AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿಭಾವಂತರನ್ನ ಕಡೆಗಣಿಸಿ ರಾತ್ರೋರಾತ್ರಿ ನಡೆದಿತ್ತಾ ‘ಮೆಡಿಕಲ್ ಸೀಟ್’ ಹಗರಣ?

[lazy-load-videos-and-sticky-control id=”2xb3qsX9PdE”] ಬೆಂಗಳೂರು: ರಾಜಧಾನಿಯಲ್ಲಿ ಮತ್ತೆ ಪಿಜಿ ಮೆಡಿಕಲ್‌ ಸೀಟ್ ಬ್ಲಾಕಿಂಗ್ ದಂಧೆ ತಲೆ ಎತ್ತಿದೆ. ಅಲ್ಲದೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವೇ ಅಧಿಕೃತವಾಗಿ ಸಾಥ್ ನೀಡಿದೆಯಾ ಎಂಬ ಅನುಮಾನ ಶುರುವಾಗಿದೆ. ಭಾರಿ ಪ್ರಮಾಣದ ‘ಸೀಟ್ ಅಕ್ರಮ’ ನಡೆದ ಬಗ್ಗೆ ಆರೋಪ ಕೇಳಿ ಬಂದಿದೆ. ರಾತ್ರೋರಾತ್ರಿ ಪಿಜಿ ಮೆಡಿಕಲ್ ಸೀಟ್ ಹಂಚಿಕೆಯಾಗಿದೆ. ಈ ಗೋಲ್​ಮಾಲ್​ಗೆ ಪರೀಕ್ಷಾ ಪ್ರಾಧಿಕಾರದ ನಿರ್ದೇಶಕ ವೆಂಕಟರಾಜ ಸಾಥ್ ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಕಡೆಗಣಿಸಿ ಸೀಟ್ ಹಂಚಿಕೆ ಮಾಡಲಾಗಿದೆ. ಹಾಗೂ […]

ಪ್ರತಿಭಾವಂತರನ್ನ ಕಡೆಗಣಿಸಿ ರಾತ್ರೋರಾತ್ರಿ ನಡೆದಿತ್ತಾ ‘ಮೆಡಿಕಲ್ ಸೀಟ್’ ಹಗರಣ?
ಆಯೇಷಾ ಬಾನು
| Edited By: |

Updated on:Aug 26, 2020 | 11:12 AM

Share

[lazy-load-videos-and-sticky-control id=”2xb3qsX9PdE”]

ಬೆಂಗಳೂರು: ರಾಜಧಾನಿಯಲ್ಲಿ ಮತ್ತೆ ಪಿಜಿ ಮೆಡಿಕಲ್‌ ಸೀಟ್ ಬ್ಲಾಕಿಂಗ್ ದಂಧೆ ತಲೆ ಎತ್ತಿದೆ. ಅಲ್ಲದೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವೇ ಅಧಿಕೃತವಾಗಿ ಸಾಥ್ ನೀಡಿದೆಯಾ ಎಂಬ ಅನುಮಾನ ಶುರುವಾಗಿದೆ. ಭಾರಿ ಪ್ರಮಾಣದ ‘ಸೀಟ್ ಅಕ್ರಮ’ ನಡೆದ ಬಗ್ಗೆ ಆರೋಪ ಕೇಳಿ ಬಂದಿದೆ.

ರಾತ್ರೋರಾತ್ರಿ ಪಿಜಿ ಮೆಡಿಕಲ್ ಸೀಟ್ ಹಂಚಿಕೆಯಾಗಿದೆ. ಈ ಗೋಲ್​ಮಾಲ್​ಗೆ ಪರೀಕ್ಷಾ ಪ್ರಾಧಿಕಾರದ ನಿರ್ದೇಶಕ ವೆಂಕಟರಾಜ ಸಾಥ್ ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಕಡೆಗಣಿಸಿ ಸೀಟ್ ಹಂಚಿಕೆ ಮಾಡಲಾಗಿದೆ. ಹಾಗೂ ಮೆಡಿಕಲ್ ಸೀಟ್ ಬ್ಲಾಕ್ ಮಾಡಿ ಭಾರಿ ಭ್ರಷ್ಟಾಚಾರ ನಡೆದಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.

ಜುಲೈ 18ರಂದು ಮಲ್ಲೇಶ್ವರಂನ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಪಿಜಿ ಮೆಡಿಕಲ್ ಕೌನ್ಸೆಲಿಂಗ್ ನಡೆದಿತ್ತು. ಫಿಸಿಕಲ್ ವೆರಿಫಿಕೇಶನ್ ಮೂಲಕ 176 ಸೀಟುಗಳಿಗೆ ಪಿಜಿ‌ ಮೆಡಿಕಲ್‌ ‌ಕೌನ್ಸೆಲಿಂಗ್ ನಡೆಸಲಾಗಿದೆ. ಆದ್ರೆ ಜುಲೈ 17ರ ರಾತ್ರಿ 9 ಗಂಟೆ 40 ನಿಮಿಷದಲ್ಲಿ ಸೀಟ್ ಹಂಚಿಕೆ ಮಾಡಲಾಗಿದೆ ಎಂಬ ಆರೋಪವಿದೆ. ರಾತ್ರೋರಾತ್ರಿ ಸೀಟ್ ಅಲಾಟ್ ಮಾಡಿರೋದು ಯಾಕೆ? ಪ್ರತಿದಿನ ಸಂಜೆ 5.30ರೊಳಗೆ‌ ಮುಗಿಯುತ್ತಿದ್ದ ಸೀಟ್ ಹಂಚಿಕೆ ದಿಢೀರನೆ ಅಲಾಟ್ ಮಾಡಿರೋದು ಅನುಮಾನಗಳಿಗೆ ಕಾರಣವಾಗಿದೆ.

Published On - 10:50 am, Wed, 26 August 20

ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ