ಅಕ್ರಮ ಮದ್ಯ ಮಾರಾಟ: ರೆಡ್​ ಹ್ಯಾಂಡ್​ ಆಗಿ ಸಿಕ್ಕಿಬಿದ್ದ ನಗರಸಭೆ ಸದಸ್ಯ

|

Updated on: Dec 26, 2019 | 3:06 PM

ಮಂಡ್ಯ: ಕೊಮ್ಮೇರಹಳ್ಳಿ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದಾಗ ರೆಡ್​ ಹ್ಯಾಂಡ್​ ಆಗಿ ನಗರಸಭೆ ಸದಸ್ಯ ಸಿಕ್ಕಿಬಿದ್ದಿದ್ದಾರೆ. ಮಾಲು ಸಮೇತ ಮಂಡ್ಯ ನಗರಸಭೆ 12ನೇ ವಾರ್ಡ್​ನ ಜೆಡಿಎಸ್ ಸದಸ್ಯ ಭರತೇಶ್​ರನ್ನು ಪೊಲೀಸರು ಬಂಧಿಸಿದ್ದಾರೆ. ಕೊಮ್ಮೇರಹಳ್ಳಿಯಲ್ಲಿ ಅಕ್ರಮ ಮದ್ಯ ಮಾರಾಟ ಮತ್ತು ಜೂಜಾಟ ನಡೆಸ್ತಿದ್ದ. ಈ ಬಗ್ಗೆ ಭರತೇಶ್ ವಿರುದ್ಧ ಸಾಕಷ್ಟು ದೂರುಗಳು ಕೇಳಿ ಬಂದಿದ್ದವು. ಹೀಗಾಗಿ ಎಸ್​ಪಿ ಕೆ.ಪರಶುರಾಮ್ ಸೂಚನೆ ಮೇರೆಗೆ ಆರೋಪಿ ಭರತೇಶ್​ನನ್ನು ಗ್ರಾಮಾಂತರ ಪೊಲೀಸರು ಬಂಧಿಸಿ, ನ್ಯಾಯಾಂಗ ವಶಕ್ಕೆ ಪಡೆದಿದ್ದಾರೆ.

ಅಕ್ರಮ ಮದ್ಯ ಮಾರಾಟ: ರೆಡ್​ ಹ್ಯಾಂಡ್​ ಆಗಿ ಸಿಕ್ಕಿಬಿದ್ದ ನಗರಸಭೆ ಸದಸ್ಯ
Follow us on

ಮಂಡ್ಯ: ಕೊಮ್ಮೇರಹಳ್ಳಿ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದಾಗ ರೆಡ್​ ಹ್ಯಾಂಡ್​ ಆಗಿ ನಗರಸಭೆ ಸದಸ್ಯ ಸಿಕ್ಕಿಬಿದ್ದಿದ್ದಾರೆ. ಮಾಲು ಸಮೇತ ಮಂಡ್ಯ ನಗರಸಭೆ 12ನೇ ವಾರ್ಡ್​ನ ಜೆಡಿಎಸ್ ಸದಸ್ಯ ಭರತೇಶ್​ರನ್ನು ಪೊಲೀಸರು ಬಂಧಿಸಿದ್ದಾರೆ.

ಕೊಮ್ಮೇರಹಳ್ಳಿಯಲ್ಲಿ ಅಕ್ರಮ ಮದ್ಯ ಮಾರಾಟ ಮತ್ತು ಜೂಜಾಟ ನಡೆಸ್ತಿದ್ದ. ಈ ಬಗ್ಗೆ ಭರತೇಶ್ ವಿರುದ್ಧ ಸಾಕಷ್ಟು ದೂರುಗಳು ಕೇಳಿ ಬಂದಿದ್ದವು. ಹೀಗಾಗಿ ಎಸ್​ಪಿ ಕೆ.ಪರಶುರಾಮ್ ಸೂಚನೆ ಮೇರೆಗೆ ಆರೋಪಿ ಭರತೇಶ್​ನನ್ನು ಗ್ರಾಮಾಂತರ ಪೊಲೀಸರು ಬಂಧಿಸಿ, ನ್ಯಾಯಾಂಗ ವಶಕ್ಕೆ ಪಡೆದಿದ್ದಾರೆ.