AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಗಮಂಗಲ ಟಿಕೆಟ್ ನಂದೇ, ಮುಂದಿನ ಶಾಸಕ ನಾನೇ.. ಶಾಸಕ ಸುರೇಶ್‌ಗೌಡ ವಿರುದ್ಧ ತೊಡೆತಟ್ಟಿದ ಶಿವರಾಮೇಗೌಡ

LR shivarame gowda ಮಂಡ್ಯದಲ್ಲಿ ಟಿಕೆಟ್ ಫೈಟ್ ಶುರುವಾಗಿದೆ. 2023ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಟಿಕೆಟ್ ಸಮರ ಆರಂಭವಾಗಿದ್ದು ಮಾಜಿ ಸಂಸದ L.R.ಶಿವರಾಮೇಗೌಡ, ಶಾಸಕ ಸುರೇಶ್‌ಗೌಡ ವಿರುದ್ಧ ಸೆಣೆಸಾಡಲು ಎಲೆಕ್ಷನ್​ಗಾಗಿ ಭಾರಿ ಪ್ಲಾನ್ ಮಾಡಿಕೊಂಡಿದ್ದಾರೆ.

ನಾಗಮಂಗಲ ಟಿಕೆಟ್ ನಂದೇ, ಮುಂದಿನ ಶಾಸಕ ನಾನೇ.. ಶಾಸಕ ಸುರೇಶ್‌ಗೌಡ ವಿರುದ್ಧ ತೊಡೆತಟ್ಟಿದ ಶಿವರಾಮೇಗೌಡ
ಎಲ್. ಆರ್. ಶಿವರಾಮೇಗೌಡ
ಆಯೇಷಾ ಬಾನು
ಆಯೇಷಾ ಬಾನು|

Updated on: Feb 09, 2021 | 9:09 AM

Share

ಮಂಡ್ಯ: 2023ರ ನಾಗಮಂಗಲ ಕ್ಷೇತ್ರದ ಟಿಕೆಟ್‌ಗೆ ಪೈಪೋಟಿ ಆರಂಭವಾಗಿದೆ. ಇದೇ ವಿಚಾರ ಸಂಬಂಧ ಶಾಸಕ ಸುರೇಶ್‌ಗೌಡ ವಿರುದ್ಧ ಶಿವರಾಮೇಗೌಡ ತೊಡೆತಟ್ಟಿದ್ದಾರೆ. ಈ ಬಗ್ಗೆ ಮಂಡ್ಯದಲ್ಲಿ ಮಾತನಾಡಿದ ಮಾಜಿ ಸಂಸದ L.R.ಶಿವರಾಮೇಗೌಡ, ನಾಗಮಂಗಲದಲ್ಲಿ ಚುನಾವಣೆಗೆ ತಯಾರಿ ಆರಂಭಿಸಿದ್ದೇನೆ. ನಾಗಮಂಗಲ ಟಿಕೆಟ್ ನಂದೇ, ಮುಂದಿನ ಶಾಸಕ ನಾನೇ. ಈ ಬಾರಿ ನಾಗಮಂಗಲ ಕ್ಷೇತ್ರದಲ್ಲಿ ನನ್ನದೇ ಆಟ ಎಂದು ತೊಡೆತಟ್ಟಿದ್ದಾರೆ.

ಮಂಡ್ಯದಲ್ಲಿ ಟಿಕೆಟ್ ಫೈಟ್ ಶುರುವಾಗಿದೆ. 2023ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಟಿಕೆಟ್ ಸಮರ ಆರಂಭವಾಗಿದ್ದು ಮಾಜಿ ಸಂಸದ L.R.ಶಿವರಾಮೇಗೌಡ, ಶಾಸಕ ಸುರೇಶ್‌ಗೌಡ ವಿರುದ್ಧ ಸೆಣೆಸಾಡಲು ಎಲೆಕ್ಷನ್​ಗಾಗಿ ಭಾರಿ ಪ್ಲಾನ್ ಮಾಡಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡುತ್ತ.. ನಾನು 9 ಎಲೆಕ್ಷನ್ ಎದುರಿಸಿ 4 ಎಲೆಕ್ಷನ್‌ನಲ್ಲಿ ಗೆದ್ದಿದ್ದೇನೆ. ಟಿಕೆಟ್ ಪಡೆದು ನೋಡಿದ್ದೇನೆ, ಪಡೆಯದೆಯೂ ನೋಡಿದ್ದೇನೆ.

ನಾನು ಜೆಡಿಎಸ್‌ನಲ್ಲಿದ್ದೇನೆ, ಜೆಡಿಎಸ್ ಅಭ್ಯರ್ಥಿಯಾಗುತ್ತೇನೆ. ಹಾಲಿ ಶಾಸಕ ಸುರೇಶ್‌ಗೌಡರನ್ನ ಲೋಕಸಭೆಗೆ ಕಳಿಸೋಣ. ಅವರು ತುಂಬಾ ಚೆನ್ನಾಗಿ ಇಂಗ್ಲಿಷ್, ಹಿಂದಿ ಮಾತನಾಡ್ತಾರೆ. ಸುರೇಶ್‌ಗೌಡಗೆ ಟಿಕೆಟ್ ಎಂದು ಹೆಚ್‌.ಡಿ.ದೇವೇಗೌಡ, H.D.ಕುಮಾರಸ್ವಾಮಿ ಮಾತುಕೊಟ್ಟಿಲ್ಲ ಎಂದು ಮಾಜಿ ಸಂಸದ L.R.ಶಿವರಾಮೇಗೌಡ ಹೇಳಿದರು.

ಮಾಜಿ ಸಂಸದ LR ಶಿವರಾಮೇಗೌಡ ಪುತ್ರನಿಗೆ ISD ನೋಟಿಸ್​

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ