ನೆಲಮಂಗಲದ ನವಯುಗ ಟೋಲ್ ಬಳಿ ಸಿಕ್ಕಾಪಟ್ಟೆ ಟ್ರಾಫಿಕ್​: ಮೈಲು​​ಗಟ್ಟಲೆ ಸಾಲುಗಟ್ಟಿ ನಿಂತ ವಾಹನಗಳು

ಪಟ್ಟಣದ ಬಳಿಯಿರುವ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭಾರಿ ಪ್ರಮಾಣದಲ್ಲಿ ಟ್ರಾಫಿಕ್​ ಜಾಮ್​ ಕಂಡುಬಂತು. ಇದರ ಪರಿಣಾಮವಾಗಿ ಕಿಲೋ ಮೀಟರ್​​ಗಟ್ಟಲೇ ವಾಹನಗಳು ಸಾಲುಗಟ್ಟಿ ನಿಂತಿರುವುದು ಕಂಡುಬಂತು. ಹಾಗಾಗಿ, ಟ್ರಾಫಿಕ್ ಜಾಮ್ ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯ್ತು. ಅತ್ತ, ಪಟ್ಟಣದ ನವಯುಗ ಟೋಲ್ ರಸ್ತೆಯಲ್ಲೂ ಟ್ರಾಫಿಕ್​ ಜಾಮ್ ಕಂಡುಬಂತು.

ನೆಲಮಂಗಲದ ನವಯುಗ ಟೋಲ್ ಬಳಿ ಸಿಕ್ಕಾಪಟ್ಟೆ ಟ್ರಾಫಿಕ್​: ಮೈಲು​​ಗಟ್ಟಲೆ ಸಾಲುಗಟ್ಟಿ ನಿಂತ ವಾಹನಗಳು
ನವಯುಗ ಟೋಲ್ ಬಳಿ ಸಿಕ್ಕಾಪಟ್ಟೆ ಟ್ರಾಫಿಕ್
Follow us
KUSHAL V
|

Updated on:Mar 07, 2021 | 9:59 PM

ನೆಲಮಂಗಲ: ಪಟ್ಟಣದ ಬಳಿಯಿರುವ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭಾರಿ ಪ್ರಮಾಣದಲ್ಲಿ ಟ್ರಾಫಿಕ್​ ಜಾಮ್​ ಕಂಡುಬಂತು. ಇದರ ಪರಿಣಾಮವಾಗಿ ಕಿಲೋ ಮೀಟರ್​​ಗಟ್ಟಲೇ ವಾಹನಗಳು ಸಾಲುಗಟ್ಟಿ ನಿಂತಿರುವುದು ಕಂಡುಬಂತು. ಹಾಗಾಗಿ, ಟ್ರಾಫಿಕ್ ಜಾಮ್ ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯ್ತು. ಅತ್ತ, ಪಟ್ಟಣದ ನವಯುಗ ಟೋಲ್ ರಸ್ತೆಯಲ್ಲೂ ಟ್ರಾಫಿಕ್​ ಜಾಮ್ ಕಂಡುಬಂತು.

ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಸೋಫಾ ಅಂಗಡಿ ಇತ್ತ, ಆಕಸ್ಮಿಕ ಬೆಂಕಿಗೆ ಸೋಫಾ ಅಂಗಡಿ ಒಂದು ಹೊತ್ತಿ ಉರಿದ ಪ್ರಸಂಗ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ ನಡೆದಿದೆ. 3 ಅಂಗಡಿಗಳಿಗೆ ಬೆಂಕಿ ಆವರಿಸಿ ಅಪಾರ ಪ್ರಮಾಣದಲ್ಲಿ ನಷ್ಟ ಉಂಟಾಗಿದೆ. ಶೆಟರ್ ವೆಲ್ಡಿಂಗ್ ಮಾಡುವಾಗ ಅಂಗಡಿಗೆ ಬೆಂಕಿ ಬಿದ್ದಿರುವ ಶಂಕೆ ವ್ಯಕ್ತವಾಗಿದೆ.

ಅಗ್ನಿ ದುರಂತದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟುಭಸ್ಮವಾಗಿದೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದರು.

BNG SHOP FIRE 1

ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಸೋಫಾ ಅಂಗಡಿ

ವೀರನಾರಾಯಣ ದೇಗುಲದ ಬಳಿ ಹೊತ್ತಿ ಉರಿದ ಸ್ಕೂಟಿ ಆಕಸ್ಮಿಕ ಬೆಂಕಿಯಿಂದ ದ್ವಿಚಕ್ರ ವಾಹನವೊಂದು ಹೊತ್ತಿ ಉರಿದ ಘಟನೆ ಗದಗ ನಗರದ ವೀರನಾರಾಯಣ ದೇಗುಲದ ಬಳಿ ನಡೆದಿದೆ. ಅವಘಡದಲ್ಲಿ ಇಮಾಮ್​ಸಾಬ್ ಕರೆಕಾಯಿ ಎಂಬುವವರ ಸ್ಕೂಟಿ ಭಸ್ಮವಾಯಿತು. ಗದಗ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

GDG BIKE FIRE 2

ವೀರನಾರಾಯಣ ದೇಗುಲದ ಬಳಿ ಹೊತ್ತಿ ಉರಿದ ಸ್ಕೂಟಿ

ಇದನ್ನೂ ಓದಿ: ‘ಅಧಿಕಾರದಲ್ಲಿದ್ದಾಗ ಕಾಂಗ್ರೆಸಿಗರು ಬ್ಲ್ಯಾಕ್‌ಮನಿ ಮಾಡುತ್ತಿದ್ರು.. ಈಗ ಬ್ಲ್ಯಾಕ್‌ಮೇಲ್‌ಗೆ ಇಳಿದಿದ್ದಾರೆ’

Published On - 9:54 pm, Sun, 7 March 21

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ