ಗಣಂಗೂರು ಸರ್ಕಾರಿ ಶಾಲೆಯಲ್ಲಿ ಅಮಾನವೀಯ ಘಟನೆ, ಶಾಲೆಗೆ ಮೊಬೈಲ್ ತಂದ ವಿದ್ಯಾರ್ಥಿನಿಗೆ ಬಟ್ಟೆ ಬಿಚ್ಚಿಸಿ ಕೊಠಡಿಯಲ್ಲಿ ಕೂಡಿ ಹಾಕಿದ ಮುಖ್ಯ ಶಿಕ್ಷಕಿ

ಶಾಲೆಗೆ ಮೊಬೈಲ್ ತಂದ ವಿದ್ಯಾರ್ಥಿನಿ ಜೊತೆ ಮುಖ್ಯ ಶಿಕ್ಷಕಿ ಅಸಭ್ಯವಾಗಿ ನಡೆದುಕೊಂಡಿದ್ದಾರೆ. ವಿದ್ಯಾರ್ಥಿನಿ ಬಟ್ಟೆ ಬಿಚ್ಚಿಸಿ ಕೊಠಡಿಯಲ್ಲಿ ಕೂಡಿ ಹಾಕಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಗಣಂಗೂರು ಸರ್ಕಾರಿ ಶಾಲೆಯಲ್ಲಿ ಅಮಾನವೀಯ ಘಟನೆ, ಶಾಲೆಗೆ ಮೊಬೈಲ್ ತಂದ ವಿದ್ಯಾರ್ಥಿನಿಗೆ ಬಟ್ಟೆ ಬಿಚ್ಚಿಸಿ ಕೊಠಡಿಯಲ್ಲಿ ಕೂಡಿ ಹಾಕಿದ ಮುಖ್ಯ ಶಿಕ್ಷಕಿ
ಗಣಂಗೂರು ಸರ್ಕಾರಿ ಶಾಲೆ
Follow us
TV9 Web
| Updated By: ಆಯೇಷಾ ಬಾನು

Updated on: Jan 07, 2022 | 7:30 AM

ಮಂಡ್ಯ: ಶಾಲೆಗೆ ಮೊಬೈಲ್ ತಂದಿದ್ದ ವಿದ್ಯಾರ್ಥಿನಿ ಜೊತೆ ಮುಖ್ಯ ಶಿಕ್ಷಕಿ ಅಮಾನವೀಯವಾಗಿ ನಡೆದುಕೊಂಡ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಗಣಂಗೂರಿನಲ್ಲಿ ನಡೆದಿದೆ.

ಶಾಲೆಗೆ ಮೊಬೈಲ್ ತಂದ ವಿದ್ಯಾರ್ಥಿನಿ ಜೊತೆ ಮುಖ್ಯ ಶಿಕ್ಷಕಿ ಅಸಭ್ಯವಾಗಿ ನಡೆದುಕೊಂಡಿದ್ದಾರೆ. ವಿದ್ಯಾರ್ಥಿನಿ ಬಟ್ಟೆ ಬಿಚ್ಚಿಸಿ ಕೊಠಡಿಯಲ್ಲಿ ಕೂಡಿ ಹಾಕಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಗಣಂಗೂರು ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಇಂತಹದೊಂದು ಅಮಾನವೀಯ ಘಟನೆ ನಡೆದಿದೆ.

ಕಳೆದ ಒಂದು ವಾರದ ಹಿಂದೆ ನಡೆದಿರುವ ಘಟನೆ ಈಗ ತಡವಾಗಿ ಬೆಳಕಿಗೆ ಬಂದಿದೆ. ತರಗತಿಗೆ ಎಂಟನೇ ತರಗತಿ ವಿದ್ಯಾರ್ಥಿನಿ ಮೊಬೈಲ್ ತಂದಿದ್ದರು. ಮೊಬೈಲ್ ತಂದಿರೋದನ್ನ ಗಮನಿಸಿದ ಶಿಕ್ಷಕಿ ವಿದ್ಯಾರ್ಥಿನಿಯನ್ನ ಬೇರೆ ಕೊಠಡಿಗೆ ಕರೆದುಕೊಂಡು ಹೋಗಿ ಕಿರುಕುಳ ನೀಡಿದ್ದಾರೆ. ಮುಖ್ಯ ಶಿಕ್ಷಕಿ ಸ್ನೇಹಲತಾ ಅಮಾನವೀಯ ನಡೆಗೆ ಆಕ್ರೋಶ ವ್ಯಕ್ತವಾಗಿದ್ದು ಮುಖ್ಯ ಶಿಕ್ಷಕಿಯ ವಿರುದ್ಧ ದೂರು ನೀಡಲು ಪೋಷಕರು ಮುಂದಾಗಿದ್ದಾರೆ. ಬಾಲಕಿಯನ್ನ ಅಮಾನವೀಯವಾಗಿ ನಡೆಸಿಕೊಂಡಿರುವ ಮುಖ್ಯಶಿಕ್ಷಕಿಯ ವಿರುದ್ಧ ಕ್ರಮಕ್ಕೆ ಒತ್ತಾಯ ಕೇಳಿ ಬಂದಿದೆ.

ಇದನ್ನೂ ಓದಿ: ಮೇಕೆದಾಟು ಯೋಜನೆ ಜಾರಿಗಾಗಿ ಸರ್ವಪಕ್ಷ ನಿಯೋಗ ಕರೆದುಕೊಂಡು ಹೋದ್ರೆ ಮೋದಿ ಹತ್ರ ನಾನು ಮಾತಾಡ್ತೇನಿ- ಸಿದ್ದರಾಮಯ್ಯ ಘೋಷಣೆ

ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ