ಅವಶ್ಯಕತೆ ಬಿದ್ರೆ ತಲೆನ್ನೂ ಕಡಿಯುತ್ತೇವೆ- ಖಾದರ್‌ಗೆ ಬಿಜೆಪಿ ಕಾರ್ಯಕರ್ತರಿಂದ ಬಹಿರಂಗ ಬೆದರಿಕೆ

ಮಂಗಳೂರು: ಸಿಎಎ ಪರ ನಡೆದ ಸಮಾವೇಶದ ವೇಳೆ ಶಾಸಕ ಯು.ಟಿ.ಖಾದರ್​ಗೆ ಬಿಜೆಪಿ ಕಾರ್ಯಕರ್ತರಿಂದ ಕೊಲೆ ಬೆದರಿಕೆ ಹಾಕಲಾಗಿದೆ. ಸಮಾವೇಶಕ್ಕೆ ಬಂದಿದ್ದ ಬಿಜೆಪಿ ಕಾರ್ಯಕರ್ತರು ಯು.ಟಿ.ಖಾದರ್​ಗೆ ಮಲಯಾಳಂನಲ್ಲಿ ನಮ್ಮ ಸುದ್ದಿಗೆ ಬಂದರೆ ಕೈ, ಕಾಲು ಎರಡೂ ಕಟ್ ಮಾಡ್ತೀವಿ ಎಂದು ಬಹಿರಂಗವಾಗಿ ಬೆದರಿಕೆ ಹಾಕಿರುವ ವಿಡಿಯೋ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದೆ. ಅವಶ್ಯಕತೆ ಬಿದ್ದರೆ ತಲೆಯನ್ನೂ ಕಡಿಯುತ್ತೇವೆಂದು ಕೊಲೆ ಬೆದರಿಕೆ ಹಾಕಿದ್ದಾರೆ. ಕೊಲೆ ಬೆದರಿಕೆ ಹಾಕಿರುವುದನ್ನು ಸ್ವತಹ ಬಿಜೆಪಿ ಕಾರ್ಯಕರ್ತರೇ ಪೋಸ್ಟ್ ಮಾಡಿಕೊಂಡಿದ್ದಾರೆ.

Follow us
ಸಾಧು ಶ್ರೀನಾಥ್​
|

Updated on:Jan 28, 2020 | 12:02 PM

ಮಂಗಳೂರು: ಸಿಎಎ ಪರ ನಡೆದ ಸಮಾವೇಶದ ವೇಳೆ ಶಾಸಕ ಯು.ಟಿ.ಖಾದರ್​ಗೆ ಬಿಜೆಪಿ ಕಾರ್ಯಕರ್ತರಿಂದ ಕೊಲೆ ಬೆದರಿಕೆ ಹಾಕಲಾಗಿದೆ. ಸಮಾವೇಶಕ್ಕೆ ಬಂದಿದ್ದ ಬಿಜೆಪಿ ಕಾರ್ಯಕರ್ತರು ಯು.ಟಿ.ಖಾದರ್​ಗೆ ಮಲಯಾಳಂನಲ್ಲಿ ನಮ್ಮ ಸುದ್ದಿಗೆ ಬಂದರೆ ಕೈ, ಕಾಲು ಎರಡೂ ಕಟ್ ಮಾಡ್ತೀವಿ ಎಂದು ಬಹಿರಂಗವಾಗಿ ಬೆದರಿಕೆ ಹಾಕಿರುವ ವಿಡಿಯೋ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದೆ. ಅವಶ್ಯಕತೆ ಬಿದ್ದರೆ ತಲೆಯನ್ನೂ ಕಡಿಯುತ್ತೇವೆಂದು ಕೊಲೆ ಬೆದರಿಕೆ ಹಾಕಿದ್ದಾರೆ. ಕೊಲೆ ಬೆದರಿಕೆ ಹಾಕಿರುವುದನ್ನು ಸ್ವತಹ ಬಿಜೆಪಿ ಕಾರ್ಯಕರ್ತರೇ ಪೋಸ್ಟ್ ಮಾಡಿಕೊಂಡಿದ್ದಾರೆ.

Published On - 11:48 am, Tue, 28 January 20

ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್

‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ

ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ

ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ

Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ

Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ

ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!

ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು

ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್

ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ