AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಸದೆ ಸುಮಲತಾ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ವ್ಯಂಗ್ಯ

ಇಂದಿನ ಅಧಿವೇಶನದಲ್ಲಿ ಯಾವುದೇ ಚರ್ಚೆಗಳು ಇರಲ್ಲ ಎಂದು ಹೇಳಿಕೆ ನೀಡಿದ ಮಾಜಿ ಸಿಎಂ ಹೆಚ್​ಡಿಕೆ, ಇವತ್ತು ಕೇವಲ ಸಂತಾಪ ಸೂಚಕ ಸಭೆ ಮಾತ್ರ ಇದೆ. ನಾಳೆಯಿಂದ ಅಧಿವೇಶನದಲ್ಲಿ ಚರ್ಚೆಗಳು ನಡೆಯುತ್ತವೆ.

ಸಂಸದೆ ಸುಮಲತಾ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ವ್ಯಂಗ್ಯ
ಹೆಚ್.ಡಿ.ಕುಮಾರಸ್ವಾಮಿ, ಸುಮಲತಾ
TV9 Web
| Updated By: sandhya thejappa|

Updated on:Sep 13, 2021 | 12:30 PM

Share

ಮಂಡ್ಯ: ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ಸ್ಥಗಿತಗೊಂಡಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ (HD Kumaraswamy), ಅಕ್ರಮ ಗಣಿಗಾರಿಕೆ ತಡೆಗೆ ದೊಡ್ಡ ಸಾಮರ್ಥ್ಯದವರಿದ್ದಾರೆ. ಹೀಗಾಗಿ ಈ ಗೊಂದಲದ ಬಗ್ಗೆ ನಾನು ಮೂಗು ತೂರಿಸಲ್ಲ. ಜಿಲ್ಲೆಯಲ್ಲಿ ಸಮರ್ಥರಿದ್ದಾರೆ, ಅವರೇ ಸರಿಪಡಿಸಿಕೊಳುತ್ತಾರೆ ಎಂದು ಸಂಸದೆ ಸುಮಲತಾ ಅಂಬರೀಶ್ (Sumalatha Ambareesh) ವಿರುದ್ಧ ವ್ಯಂಗ್ಯವಾಡಿದ್ದಾರೆ.

ಇದೇ ವೇಳೆ ಇಂದಿನ ಅಧಿವೇಶನದಲ್ಲಿ ಯಾವುದೇ ಚರ್ಚೆಗಳು ಇರಲ್ಲ ಎಂದು ಹೇಳಿಕೆ ನೀಡಿದ ಮಾಜಿ ಸಿಎಂ ಹೆಚ್​ಡಿಕೆ, ಇವತ್ತು ಕೇವಲ ಸಂತಾಪ ಸೂಚಕ ಸಭೆ ಮಾತ್ರ ಇದೆ. ನಾಳೆಯಿಂದ ಅಧಿವೇಶನದಲ್ಲಿ ಚರ್ಚೆಗಳು ನಡೆಯುತ್ತವೆ. ಈ ಬಗ್ಗೆ ಇಂದು ಜೆಡಿಎಲ್​ಪಿ ಸಭೆ ಕರೆದಿದ್ದೇನೆ. ಸಭೆಯಲ್ಲಿ ಶಾಸಕರ ಜೊತೆ ಅಧಿವೇಶದಲ್ಲಿ ಮಾಡುವ ಬಗ್ಗೆ ಪ್ರಸ್ತಾಪ ಮಾಡುತ್ತೇನೆ. ಯಾವ ಯಾವ ವಿಚಾರಗಳ ಬಗ್ಗೆ ಚರ್ಚೆ ಮಾಡಬೇಕು ಎಂದು ಸಭೆಯಲ್ಲಿ ನಿರ್ಧಾರ ಮಾಡುತ್ತೇವೆ ಎಂದು ತಿಳಿಸಿದರು.

ಇನ್ನು ಕಲಬುರಗಿ ಪಾಲಿಕೆಯಲ್ಲಿ ಯಾರಿಗೆ ಬೆಂಬಲಿಸಬೇಕೆಂಬ ವಿಚಾರದ ಬಗ್ಗೆ ಮಾತನಾಡಿದ ಅವರು, ಗೌಪ್ಯತೆಯನ್ನು ಬಿಟ್ಟುಕೊಟ್ಟಿಲ್ಲ. ಈ ವಿಚಾರದ ಬಗ್ಗೆ ಹೇಳುವುದಕ್ಕೆ ಇನ್ನೂ ಸಮಯವಿದೆ. ಅದಕ್ಕೆ ಏನು ಅರ್ಜೆಂಟ್ ಇಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ

ಕಾಂಗ್ರೆಸ್​ನವರು ಯುಪಿಎ ಸರ್ಕಾರ ಇದ್ದಾಗ ಪ್ರತಿಭಟನೆ ಮಾಡಬೇಕಿತ್ತು; ಸದನದಲ್ಲೇ ತಕ್ಕ ಉತ್ತರ ನೀಡುವೆ – ಸಿಎಂ ಬೊಮ್ಮಾಯಿ

’ಕಾಂಗ್ರೆಸ್​ ಪಕ್ಷ ಭಯೋತ್ಪಾದನೆಯ ತಾಯಿ’- ವಿವಾದ ಸೃಷ್ಟಿಸಿದ ಸಿಎಂ ಯೋಗಿ ಆದಿತ್ಯನಾಥ್​

(HD Kumaraswamy React to Illegal Mining in mandya)

Published On - 11:29 am, Mon, 13 September 21

ಸಿಎಂ ಜೊತೆಗಿದ್ದ ಶಾಸಕರೆಲ್ಲ ಸ್ವಂತ ಖರ್ಚಿನಲ್ಲಿ ದೆಹಲಿ ಹೋಗಿದ್ದರೇ?
ಸಿಎಂ ಜೊತೆಗಿದ್ದ ಶಾಸಕರೆಲ್ಲ ಸ್ವಂತ ಖರ್ಚಿನಲ್ಲಿ ದೆಹಲಿ ಹೋಗಿದ್ದರೇ?
ಯಶ್ ವಿಚಾರದಲ್ಲಿ ಅಷ್ಟು ಕಟುತ್ವ ಏಕೆ? ಉತ್ತರಿಸಿದ ತಾಯಿ ಪುಷ್ಪಾ
ಯಶ್ ವಿಚಾರದಲ್ಲಿ ಅಷ್ಟು ಕಟುತ್ವ ಏಕೆ? ಉತ್ತರಿಸಿದ ತಾಯಿ ಪುಷ್ಪಾ
ಧಾರ್ಮಿಕ ಸ್ಥಳಕ್ಕೆ ಬಂದಾಗ ರಾಜಕೀಯ ಮಾತಾಡಲಾರೆ: ಪರಮೇಶ್ವರ್
ಧಾರ್ಮಿಕ ಸ್ಥಳಕ್ಕೆ ಬಂದಾಗ ರಾಜಕೀಯ ಮಾತಾಡಲಾರೆ: ಪರಮೇಶ್ವರ್
ದಿನಸಿ ಸಾಲ ವಾಪಾಸ್ ಕೇಳಿದ್ದಕ್ಕೆ ಅಂಗಡಿಗೇ ಬೆಂಕಿ ಹಚ್ಚಲು ಮುಂದಾದ ವ್ಯಕ್ತಿ!
ದಿನಸಿ ಸಾಲ ವಾಪಾಸ್ ಕೇಳಿದ್ದಕ್ಕೆ ಅಂಗಡಿಗೇ ಬೆಂಕಿ ಹಚ್ಚಲು ಮುಂದಾದ ವ್ಯಕ್ತಿ!
ಸಿದ್ದರಾಮಯ್ಯ ಮತ್ತು ಶಿವಕುಮಾರ್ ನಡುವೆ ಸಂಘರ್ಷ ಶುರುವಾಗಿದೆ: ಅಶೋಕ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ನಡುವೆ ಸಂಘರ್ಷ ಶುರುವಾಗಿದೆ: ಅಶೋಕ
ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಅಸಹಾಯಕ ತಂದೆ
ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಅಸಹಾಯಕ ತಂದೆ
ಗಜಲಕ್ಷ್ಮಿ, ಮಹಾಲಕ್ಷ್ಮಿ ಅಲಂಕಾರದಲ್ಲಿ ಕಂಗೊಳಿಸುತ್ತಿರುವ ಚಾಮುಂಡೇಶ್ವರಿ
ಗಜಲಕ್ಷ್ಮಿ, ಮಹಾಲಕ್ಷ್ಮಿ ಅಲಂಕಾರದಲ್ಲಿ ಕಂಗೊಳಿಸುತ್ತಿರುವ ಚಾಮುಂಡೇಶ್ವರಿ
ಸ್ಟಂಟ್ ಮಾಡಲು ಹೋಗಿ ಕಾರಿನ ಸಮೇತ 300 ಅಡಿ ಆಳದ ಕಂದಕಕ್ಕೆ ಬಿದ್ದ ವ್ಯಕ್ತಿ
ಸ್ಟಂಟ್ ಮಾಡಲು ಹೋಗಿ ಕಾರಿನ ಸಮೇತ 300 ಅಡಿ ಆಳದ ಕಂದಕಕ್ಕೆ ಬಿದ್ದ ವ್ಯಕ್ತಿ
ಸೇತುವೆ ಲೋಕಾರ್ಪಣೆಗೊಂಡು ಎರಡು ಗಂಟೆಯಲ್ಲೇ ಮುಚ್ಚಿದ್ದೇಕೆ?
ಸೇತುವೆ ಲೋಕಾರ್ಪಣೆಗೊಂಡು ಎರಡು ಗಂಟೆಯಲ್ಲೇ ಮುಚ್ಚಿದ್ದೇಕೆ?
ಲಿಫ್ಟ್​ ಬಾಗಿಲು ಹಾಕಿದ್ದೇಕೆಂದು ಗದರಿ ಬಾಲಕನ ಕೈ ಕಚ್ಚಿದ ವ್ಯಕ್ತಿ
ಲಿಫ್ಟ್​ ಬಾಗಿಲು ಹಾಕಿದ್ದೇಕೆಂದು ಗದರಿ ಬಾಲಕನ ಕೈ ಕಚ್ಚಿದ ವ್ಯಕ್ತಿ