AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಅತ್ತಿಗೆ ನಿಧನ; ಅಂತ್ಯಕ್ರಿಯೆಯಲ್ಲಿ ಬಿಎಸ್‌ವೈ ಭಾಗಿ

ಮಂಡ್ಯ ಜಿಲ್ಲೆ ಕೆ.ಆರ್‌.ಪೇಟೆ ತಾಲೂಕಿನ ಬೂಕನಕೆರೆಯಲ್ಲಿ ಅನಾರೋಗ್ಯದಿಂದ ಶಾರದಮ್ಮ (90) ಮೃತಪಟ್ಟಿದ್ದಾರೆ. ಬೂಕನಕೆರೆಯಲ್ಲಿ ಇಂದು ಲಿಂಗಾಯಿತ ವಿಧಿ ವಿಧಾನಗಳ ರೀತಿಯಲ್ಲಿ ಅಂತ್ಯಕ್ರಿಯೆ ನಡೆಯಲಿದ್ದು, ಅಂತ್ಯಕ್ರಿಯೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭಾಗಿಯಾಗಲಿದ್ದಾರೆ.

ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಅತ್ತಿಗೆ ನಿಧನ; ಅಂತ್ಯಕ್ರಿಯೆಯಲ್ಲಿ ಬಿಎಸ್‌ವೈ ಭಾಗಿ
ಶಾರದಮ್ಮ (90)
TV9 Web
| Edited By: |

Updated on: Oct 04, 2021 | 7:05 AM

Share

ಮಂಡ್ಯ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅತ್ತಿಗೆ ನಿಧನರಾಗಿದ್ದಾರೆ. ಇಂದು ಮುಂಜಾನೆ ಮಂಡ್ಯ ಜಿಲ್ಲೆ ಕೆ.ಆರ್‌.ಪೇಟೆ ತಾಲೂಕಿನ ಬೂಕನಕೆರೆಯಲ್ಲಿ ಅನಾರೋಗ್ಯದಿಂದ ಶಾರದಮ್ಮ (90) ಮೃತಪಟ್ಟಿದ್ದಾರೆ. ಬೂಕನಕೆರೆಯಲ್ಲಿ ಇಂದು ಲಿಂಗಾಯಿತ ವಿಧಿ ವಿಧಾನಗಳ ರೀತಿಯಲ್ಲಿ ಅಂತ್ಯಕ್ರಿಯೆ ನಡೆಯಲಿದ್ದು, ಅಂತ್ಯಕ್ರಿಯೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭಾಗಿಯಾಗಲಿದ್ದಾರೆ.

ನಗರದ ಮಲ್ಲೇಶ್ವರಂನಲ್ಲಿರುವ ಬಿಜೆಪಿ ರಾಜ್ಯ ಕಚೇರಿಯಲ್ಲಿ ನಿನ್ನೆ ಕೋರ್ ಕಮಿಟಿ ಸಭೆ ನಡೆದಿದ್ದು, ಹಲವು ಹಿರಿಯ ನಾಯಕರು ಪಾಲ್ಗೊಂಡಿದ್ದಾರೆ. ಅಂತೆಯೇ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೂಡ ಭಾಗಿಯಾಗಿದ್ದರು. ಹಾನಗಲ್ ಮತ್ತು ಸಿಂದಗಿ ಕ್ಷೇತ್ರಗಳ ಉಪಚುನಾವಣೆ ಇದೇ 30ರಂದು ನಡೆಯಲಿದೆ. ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಮತ್ತು ಕಾರ್ಯತಂತ್ರ ರೂಪಿಸುವ ವಿಚಾರದ ಚರ್ಚೆ ನಡೆಸಲು ಬಿಎಸ್​ವೈ ಭಾಗಿಯಾಗಿದ್ದರು.

ಇಂದು ಹತ್ತಿರದ ಸಂಬಂಧಿ ಮೃತಪಟ್ಟಿರುವ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಂಡ್ಯಕ್ಕೆ ಆಗಮಿಸಲಿದ್ದಾರೆ ಮತ್ತು ಅಂತಿ ವಿಧಿ ವಿಧಾನದಲ್ಲಿ ಭಾಗಿಯಾಗಲಿದ್ದಾರೆ.

ಇದನ್ನೂ ಓದಿ: ಬಿಜೆಪಿ ಕೋರ್ ಕಮಿಟಿ ಸಭೆ ಆರಂಭ: ಅರುಣ್ ಸಿಂಗ್, ಯಡಿಯೂರಪ್ಪ ಸೇರಿ ಹಿರಿಯ ನಾಯಕರು ಭಾಗಿ

‘ಯಡಿಯೂರಪ್ಪ ನಮ್ಮ ಕೈಬಿಟ್ಟರು, ಸಿಎಂ ಬೊಮ್ಮಾಯಿ ಮೇಲೆ ವಿಶ್ವಾಸ ಇದೆ; ನಾಳೆ ಸ್ಪಷ್ಟ ನಿಲುವು ತಿಳಿಸದಿದ್ದರೆ ಮತ್ತೆ ಹೋರಾಟ’

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!