ಮಂಜಿನ ನಗರಿ ಮಡಿಕೇರಿಗೆ ಪ್ರವಾಸಿಗರ ದಂಡು; ಶೇ.90ರಷ್ಟು ರೆಸಾರ್ಟ್​ಗಳು ಭರ್ತಿ

ಹೊಸವರ್ಷ, ಕ್ರಿಸ್ಮಸ್​ ಆಚರಣೆಗಾಗಿ ಕೊಡಗಿಗೆ ತೆರಳುತ್ತಿರುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದೆ.

ಮಂಜಿನ ನಗರಿ ಮಡಿಕೇರಿಗೆ ಪ್ರವಾಸಿಗರ ದಂಡು; ಶೇ.90ರಷ್ಟು ರೆಸಾರ್ಟ್​ಗಳು ಭರ್ತಿ
ಮಡಿಕೇರಿಯತ್ತ ಜನರ ದಂಡು
Follow us
sandhya thejappa
| Updated By: Lakshmi Hegde

Updated on:Dec 26, 2020 | 1:24 PM

ಕೊಡಗು:  ಹೊಸವರ್ಷ  ಮತ್ತು  ಕ್ರಿಸ್ಮಸ್​  ಹಿನ್ನಲೆ ಮಂಜಿನ ನಗರಿ ಮಡಿಕೇರಿ ಕಡೆ  ಪ್ರವಾಸಿಗರ ದಂಡು ಬರುತ್ತಿದ್ದು, ಜಿಲ್ಲೆಯಲ್ಲಿರುವ ಶೇ.90 ರಷ್ಟು ರೆಸಾರ್ಟ್​ಗಳು ಈಗಲೇ ಭರ್ತಿಯಾಗಿವೆ.

ಪ್ರಕೃತಿ ಸೌಂದರ್ಯವನ್ನು ಸವಿಯುವ ಜೊತೆಗೆ ಹೊಸವರ್ಷ ಆಚರಣೆಗಾಗಿ ಜನರು  ಕೊಡಗಿನತ್ತ ಆಗಮಿಸುತ್ತಿದ್ದಾರೆ. ಮಡಿಕೇರಿಯ ತಾಜ್ ರೆಸಾರ್ಟ್​​ನ 60 ಹಾಗೂ ಕ್ಲಬ್ ಮಹೇಂದ್ರದ 200 ಕ್ಕೂ ಹೆಚ್ಚು ರೂಂಗಳು  ಬುಕ್ ಆಗಿವೆ. ಇಬ್ಬನಿ ಮತ್ತು ಆರೆಂಜ್ ಕೌಂಟಿ ಸೇರಿದಂತೆ ಜಿಲ್ಲೆಯ ರೆಸಾರ್ಟ್​ಗಳು ಎರಡು ತಿಂಗಳ ಮುಂಚೆಯೇ ಕಾಯ್ದಿರಿಸಲ್ಪಟ್ಟಿವೆ.

ಬೆಂಗಳೂರಿನ ಟ್ರಾಫಿಕ್ ಕಿರಿಕಿರಿ ಬಿಟ್ಟು ಪ್ರಶಾಂತ ವಾತಾವರಣದ ಕಡೆಗೆ ಮುಖಮಾಡಿರುವ ಟೂರಿಸ್ಟ್​ಗಳಿಂದ ಮಡಿಕೇರಿ ಹೋಂ ಸ್ಟೇಗಳು ಕೂಡ ಬಹುತೇಕ ಭರ್ತಿಯಾಗಿವೆ.

ಜನಸಾಗರ

ನಗರದೆಲ್ಲೆಡೆ ಮೇರಿ ಕ್ರಿಸ್ಮಸ್ ಹಬ್ಬದ ಸಂಭ್ರಮ

Published On - 1:20 pm, Sat, 26 December 20

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ