ಆಗಸ್ಟ್‌ನಲ್ಲೂ ಸಂಡೇ ಲಾಕ್‌ಡೌನ್ ಮುಂದುವರಿಯಲಿದೆ -ಸಚಿವ ಆರ್.ಅಶೋಕ್ ಸ್ಪಷ್ಟನೆ
ಬೆಂಗಳೂರು: ರಾಜ್ಯದಲ್ಲಿ ಇನ್ನೂ ಮೂರು ಭಾನುವಾರ ಲಾಕ್‌ಡೌನ್ ಮುಂದುವರಿಯಲಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಸ್ಪಷ್ಟನೆ ನೀಡಿದ್ದಾರೆ. ರಾಜ್ಯದ ವಿಪತ್ತು ನಿರ್ವಹಣಾ ಪ್ರಾಧಿಕಾರದ ಉಪಾಧ್ಯಕ್ಷ ಆಗಿರುವ ಅಶೋಕ್ ಈ ಬಗ್ಗೆ ಟಿವಿ9ಗೆ ಮಾಹಿತಿ ನೀಡಿದ್ದಾರೆ. ಸಂಡೇ ಲಾಕ್‌ಡೌನ್ ಬಗ್ಗೆ ಸಿಎಂ ಜೊತೆ R.ಅಶೋಕ್ ಚರ್ಚೆ ನಡೆಸಿದ್ದು ಇದಕ್ಕೆ ಸಿಎಂ ಯಡಿಯೂರಪ್ಪ ಸಹಮತ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ. ಹೀಗಾಗಿ ಆಗಸ್ಟ್‌ನಲ್ಲೂ ಸಂಡೇ ಲಾಕ್‌ಡೌನ್ ಮುಂದುವರಿಯಲಿದೆ ಎಂದು ಆರ್. ಅಶೋಕ್ ಸ್ಪಷ್ಟನೆ ನೀಡಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಇನ್ನೂ ಮೂರು ಭಾನುವಾರ ಲಾಕ್‌ಡೌನ್ ಮುಂದುವರಿಯಲಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಸ್ಪಷ್ಟನೆ ನೀಡಿದ್ದಾರೆ. ರಾಜ್ಯದ ವಿಪತ್ತು ನಿರ್ವಹಣಾ ಪ್ರಾಧಿಕಾರದ ಉಪಾಧ್ಯಕ್ಷ ಆಗಿರುವ ಅಶೋಕ್ ಈ ಬಗ್ಗೆ ಟಿವಿ9ಗೆ ಮಾಹಿತಿ ನೀಡಿದ್ದಾರೆ.
ಸಂಡೇ ಲಾಕ್‌ಡೌನ್ ಬಗ್ಗೆ ಸಿಎಂ ಜೊತೆ R.ಅಶೋಕ್ ಚರ್ಚೆ ನಡೆಸಿದ್ದು ಇದಕ್ಕೆ ಸಿಎಂ ಯಡಿಯೂರಪ್ಪ ಸಹಮತ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ. ಹೀಗಾಗಿ ಆಗಸ್ಟ್‌ನಲ್ಲೂ ಸಂಡೇ ಲಾಕ್‌ಡೌನ್ ಮುಂದುವರಿಯಲಿದೆ ಎಂದು ಆರ್. ಅಶೋಕ್ ಸ್ಪಷ್ಟನೆ ನೀಡಿದ್ದಾರೆ.
Published On - 5:25 pm, Sun, 26 July 20