ಅಪಘಾತ: ಬೆಂಗಳೂರಿನಿಂದ ಬೈಕ್ನಲ್ಲಿ ಊರಿಗೆ ತೆರಳುತ್ತಿದ್ದ ಇಬ್ಬರು ಸ್ಥಳದಲ್ಲೇ ದುರ್ಮರಣ
ಮಂಡ್ಯ: ಅಪರಿಚಿತ ವಾಹನ ಡಿಕ್ಕಿಯೊಡೆದು ಬೈಕ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಳವಳ್ಳಿ ತಾಲೂಕಿನ ಬುಗತಗಹಳ್ಳಿಯ ರೇಷ್ಮೆ ಮಾರುಕಟ್ಟೆ ಬಳಿ ತಡರಾತ್ರಿ ನಡೆದಿದೆ. ಮಹೇಶ್ (30) ಹಾಗೂ ಮಾದೇಶ್ (23) ಮೃತ ದುರ್ದೈವಿಗಳು. ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಜರುಗಿದೆ. ಮೃತ ಯುವಕರು ಬೆಂಗಳೂರಿನ ಎವಿಬಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಕೆಲಸ ಮುಗಿಸಿಕೊಂಡು ತಡರಾತ್ರಿ ಬೆಂಗಳೂರಿನಿಂದ ಊರಿಗೆ ಹೋಗುವ ಸಂದರ್ಭದಲ್ಲಿ ದುರ್ಘಟನೆ ಸಂಭವಿಸಿದೆ.
ಮಂಡ್ಯ: ಅಪರಿಚಿತ ವಾಹನ ಡಿಕ್ಕಿಯೊಡೆದು ಬೈಕ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಳವಳ್ಳಿ ತಾಲೂಕಿನ ಬುಗತಗಹಳ್ಳಿಯ ರೇಷ್ಮೆ ಮಾರುಕಟ್ಟೆ ಬಳಿ ತಡರಾತ್ರಿ ನಡೆದಿದೆ. ಮಹೇಶ್ (30) ಹಾಗೂ ಮಾದೇಶ್ (23) ಮೃತ ದುರ್ದೈವಿಗಳು.
ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಜರುಗಿದೆ. ಮೃತ ಯುವಕರು ಬೆಂಗಳೂರಿನ ಎವಿಬಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಕೆಲಸ ಮುಗಿಸಿಕೊಂಡು ತಡರಾತ್ರಿ ಬೆಂಗಳೂರಿನಿಂದ ಊರಿಗೆ ಹೋಗುವ ಸಂದರ್ಭದಲ್ಲಿ ದುರ್ಘಟನೆ ಸಂಭವಿಸಿದೆ.