AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mandya: ಕ್ರಿಮಿನಾಶಕ ಮಿಶ್ರಿತ ನೀರು ಕುಡಿದು ಮಕ್ಕಳು ಸೇರಿ 15 ಜನರು ಅಸ್ವಸ್ಥ

ಕ್ರಿಮಿನಾಶಕ ಮಿಶ್ರಿತ ನೀರು ಕುಡಿದು ಮಕ್ಕಳು ಸೇರಿ 15 ಜನರು ಅಸ್ವಸ್ಥಗೊಂಡಿರುವ ಘಟನೆ ಜಿಲ್ಲೆಯ ಮದ್ದೂರು ತಾಲೂಕಿನ ಹೊಸಕೊಪ್ಪಲು ಗ್ರಾಮದಲ್ಲಿ ನಡೆದಿದೆ.

Mandya: ಕ್ರಿಮಿನಾಶಕ ಮಿಶ್ರಿತ ನೀರು ಕುಡಿದು ಮಕ್ಕಳು ಸೇರಿ 15 ಜನರು ಅಸ್ವಸ್ಥ
ಕ್ರಿಮಿನಾಶಕ ಮಿಶ್ರಿತ ನೀರು ಕುಡಿದು ಅಸ್ವಸ್ಥಗೊಂಡಿದ್ದ ಮಹಿಳೆ
TV9 Web
| Edited By: |

Updated on: Nov 28, 2022 | 6:22 PM

Share

ಮಂಡ್ಯ: ಕ್ರಿಮಿನಾಶಕ ಮಿಶ್ರಿತ ನೀರು ಕುಡಿದು ಮಕ್ಕಳು ಸೇರಿ 15 ಜನರು ಅಸ್ವಸ್ಥಗೊಂಡಿರುವ ಘಟನೆ ಜಿಲ್ಲೆಯ ಮದ್ದೂರು (Maddur) ತಾಲೂಕಿನ ಹೊಸಕೊಪ್ಪಲು ಗ್ರಾಮದಲ್ಲಿ ನಡೆದಿದೆ. ವಾಂತಿ ಭೇದಿಯಿಂದ ಬಳಲುತ್ತಿರುವ 15 ಜನರನ್ನು ಮಿಮ್ಸ್​ (VIMS) ಆಸ್ಪತ್ರಗೆ ದಾಖಲಿಸಲಾಗಿದೆ. ಇನ್ನು ಅಸ್ವಸ್ಥಗೊಂಡ 15 ಜನರು ಬಳ್ಳಾರಿ ಮೂಲದವರು ಎಂದು ತಿಳಿದು ಬಂದಿದೆ.

 ಇದನ್ನೂ ಓದಿ: ಕಲಬುರಗಿಯಲ್ಲಿ ಕಲುಷಿತ ನೀರು ಕುಡಿದು 15ಕ್ಕೂ ಹೆಚ್ಚು ಜನರು ಅಸ್ವಸ್ಥ

ಹೊಸಕೊಪ್ಪಲು ಗ್ರಾಮಕ್ಕೆ ಕಬ್ಬು ಕಟಾವಿಗೆಂದು ಬಳ್ಳಾರಿಯಿಂದ 30 ಜನರು ಬಂದಿದ್ದರು. ಇಂದು ಮಧ್ಯಾಹ್ನ (ನ. 28) ಊಟದ ನಂತರ, ಕಬ್ಬು ಕಟಾವು ಮಾಡುತ್ತಿದ್ದ ಸಮೀಪದ ಜಮೀನಿನಲ್ಲಿ ಕ್ರಿಮಿನಾಶಕ ಸಿಂಪಡಿಸಿದ ಡ್ರಮ್​​ನಲ್ಲಿದ್ದ ನೀರು ಕುಡಿದಿದ್ದಾರೆ. ಇದರಿಂದ  ಮಕ್ಕಳು ಸೇರಿ 15ಮಂದಿ ವಾಂತಿ ಭೇದಿಯಿಂದ ಬಳಲಿದ್ದಾರೆ. ಕೂಡಲೇ ಅವರನ್ನು ಮಿಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿದೆ.

 ರಾಜ್ಯದ ಮತ್ತಷ್ಟು  ಸುದ್ದಿಗಳಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್