ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ತಂದೆಗೆ ಕೊರೊನಾ ಪಾಸಿಟಿವ್

|

Updated on: Jun 22, 2020 | 7:18 PM

ಬೆಂಗಳೂರು: ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಂದೆಗೆ ಕೊರೊನಾ ಪಾಸಿಟಿವ್ ಎಂಬ ವರದಿ ಬಂದಿದೆ. ಸಚಿವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಅಡುಗೆ ಭಟ್ಟನಿಗೆ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಸುಧಾಕರ್​ ತಮ್ಮ ಕುಟುಂಬದವರಿಗೆ ಕೋವಿಡ್​ ಪರೀಕ್ಷೆ ಮಾಡಿಸಿದ್ದರು. ಇದೀಗ ಅವರ 82 ವರ್ಷ ವಯಸ್ಸಿನ ತಂದೆಯವರಿಗೆ ಕೊರೊನಾ ಪಾಸಿಟಿವ್​ ಎಂದು ವರದಿಯಾಗಿದೆ. ಕುಟುಂಬದ ಇತರೆ ಸದಸ್ಯರ ವರದಿಗೆ ಆತಂಕದಿಂದ ಕಾಯ್ತಿದ್ದೇನೆ. ನಿಮ್ಮೆಲ್ಲರ ಹಾರೈಕೆ ಇರಲಿ ಎಂದು ಡಾ.ಕೆ.ಸುಧಾಕರ್ ಟ್ವೀಟ್ ಮಾಡಿದ್ದಾರೆ. ನನ್ನ ತಂದೆಯವರ ಕೋವಿಡ್ ಪರೀಕ್ಷಾ ವರದಿ […]

ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ತಂದೆಗೆ ಕೊರೊನಾ ಪಾಸಿಟಿವ್
Follow us on

ಬೆಂಗಳೂರು: ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಂದೆಗೆ ಕೊರೊನಾ ಪಾಸಿಟಿವ್ ಎಂಬ ವರದಿ ಬಂದಿದೆ. ಸಚಿವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಅಡುಗೆ ಭಟ್ಟನಿಗೆ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಸುಧಾಕರ್​ ತಮ್ಮ ಕುಟುಂಬದವರಿಗೆ ಕೋವಿಡ್​ ಪರೀಕ್ಷೆ ಮಾಡಿಸಿದ್ದರು.

ಇದೀಗ ಅವರ 82 ವರ್ಷ ವಯಸ್ಸಿನ ತಂದೆಯವರಿಗೆ ಕೊರೊನಾ ಪಾಸಿಟಿವ್​ ಎಂದು ವರದಿಯಾಗಿದೆ. ಕುಟುಂಬದ ಇತರೆ ಸದಸ್ಯರ ವರದಿಗೆ ಆತಂಕದಿಂದ ಕಾಯ್ತಿದ್ದೇನೆ. ನಿಮ್ಮೆಲ್ಲರ ಹಾರೈಕೆ ಇರಲಿ ಎಂದು ಡಾ.ಕೆ.ಸುಧಾಕರ್ ಟ್ವೀಟ್ ಮಾಡಿದ್ದಾರೆ.

Published On - 7:15 pm, Mon, 22 June 20