ಬಿಜೆಪಿ ಪಕ್ಷ ನಮ್ಮ ಶತ್ರು: ಬಿಜೆಪಿ ವಿರುದ್ದ ಗುಡುಗಿದ ಕಾಂಗ್ರೆಸ್​ ಮಾಜಿ ಸಚಿವೆ ಉಮಾಶ್ರೀ

'ಭಾರತ ದೇಶದ ಭವಿಷ್ಯ ಕರಾಳವಾಗಿ ಕಾಣುತ್ತಿದೆ. ನಮ್ಮ ಶತ್ರು ಯಾರು ಅಂದರೆ ಮುಖ್ಯವಾಗಿ ಬಿಜೆಪಿ ಪಕ್ಷ ಎಂದು ಬಿಜೆಪಿ ವಿರುದ್ದ ಕಾಂಗ್ರೆಸ್​ನ ಮಾಜಿ ಸಚಿವೆ ಉಮಾಶ್ರೀ ಗುಡುಗಿದರು.

ಬಿಜೆಪಿ ಪಕ್ಷ ನಮ್ಮ ಶತ್ರು: ಬಿಜೆಪಿ ವಿರುದ್ದ ಗುಡುಗಿದ ಕಾಂಗ್ರೆಸ್​ ಮಾಜಿ ಸಚಿವೆ ಉಮಾಶ್ರೀ
ಕಾಂಗ್ರೆಸ್​ ಮಾಜಿ ಸಚಿವೆ ಉಮಾಶ್ರೀ.
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Sep 26, 2022 | 6:17 PM

ಮಂಡ್ಯ: ‘ಭಾರತ ದೇಶದ ಭವಿಷ್ಯ ಕರಾಳವಾಗಿ ಕಾಣುತ್ತಿದೆ. ನಮ್ಮ ಶತ್ರು ಯಾರು ಅಂದರೆ ಮುಖ್ಯವಾಗಿ ಬಿಜೆಪಿ ಪಕ್ಷ ಎಂದು ಬಿಜೆಪಿ ವಿರುದ್ದ ಕಾಂಗ್ರೆಸ್​ನ ಮಾಜಿ ಸಚಿವೆ ಉಮಾಶ್ರೀ ಗುಡುಗಿದರು. ಎಷ್ಟು ವರ್ಷ ಬದುಕಿರುತ್ತೇವೊ ನಮಗೆ ಗೊತ್ತಿಲ್ಲ. ಇನ್ನೂ 10 ವರ್ಷ ಮುಂದೆ ನೆನೆಸಿಕೊಂಡರೆ ಭಾರತ ಕರಾಳವಾಗಿದೆ. ಬಿಜೆಪಿಯವರ ಕೈಯಿಗೆ ದೇಶ ಕೊಟ್ರೆ ಬಹಳ ಕರಾಳ ದಿನ ಎದುರಿಸುತ್ತಿರಿ. ಅರ್ಥ ಮಾಡಿಕೊಳ್ಳಿ. ಮೀಸಲಾತಿ ರದ್ದು ಮಾಡುತ್ತಾರೆ. ಇನ್ಫೋಸಿಸ್ ಐಟಿ ಕಂಪನಿಯಲ್ಲಿ ಮೀಸಲಾತಿ ಕೊಡ್ತಾರಾ ಎಂದು ಪ್ರಶ್ನಿಸಿದರು. 98.98% ಇರುವ ಮಕ್ಕಳಿಗೆ ಮಾತ್ರ ಕೆಲಸ ಕೊಡುತ್ತಾರೆ. ನಮ್ಮ ಮಕ್ಕಳು ಎಸ್ಸಿ, ಎಸ್ಟಿಗೆ ಮೀಸಲಾತಿ ಇಲ್ಲ. 55%,60% ತೆಗೆದರೆ ನಮ್ಮ ಮಕ್ಕಳಿಗೆ ಸಿಗಲ್ಲ ಕೆಲಸ. ಚೆನ್ನಾಗಿ ಓದುವ ಮಕ್ಕಳು ದೊಡ್ಡ ದೊಡ್ಡ ಶ್ರೀಮಂತರ ಮಕ್ಕಳು ಕೆಲಸ ಗೀಟಿಸಿಕೊಂಡಿರುತ್ತಾರೆ. ನಮ್ಮ ಮಕ್ಕಳು ಎಲ್ಲಿಗೆ ಹೋಗುತ್ತಾರೆ, ಹೇಗೆ ಕೆಲಸ ತಗೋಳುತ್ತಾರೆ. ಯೋಚನೆ ಮಾಡಿ, ಮಕ್ಕಳ ಭವಿಷ್ಯ ಬಹಳ ಕಷ್ಟ ಇದೆ ಎಂದರು.

ಪ್ರತಿಭೆ ಇರುವವರನ್ನ ಮಾತ್ರ ಕೆಲಸಕ್ಕೆ ತೆಗೆದುಕೊಳ್ಳುತ್ತಾರೆ. ಯಾರು ಚೆನ್ನಾಗಿ ಪಾತ್ರ ಮಾಡುವವನಿಗೆ ನಮ್ಮ ಸಿನಿಮಾ ರಂಗದಲ್ಲಿ ಬೆಲೆ. ಇಲ್ಲದಿದ್ದರೆ ಯಾರಿಗೂ ಯಾವ ಬೆಲೆ ಇರಲ್ಲ. 60%, 70% ನವರಿಗೆ ಮಾರ್ಕೆಟ್ ಇಲ್ಲ. ಚಪ್ಪಾಳೆ ತಟ್ಟಿಸಿಕೊಳ್ಳುವವನಿಗೆ ಮಾತ್ರ ಬೆಲೆ. ಮಕ್ಕಳ ಭವಿಷ್ಯ ನಮ್ಮ ಕೈಯಲ್ಲಿ. ನಾಗಮಂಗಲದ ಜೆಡಿಎಸ್ ಭಲ ಇದೆ. ನಾನು ಜೆಡಿಎಸ್ ಬಗ್ಗೆ ಮಾತನಾಡಲ್ಲ. ನಮ್ಮ ಶತ್ರು ಯಾರು ಅಂದ್ರೆ ಮುಖ್ಯವಾಗಿ ಬಿಜೆಪಿ ಪಕ್ಷ ಎಂದು ಬಿಜೆಪಿ ವಿರುದ್ದ ಸಚಿವೆ ಉಮಾಶ್ರೀ ವಾಗ್ದಾಳಿ ಮಾಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?