AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather: ಮಂಡ್ಯದಲ್ಲಿ ಚಳಿ, ಕರ್ನಾಟಕದ ಬಹುತೇಕ ಕಡೆಗಳಲ್ಲಿ ಬಿಸಿಲ ಝಳ ಹೆಚ್ಚಳ

ಕರ್ನಾಟಕದಾದ್ಯಂತ ಗರಿಷ್ಠ ಉಷ್ಣಾಂಶದಲ್ಲಿ ಭಾರಿ ಏರಿಕೆಯಾಗುತ್ತಿದೆ, ಚಳಿಗಾಲ ಮುಗಿದಿದೆ ಕಳೆದ ಒಂದು ವಾರದಿಂದ ಬಿಸಿಲಿನ ಝಳವೂ ಹೆಚ್ಚಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಒಣಹವೆ ಮುಂದುವರೆದಿದೆ.

Karnataka Weather: ಮಂಡ್ಯದಲ್ಲಿ ಚಳಿ, ಕರ್ನಾಟಕದ ಬಹುತೇಕ ಕಡೆಗಳಲ್ಲಿ ಬಿಸಿಲ ಝಳ ಹೆಚ್ಚಳ
ಹವಾಮಾನImage Credit source: CNN
ನಯನಾ ರಾಜೀವ್
|

Updated on: Feb 11, 2024 | 8:05 AM

Share

ಮಂಡ್ಯದಲ್ಲಿ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ, ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಬಿಸಿಲಿನ ಝಳ ಮುಂದುವರೆದಿದೆ. ಈಗಲೇ ಕಡು ಬೇಸಿಗೆಯ ಅನುಭವವಾಗುತ್ತಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಒಣಹವೆ ಮುಂದುವರೆದಿದೆ.

ಬೆಂಗಳೂರಿನಲ್ಲಿ ಶುಭ್ರ ಆಕಾಶವಿರಲಿದೆ, 31 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್​ಎಎಲ್​ನಲ್ಲಿ 32.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 33.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ,19.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 33.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 31.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಮಂಡ್ಯದಲ್ಲಿ 14.6 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 33.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 33.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​ಪೋರ್ಟ್​ನಲ್ಲಿ 32.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 34.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 36.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 15.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಗದಗದಲ್ಲಿ 36.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 34.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 36.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Weather: ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡಿನಲ್ಲಿ ಬಿಸಿಲಿನ ತಾಪ ಹೆಚ್ಚಳ

ಚಾಮರಾಜನಗರದಲ್ಲಿ 35.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಚಿತ್ರದುರ್ಗದಲ್ಲಿ 34.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾಸನದಲ್ಲಿ 33.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 12.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿವಮೊಗ್ಗದಲ್ಲಿ 35.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!