AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಕ್ರೋ ರೈಟಿಂಗ್ ಕಲಾವಿದ ರಾಜೇಶ್ ವರ್ಣೇಕರ್ ನಿಧನ; ದಾವಣಗೆರೆಯ ಖಾಸಗಿ ಆಸ್ಪತ್ರೆಯಲ್ಲಿ ಕೊವಿಡ್‌ಗೆ ಬಲಿ

ಒಂದು ವಾರದಿಂದ ಕೊವಿಡ್ ಸೋಂಕಿನಿಂದ ದಾವಣಗೆರೆ ನಗರದ ಖಾಸಗಿ ಆಸ್ಪತ್ರೆ ಚಿಕಿತ್ಸೆ ಪಡೆಯುತ್ತಿದ್ದ ಖ್ಯಾತಕಲಾವಿದ ಇಂದು ಚಿಕಿತ್ಸೆ ಫಲಕಾರಿ ಆಗದೇ‌ ಸಾವನ್ನಪ್ಪಿದ್ದಾರೆ.

ಮೈಕ್ರೋ ರೈಟಿಂಗ್ ಕಲಾವಿದ ರಾಜೇಶ್ ವರ್ಣೇಕರ್ ನಿಧನ; ದಾವಣಗೆರೆಯ ಖಾಸಗಿ ಆಸ್ಪತ್ರೆಯಲ್ಲಿ ಕೊವಿಡ್‌ಗೆ ಬಲಿ
ಮೈಕ್ರೋ ರೈಟಿಂಗ್ ಕಲಾವಿದ ರಾಜೇಶ್ ವರ್ಣೇಕ
preethi shettigar
|

Updated on: May 14, 2021 | 12:56 PM

Share

ದಾವಣಗೆರೆ: ಮೈಕ್ರೋ ರೈಟಿಂಗ್ ಮೂಲಕ ದೇಶದ ಗಮನ ಸೆಳೆದ ರಾಜೇಶ್ ವೇರ್ಣೆಕರ (52) ಕೊವಿಡ್​ಗೆ ಬಲಿಯಾಗಿದ್ದಾರೆ. ಒಂದು ವಾರದಿಂದ ಕೊವಿಡ್ ಸೋಂಕಿನಿಂದ ದಾವಣಗೆರೆ ನಗರದ ಖಾಸಗಿ ಆಸ್ಪತ್ರೆ ಚಿಕಿತ್ಸೆ ಪಡೆಯುತ್ತಿದ್ದ ಖ್ಯಾತಕಲಾವಿದ ಇಂದು ಚಿಕಿತ್ಸೆ ಫಲಕಾರಿ ಆಗದೇ‌ ಸಾವನ್ನಪ್ಪಿದ್ದಾರೆ. ದಾವಣಗೆರೆ ನಗರದ ನಿವಾಸಿ ರಾಜೇಶ್ ಹೆಸರು ಮೈಕ್ರೋ ರೈಟಿಂಗ್ ವಿಚಾರದಲ್ಲಿ ಲಿಮ್ಕಾ ಬುಕ್ ಆಫ್ ರಿಕಾರ್ಡ್​ನಲ್ಲಿ ದಾಖಲಾಗಿತ್ತು.

ವಿಜಯನಗರದ ಪ್ರಗತಿಪರ ಕೃಷಿಕ ಬಿ.ಎಂ.ಶಿವಯೋಗಿಸ್ವಾಮಿ ಕೊವಿಡ್​ಗೆ ಬಲಿ ಸಾವಯವ ಕೃಷಿ ಮೂಲಕ‌ ಹೆಸರು ಮಾಡಿ, ಕೃಷಿ ಪಂಡಿತ ಪ್ರಶಸ್ತಿ ವಿಜೇತರಾಗಿದ್ದ ಶಿವಯೋಗಿಸ್ವಾಮಿ (58) ಇಂದು ಕೊವಿಡ್​ನಿಂದಾಗಿ ಮೃತಪಟ್ಟಿದ್ದಾರೆ. ಇವರ ತಾಯಿ ಮೃತಪಟ್ಟ ಮೂರನೇ ದಿನಕ್ಕೆ ವಿಜಯನಗರ ಹರಪನಹಳ್ಳಿ ಪಟ್ಟಣದ ಆಚಾರ್ಯ ಬಡಾವಣೆ ನಿವಾಸಿ ಶಿವಯೋಗಿಸ್ವಾಮಿ ಕೂಡ ಸಾವನ್ನಪ್ಪಿದ್ದಾರೆ. ಪತ್ನಿ, ಮೂರು ಜನ ಪುತ್ರಿಯರು ಹಾಗೂ ಓರ್ವ ಪುತ್ರನನ್ನ ಶಿವಯೋಗಿಸ್ವಾಮಿ ಅಗಲಿದ್ದಾರೆ. ಸ್ವಗ್ರಾಮವಾದ ಹರಪನಹಳ್ಳಿ ತಾಲೂಕಿನ ಬೇವಿನಹಳ್ಳಿಯ ಅವರ ತೋಟದಲ್ಲಿ ಕೊವಿಡ್ ನಿಯಮಾನುಸಾರ ಅಂತ್ಯಸಂಸ್ಕಾರ ನಡೆಸಲಾಗುತ್ತದೆ.

ಇದನ್ನೂ ಓದಿ:

Covid 19: ಕೊರೊನಾಕ್ಕೆ ಬಲಿಯಾದ ಗರ್ಭಿಣಿ ವೈದ್ಯೆ; ಗಂಡ ಹಂಚಿಕೊಂಡ ಮನಕಲಕುವ ವಿಡಿಯೋ ಸಂದೇಶ ಇಲ್ಲಿದೆ

ಆದಿಚುಂಚನಗಿರಿ ಶಾಖಾ ಮಠದ ಶಿವನಂದಾ ಸ್ವಾಮೀಜಿ ಕೊರೊನಾಗೆ ಬಲಿ

ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ