ಹುತಾತ್ಮ ಕ್ಯಾಪ್ಟನ್ ಪ್ರಾಂಜಲ್ ಪಾರ್ಥಿವ ಶರೀರ ಬೆಂಗಳೂರಿಗೆ; ಅಂತಿಮ ದರ್ಶನ ನೇರಪ್ರಸಾರ ಇಲ್ಲಿದೆ
ಉಗ್ರರ ವಿರುದ್ಧ ಕಾರ್ಯಾಚರಣೆಯಲ್ಲಿ ಹುತಾತ್ಮರಾದ ಕರ್ನಾಟಕದ ಕ್ಯಾಪ್ಟನ್ ಪ್ರಾಂಜಲ್ ಪಾರ್ಥಿವ ಶರೀರ ಹೆಚ್ಎಎಲ್ ಏರ್‌ಪೋರ್ಟ್‌ಗೆ ತಲುಪಿದೆ. ಸಿಎಂ ಸಿದ್ದರಾಮಯ್ಯ ಸೇರಿದಂತೆ ಅನೇಕರು ಅಂತಿಮ ನಮನ ಸಲ್ಲಿಸಿದ್ದಾರೆ.
ಉಗ್ರರ ವಿರುದ್ಧ ಕಾರ್ಯಾಚರಣೆಯಲ್ಲಿ ಹುತಾತ್ಮರಾದ ಕರ್ನಾಟಕದ ಕ್ಯಾಪ್ಟನ್ ಪ್ರಾಂಜಲ್ (Captain Pranjal) ಪಾರ್ಥಿವ ಶರೀರ ಹೆಚ್ಎಎಲ್ ಏರ್‌ಪೋರ್ಟ್‌ಗೆ ತಲುಪಿದೆ. ಪ್ರಾಂಜಲ್ ಪತ್ನಿ, ತಂದೆ ತಾಯಿ, ಸಿಎಂ ಸಿದ್ದರಾಮಯ್ಯ (Siddaramaiah), ಇಂಧನ ಸಚಿವ ಕೆ.ಜೆಜಾರ್ಜ್, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಆಗಮಿಸಿ ಗೌರವ ನಮನ ಸಲ್ಲಿಸಿದರು. ನವೆಂಬರ್ 22ರಂದು ಜಮ್ಮು-ಕಾಶ್ಮೀರದ ರಜೌರಿಯಲ್ಲಿ ಪ್ರಾಂಜಲ್ ಹುತಾತ್ಮರಾಗಿದ್ದರು.
Published On - 9:49 pm, Fri, 24 November 23