AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದ್ದೂರು ತಾಲೂಕಿನ ಗುಡುಗೆರಿಯ ಗುರು ಅಮರ್ ರಹೇ

ಮಂಡ್ಯ : ಅಮರ್ ರಹೇ, ಗುರು ಅಮರ್ ರಹೇ, ಹುತಾತ್ಮ ಯೋಧ, ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಕೆ.ಎಂ.ದೊಡ್ಡಿ ಸಮೀಪದ ಗುಡಿಗೆರೆ ಗ್ರಾಮದ ಗುರುವಿಗೆ ಜಯವಾಗಲಿ, ಭಾರತ್ ಮಾತಾ ಕೀ ಜೈ… ಇದು ಹುತಾತ್ಮ ಗುರು ಅವರ ಮೃತ ಶರೀರರವನ್ನು ರಸ್ತೆಯಲ್ಲಿ ಸಾಗುತ್ತಿದ್ದಾಗ ಕೇಳಿ ಬಂದ ಧ್ವನಿ. ಎಚ್‍ಎಎಲ್‍ನಿಂದ ಸೇನಾ ವಾಹನದ ಮೂಲಕ ರಸ್ತೆ ಮಾರ್ಗವಾಗಿ ಗುರು ಅವರ ಮೃತ ದೇಹವನ್ನು ಹುಟ್ಟೂರು ಮದ್ದೂರು ತಾಲೂಕಿನ ಗುಡುಗೆರಿಯನ್ನು ತಲುಪಲಿದೆ ಎನ್ನುವ ವಿಚಾರ ಗೊತ್ತಾಗುತ್ತಿದ್ದಂತೆ ಜನ ರಸ್ತೆ ಇಕ್ಕೆಲಗಳಲ್ಲಿ […]

ಮದ್ದೂರು ತಾಲೂಕಿನ ಗುಡುಗೆರಿಯ ಗುರು ಅಮರ್ ರಹೇ
Team Veegam
| Edited By: ಸಾಧು ಶ್ರೀನಾಥ್​|

Updated on:Sep 07, 2019 | 2:41 PM

Share

ಮಂಡ್ಯ : ಅಮರ್ ರಹೇ, ಗುರು ಅಮರ್ ರಹೇ, ಹುತಾತ್ಮ ಯೋಧ, ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಕೆ.ಎಂ.ದೊಡ್ಡಿ ಸಮೀಪದ ಗುಡಿಗೆರೆ ಗ್ರಾಮದ ಗುರುವಿಗೆ ಜಯವಾಗಲಿ, ಭಾರತ್ ಮಾತಾ ಕೀ ಜೈ… ಇದು ಹುತಾತ್ಮ ಗುರು ಅವರ ಮೃತ ಶರೀರರವನ್ನು ರಸ್ತೆಯಲ್ಲಿ ಸಾಗುತ್ತಿದ್ದಾಗ ಕೇಳಿ ಬಂದ ಧ್ವನಿ.

ಎಚ್‍ಎಎಲ್‍ನಿಂದ ಸೇನಾ ವಾಹನದ ಮೂಲಕ ರಸ್ತೆ ಮಾರ್ಗವಾಗಿ ಗುರು ಅವರ ಮೃತ ದೇಹವನ್ನು ಹುಟ್ಟೂರು ಮದ್ದೂರು ತಾಲೂಕಿನ ಗುಡುಗೆರಿಯನ್ನು ತಲುಪಲಿದೆ ಎನ್ನುವ ವಿಚಾರ ಗೊತ್ತಾಗುತ್ತಿದ್ದಂತೆ ಜನ ರಸ್ತೆ ಇಕ್ಕೆಲಗಳಲ್ಲಿ ನಿಂತು ಕಾಯ ತೊಡಗಿದರು. ಸೇನಾ ವಾಹನ ರಸ್ತೆಯಲ್ಲಿ ಸಾಗುತ್ತಿದ್ದಂತೆ ಗುರು ಅಮರ್ ರಹೇ ಎಂಬ ಘೋಷಣೆಗಳನ್ನು ಕೂಗಿ ಜನ ಗೌರವ ಸಲ್ಲಿಸಿದರು. ಇನ್ನು ಕೆಲವರು ಸೇನಾ ವಾಹನ ನಿಲ್ಲಿಸಿ ಹೂವಿನ ಹಾರವನ್ನು ಹಾಕಿ ಅಂತಿಮ ನಮನ ಸಲ್ಲಿಸಿದರು.

Published On - 3:07 pm, Thu, 28 March 19

Follow Us
Team Veegam
Team Veegam
ಅಂಬೇಡ್ಕರ್ ಕಾಲೇಜು ಮತಗಟ್ಟೆ ಬಳಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಗಲಾಟೆ!
ಅಂಬೇಡ್ಕರ್ ಕಾಲೇಜು ಮತಗಟ್ಟೆ ಬಳಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಗಲಾಟೆ!
ಸ್ಟಿಂಗ್ ಆಪರೇಷನ್ ಪ್ರಕರಣ ಸಂಬಂಧ  ಹಿರಿಯ ಪತ್ರಕರ್ತನಿಗೆ ಸಿಸಿಬಿ ಗ್ರಿಲ್​​
ಸ್ಟಿಂಗ್ ಆಪರೇಷನ್ ಪ್ರಕರಣ ಸಂಬಂಧ  ಹಿರಿಯ ಪತ್ರಕರ್ತನಿಗೆ ಸಿಸಿಬಿ ಗ್ರಿಲ್​​
ಕೆಎಸ್ಒಯು ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಂದ ಹಣ ಪಡೆದು ಮಾಸ್ ಕಾಪಿ!
ಕೆಎಸ್ಒಯು ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಂದ ಹಣ ಪಡೆದು ಮಾಸ್ ಕಾಪಿ!
ಕರ್ನಾಟಕ ಸ್ಟಿಂಗ್ ಸಮರ ಹೈಕಮಾಂಡ್ ಅಂಗಳಕ್ಕೆ
ಕರ್ನಾಟಕ ಸ್ಟಿಂಗ್ ಸಮರ ಹೈಕಮಾಂಡ್ ಅಂಗಳಕ್ಕೆ
ಗಾಳಿಯಲ್ಲಿ ಗುಂಡು ಹಾರಿಸಿದ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಜೀವನ್!
ಗಾಳಿಯಲ್ಲಿ ಗುಂಡು ಹಾರಿಸಿದ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಜೀವನ್!
ಅಂಗಡಿಗಳ ಮೇಲೆ ಪೊಲೀಸರ ಹಠಾತ್ ದಾಳಿ: 500ಕ್ಕೂ ಹೆಚ್ಚು ರೋಲ್‌ ಮಾಂಜಾ ದಾರ ವಶ
ಅಂಗಡಿಗಳ ಮೇಲೆ ಪೊಲೀಸರ ಹಠಾತ್ ದಾಳಿ: 500ಕ್ಕೂ ಹೆಚ್ಚು ರೋಲ್‌ ಮಾಂಜಾ ದಾರ ವಶ
4 ಎಮ್​ಎಲ್ಸಿ ಸ್ಥಾನಗಳಿಗೆ ಇಂದು ಮತದಾನ ಆರಂಭ
4 ಎಮ್​ಎಲ್ಸಿ ಸ್ಥಾನಗಳಿಗೆ ಇಂದು ಮತದಾನ ಆರಂಭ
ಆಸಿಯಾ-ಸೌಂದರ್ಯಾ ಪೈಕಿ ಯಾರಾಗ್ತಾರೆ ಮುಂದಿನ ಕ್ಯಾಪ್ಟನ್?
ಆಸಿಯಾ-ಸೌಂದರ್ಯಾ ಪೈಕಿ ಯಾರಾಗ್ತಾರೆ ಮುಂದಿನ ಕ್ಯಾಪ್ಟನ್?
ಅಬ್ಬಾ, ಗೊತ್ತೇ ಇಲ್ಲದೆ ತಲೆದಿಂಬಿನಡಿ ಸೇರಿತ್ತು ಭಾರಿ ಗಾತ್ರದ ನಾಗರ ಹಾವು!
ಅಬ್ಬಾ, ಗೊತ್ತೇ ಇಲ್ಲದೆ ತಲೆದಿಂಬಿನಡಿ ಸೇರಿತ್ತು ಭಾರಿ ಗಾತ್ರದ ನಾಗರ ಹಾವು!
ಮೋದಿ ಭೇಟಿ ಬಳಿಕ ಬೆಂಗಳೂರಿಗೆ ಆಗಮಿಸಿದ ಪೋಲೆಂಡ್ ಪ್ರಧಾನಿ ಡೊನಾಲ್ಡ್ ಟಸ್ಕ್
ಮೋದಿ ಭೇಟಿ ಬಳಿಕ ಬೆಂಗಳೂರಿಗೆ ಆಗಮಿಸಿದ ಪೋಲೆಂಡ್ ಪ್ರಧಾನಿ ಡೊನಾಲ್ಡ್ ಟಸ್ಕ್