ರಾಯರ ಮಠಕ್ಕೂ ತಟ್ಟಿದ ಭಾಷಾ ವಿವಾದ: ಕನ್ನಡದಲ್ಲಿರುವ ಫಲಕಕ್ಕೆ ತೆಲುಗು ಭಾಷಿಕರ ವಿರೋಧ
ಮಂತ್ರಾಲಯದ ರಾಯರ ಮಠದಲ್ಲಿ ಮುಖ್ಯ ದ್ವಾರದಲ್ಲಿರುವ ಕನ್ನಡ ಶ್ಲೋಕದ ಫಲಕ ಭಾಷಾ ವಿವಾದಕ್ಕೆ ಕಾರಣವಾಗಿದೆ. ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿರುವ ಮಠದಲ್ಲಿ ತೆಲುಗು ಭಾಷೆ ಇರಬೇಕು ಎಂದು ತೆಲುಗು ಭಾಷಿಕರು ಸಾಮಾಜಿಕ ಜಾಲತಾಣಗಳಲ್ಲಿ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಮಠದ ಮೂಲಗಳ ಪ್ರಕಾರ, ಈ ಫಲಕವು ಹಲವು ವರ್ಷಗಳಿಂದ ಇದೆ ಎನ್ನಲಾಗುತ್ತಿದೆ.
Latest Videos