ವಿಡಿಯೋ ನೋಡಿ: 30 ಸೆಕೆಂಡ್ ಲೇಟ್ ಆಗಿ ಬಂದ ಪ್ರಿನ್ಸಿಪಾಲ್ ಕೆನ್ನೆಗೆ ಬಾರಿಸಿದ ಜೆಡಿಎಸ್ ಶಾಸಕ ಎಂ. ಶ್ರೀನಿವಾಸ್
ನಗರದಲ್ಲಿ ಉನ್ನತೀಕರಿಸಿದ ಸರ್ಕಾರಿ ಐಟಿಐ ಕಾಲೇಜು ಉದ್ಘಾಟನೆ ವೇಳೆ ಪ್ರಾಂಶುಪಾಲ ಆರ್.ನಾಗನಂದ್ ಅವರ ಕೆನ್ನೆಗೆ ಮಂಡ್ಯ ಶಾಸಕ ಎಂ.ಶ್ರೀನಿವಾಸ್ ಬಾರಿಸಿದ್ದಾರೆ.
ಮಂಡ್ಯ: ನಗರದಲ್ಲಿ ಉನ್ನತೀಕರಿಸಿದ ಸರ್ಕಾರಿ ಐಟಿಐ ಕಾಲೇಜು (ITI College) ಉದ್ಘಾಟನೆ ವೇಳೆ ಮಂಡ್ಯದ ಜೆಡಿಎಸ್ ಶಾಸಕ ಎಂ.ಶ್ರೀನಿವಾಸ್ ಅವರು ಪ್ರಾಂಶುಪಾಲ ಆರ್.ನಾಗನಂದ್ ಅವರ ಕೆನ್ನೆಗೆ (M Shrinivas) ಬಾರಿಸಿದ್ದಾರೆ. ಕಂಪ್ಯೂಟರ್ (Computer) ಕೊಠಡಿ ವೀಕ್ಷಣೆ ವೇಳೆ ಮಾಹಿತಿಗಾಗಿ ಪ್ರಾಂಶುಪಾಲರನ್ನ ಶಾಸಕ ಹುಡುಕಾಡಿದ್ದರು. ಆದರೆ ಪ್ರಾಂಶುಪಾಲರು 30 ಸೆಕೆಂಡ್ ತಡವಾಗಿ ಬಂದಿದ್ದಕ್ಕೆ ಸಿಟ್ಟಿನಿಂದ ಕೆನ್ನೆಗೆ ಬಾರಿಸಿದ್ದಾರೆ.
ಇದನ್ನು ಓದಿ: ಬಯಸಿ ಬಂದಿದ್ದು ಅಂಗ ಭೋಗ, ಬಯಸದೆ ಬಂದಿದ್ದು ಲಿಂಗ ಭೋಗ: ಸಿಎಂ ಬೊಮ್ಮಾಯಿ ಬಗ್ಗೆ ತಮಾಷೆ ಮಾಡಿ ಮಾತನಾಡಿದ ಸುತ್ತೂರು ಶ್ರೀ
ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published on: Jun 20, 2022 09:10 PM
Latest Videos