AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉನ್ನತ ಶಿಕ್ಷಣ ಇಲಾಖೆಯಿಂದ 1,500ರಷ್ಟು ಶೈಕ್ಷಣಿಕ ಹುದ್ದೆಗಳಿಗೆ ನೇರ ನೇಮಕಾತಿ; ವಿವರ ಇಲ್ಲಿದೆ

ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ಲಸಿಕೆ ಕಡ್ಡಾಯಗೊಳಿಸಿಲ್ಲ, ಸ್ವಯಂಪ್ರೇರಿತವಾಗಿ ಲಸಿಕೆ ಹಾಕಿಸಿಕೊಳ್ಳಬಹುದು ಎಂದೂ ಉಪ ಮುಖ್ಯಮಂತ್ರಿ ಡಾ. ಅಶ್ವತ್ಥ್ ನಾರಾಯಣ ಮಾಹಿತಿ ನೀಡಿದ್ದಾರೆ.

ಉನ್ನತ ಶಿಕ್ಷಣ ಇಲಾಖೆಯಿಂದ 1,500ರಷ್ಟು ಶೈಕ್ಷಣಿಕ ಹುದ್ದೆಗಳಿಗೆ ನೇರ ನೇಮಕಾತಿ; ವಿವರ ಇಲ್ಲಿದೆ
ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ
TV9 Web
| Edited By: |

Updated on: Jun 30, 2021 | 8:08 PM

Share

ಬೆಂಗಳೂರು: ಕೊವಿಡ್ ಕಾರಣ ಮುಂದೂಡಲಾಗಿದ್ದ ನೇಮಕಾತಿ ಪ್ರಕ್ರಿಯೆಯನ್ನು ಉನ್ನತ ಶಿಕ್ಷಣ ಇಲಾಖೆ ನಡೆಸಲು ಈಗ ಮುಂದಾಗಿದೆ. 1,242 ಹುದ್ದೆಗೆ ಪ್ರೊಫೆಸರ್​ಗಳ ನೇಮಕಾತಿ, 310 ಪ್ರಾಂಶುಪಾಲರ ನೇಮಕ ಮಾಡಲು ಉನ್ನತ ಶಿಕ್ಷಣ ಇಲಾಖೆ ನಿರ್ಧಾರ ಕೈಗೊಂಡಿದೆ. ಲಿಖಿತ ಪರೀಕ್ಷೆ ಮೂಲಕ ನೇರ ನೇಮಕಾತಿ ನಡೆಸಲು ತೀರ್ಮಾನಿಸಲಾಗಿದೆ. ಈ ಬಗ್ಗೆ ಡಿಸಿಎಂ ಡಾ.ಅಶ್ವತ್ಥ ನಾರಾಯಣ ಮಾಹಿತಿ ನೀಡಿದ್ದಾರೆ.

2017 ನಂತರ ಅಸಿಸ್ಟೆಂಟ್ ಪ್ರೊಫೆಸರ್, 2009 ರ ನಂತರ ಪ್ರಾಂಶುಪಾಲ ಹುದ್ದೆಗೆ ನೇಮಕಾತಿ ಮಾಡಲಾಗುತ್ತಿದೆ. ನೇಮಕಾತಿ ಸಂಪೂರ್ಣ ಪಾರದರ್ಶಕವಾಗಿ ನಡೆಯಲಿದೆ. ಮೆರಿಟ್ ಮೂಲಕ ಅಭ್ಯರ್ಥಿಯ ಆಯ್ಕೆ ಮಾಡಲಾಗುವುದು. ಕೇವಲ ಮೆರಿಟ್​ನ್ನು ಮಾತ್ರ ಈ ನೇಮಕಾತಿಯಲ್ಲಿ ಪರಿಗಣಿಲಾಗುತ್ತದೆ. ಕೋವಿಡ್ ಕಾರಣಕ್ಕೆ ನೇಮಕಾತಿ ತಡ ಆಗಿತ್ತು ಎಂದು ತಿಳಿಸಲಾಗಿದೆ.

ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ಲಸಿಕೆ ಕಡ್ಡಾಯಗೊಳಿಸಿಲ್ಲ, ಸ್ವಯಂಪ್ರೇರಿತವಾಗಿ ಲಸಿಕೆ ಹಾಕಿಸಿಕೊಳ್ಳಬಹುದು ಎಂದೂ ಉಪ ಮುಖ್ಯಮಂತ್ರಿ ಡಾ. ಅಶ್ವತ್ಥ್ ನಾರಾಯಣ ಮಾಹಿತಿ ನೀಡಿದ್ದಾರೆ.

ನಾಯಕತ್ವ ಬದಲಾವಣೆ ಕುರಿತು ಯತ್ನಾಳ್​ ಹೇಳಿಕೆ ವಿಚಾರವಾಆಗಿಯೂ ಅವರು ಪ್ರತಿಕ್ರಿಯಿಸಿದ್ದಾರೆ. ಯತ್ನಾಳ್​ ಹೇಳಿಕೆ ಬಗ್ಗೆ ವರಿಷ್ಠರು ನಿರ್ಧಾರ ಕೈಗೊಳ್ಳುತ್ತಾರೆ. ವರಿಷ್ಠರ ಮಟ್ಟದಲ್ಲಿ ಈ ವಿಚಾರ ಚರ್ಚೆಗೆ ತೆಗೆದುಕೊಳ್ಳಲಾಗಿದೆ. ನಮ್ಮ ಪಕ್ಷದ ಹೈಕಮಾಂಡ್ ದುರ್ಬಲವಾಗಿಲ್ಲ, ಪ್ರಬಲವಾಗಿದೆ ಎಂದು ಬೆಂಗಳೂರಿನಲ್ಲಿ ಉಪ ಮುಖ್ಯಮಂತ್ರಿ ಡಾ.ಅಶ್ವತ್ಥ್​ ನಾರಾಯಣ ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ: ಕೊವಿಡ್​ನಿಂದ ಮೃತಪಟ್ಟ ಶಿಕ್ಷಕರ ಕುಟುಂಬಸ್ಥರಿಗೆ ಸರ್ಕಾರಿ ನೌಕರಿ; ನೇಮಕಾತಿ ಪತ್ರ ನೀಡಿದ ಸಚಿವ ಸುರೇಶ್ ಕುಮಾರ್

ಕೊವಿಡ್ ಲಸಿಕೆ ನೀಡಿದ ಬಳಿಕ ಕಾಲೇಜು ಆರಂಭ; ಡಾ.ಸಿ.ಎನ್.ಅಶ್ವತ್ಥ್ ನಾರಾಯಣ

Follow Us
TV9 Web
TV9 Web

TV9 Kannada

Read More
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ವಿ. ಸೋಮಣ್ಣ ಕಾರು ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ
ವಿ. ಸೋಮಣ್ಣ ಕಾರು ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ
ಯುವತಿ ದೂರಿನ ಮೇರೆಗೆ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಬಂಧನ
ಯುವತಿ ದೂರಿನ ಮೇರೆಗೆ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಬಂಧನ
ಎಟಿಎಂನಲ್ಲಿ ಹೆಡೆ ಎತ್ತಿ ನಿಂತ ನಾಗರಹಾವು
ಎಟಿಎಂನಲ್ಲಿ ಹೆಡೆ ಎತ್ತಿ ನಿಂತ ನಾಗರಹಾವು