅತ್ಯಂತ ಹತ್ತಿರವಾದ ಚರ್ಚೆಯ ವಿಷಯ ಅಂದರೆ ಅದು ಇಂದಿರಾ ಕ್ಯಾಂಟೀನ್​ನ ಬಂದ್​ ಮಾಡಲು ಬಿಎಸ್​​ವೈ ಸರ್ಕಾರ ನಡೆಸುತ್ತಿರುವ ಹುನ್ನಾರ ಎಂದು ಹೇಳಿದರೆ ಅದು ತಪ್ಪಾಗಲಾರದು. ಬಡವರ ಪರ ಇರುವ ಕಾಳಜಿಯ ಪ್ರತೀಕವಾಗಿ ತಮ್ಮ ಕನಸಿನ ಕೂಸಾದ ಇಂದಿರಾ ಕ್ಯಾಂಟೀನ್​ನ ಬಂದ್ ಮಾಡಲು ರಾಜ್ಯ ಬಿಜೆಪಿ ಸರ್ಕಾರ ಮಸಲತ್ತು ನಡೆಸುತ್ತಿದೆ ಎಂದು ಅವರು ಸದಾ ವಾದಿಸುತ್ತಿದ್ದಾರೆ.

CHM DC INDIRA CANTEEN INSPECTION 1

ಆಹಾರದ ಗುಣಮಟ್ಟ ಪರಿಶೀಲಿಸಿದ ಜಿಲ್ಲಾಧಿಕಾರಿ

CHM DC INDIRA CANTEEN INSPECTION 3

ಸಿಬ್ಬಂದಿ ಜೊತೆ ಡಿಸಿ ರವಿ ಮಾತುಕತೆ

CHM DC INDIRA CANTEEN INSPECTION 4

ಅಡುಗೆ ಮನೆಯಲ್ಲಿ ಡಿಸಿ ಅವರಿಂದ ಇನ್​ಸ್ಪೆಕ್ಷನ್

ಇತ್ತ, ಇಂದಿರಾ ಕ್ಯಾಂಟೀನ್​ನಲ್ಲಿ ಸಾರ್ವಜನಿಕರಿಗೆ ನೀಡುತ್ತಿರುವ ಊಟದ ಗುಣಮಟ್ಟ ಸರಿಯಿದ್ಯೋ ಇಲ್ವೋ ಅಂತಾ ಪರಿಶೀಲನೆ ನಡೆಸಲು ಖುದ್ದು ಜಿಲ್ಲಾಧಿಕಾರಿಯೇ ಆಗಮಿಸಿದ ಪ್ರಸಂಗ ಜಿಲ್ಲೆಯ ಕೊಳ್ಳೇಗಾಲದ ಪಟ್ಟಣದಲ್ಲಿ ನಡೆದಿದೆ. ಇಂದಿರಾ ಕ್ಯಾಂಟೀನ್​ನಲ್ಲಿ ಸಾರ್ವಜನಿಕರಿಗೆ ನೀಡುತ್ತಿರುವ ಊಟದ ಗುಣಮಟ್ಟವನ್ನು ತಾವೇ ಸ್ವತಃ ನೋಡಲೆಂದು ಡಿಸಿ ಡಾ.ಎಂ.ಆರ್.ರವಿ ಇಂದು ಕೊಳ್ಳೇಗಾಲದ ಇಂದಿರಾ ಕ್ಯಾಂಟೀನ್‌ಗೆ ಭೇಟಿಕೊಟ್ಟರು. ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆ ಮುಂಭಾಗದಲ್ಲಿರುವ ಕ್ಯಾಂಟೀನ್​ಗೆ ಭೇಟಿ ನೀಡಿದರು.

CHM DC INDIRA CANTEEN INSPECTION 2

ಅಧಿಕಾರಿಗಳೊಂದಿಗೆ ಡಿಸಿ ಸಮಾಲೋಚನೆ

CHM DC INDIRA CANTEEN INSPECTION 5

ಆಹಾರದ ಗುಣಮಟ್ಟ ಪರಿಶೀಲಿಸಲು ಊಟ ಸೇವಿಸಿದ ಡಿಸಿ

ಪರಿಶೀಲನೆ ವೇಳೆ ಡಿಸಿ ಡಾ.ರವಿ ಮಧ್ಯಾಹ್ನದ ಊಟ ಸೇವಿಸಿದರು. ಈ ವೇಳೆ, ಡಿಸಿ ರವಿಗೆ ಕೊಳ್ಳೇಗಾಲ ಎಸಿ ಡಾ.ಗಿರೀಶ್ ದಿಲೀಪ್ ಬಡೋಲೆ, ತಹಶೀಲ್ದಾರ್ ಕುನಾಲ್ ಮತ್ತು ನಗರಸಭೆ ಪೌರಾಯುಕ್ತ ವಿಜಯ್​ ಸಾಥ್ ನೀಡಿದರು. CHM DC INDIRA CANTEEN INSPECTION 6

ಇದನ್ನೂ ಓದಿ: ರೇಷ್ಮೆ ಇಲಾಖೆ ಅಧಿಕಾರಿಯಿಂದ ಲಂಚ ಸ್ವೀಕಾರ: ಎಸಿಬಿ ದಾಳಿ ವೇಳೆ ಸತ್ಯ ಬಯಲು

Published On - 5:18 pm, Tue, 16 March 21

Follow Us
ರಿಷಭ್ ಪಂತ್ ಮತ್ತು ಸಂಜೀವ್ ಗೋಯೆಂಕಾ ನಡುವಣ ವಿಡಿಯೋ ವೈರಲ್
ರಿಷಭ್ ಪಂತ್ ಮತ್ತು ಸಂಜೀವ್ ಗೋಯೆಂಕಾ ನಡುವಣ ವಿಡಿಯೋ ವೈರಲ್
ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ
ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ
Video: ಮದುವೆ ಒಂದು ವಾರವಿರುವಾಗ ಪ್ರೇಮಿಯೊಂದಿಗೆ ಓಡಿ ಹೋಗಲು ಯುವತಿ ಯತ್ನ
Video: ಮದುವೆ ಒಂದು ವಾರವಿರುವಾಗ ಪ್ರೇಮಿಯೊಂದಿಗೆ ಓಡಿ ಹೋಗಲು ಯುವತಿ ಯತ್ನ
18 ಹಲ್ಲುಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲು ದಂತ ವೈದ್ಯರ ಯತ್ನ, ಬಾಲಕಿ ಸಾವು
18 ಹಲ್ಲುಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲು ದಂತ ವೈದ್ಯರ ಯತ್ನ, ಬಾಲಕಿ ಸಾವು
ಮತದಾನದ ವೇಳೆ ಮುರ್ಷಿದಾಬಾದ್​ನಲ್ಲಿ ಬಾಂಬ್ ದಾಳಿ, ಹಲವರಿಗೆ ಗಾಯ
ಮತದಾನದ ವೇಳೆ ಮುರ್ಷಿದಾಬಾದ್​ನಲ್ಲಿ ಬಾಂಬ್ ದಾಳಿ, ಹಲವರಿಗೆ ಗಾಯ
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಮಿರ್ಜಾಪುರದಲ್ಲಿ ಎರಡು ಟ್ರಕ್​ಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ವಾಹನಗಳು
ಮಿರ್ಜಾಪುರದಲ್ಲಿ ಎರಡು ಟ್ರಕ್​ಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ವಾಹನಗಳು
ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್ 
ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್ 
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ