AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆಯಲ್ಲಿ ಬೀಜದುಂಡೆ ಭೂಮಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಚಿವ ಭೈರತಿ ಬಸವರಾಜ್

ಬೀಜಗಳನ್ನ ಫಲವತ್ತಾದ ಮಣ್ಣಿನಲ್ಲಿ ಉಂಟೆ ಮಾಡಿ ದಾವಣಗೆರೆ ಜಿಲ್ಲೆಯ ಕೆರೆ ಅಂಗಳ ಸರ್ಕಾರಿ ಭೂಮಿಯಲ್ಲಿ ಹಾಕಲಾಗುತ್ತದೆ. ಇದರ ಉಸ್ತುವಾರಿ ಸಂಸದ ಜಿಎಂ ಸಿದ್ದೇಶ್ವರ ಅವರು ವಹಿಸಿಕೊಂಡಿದ್ದಾರೆ.

ದಾವಣಗೆರೆಯಲ್ಲಿ ಬೀಜದುಂಡೆ ಭೂಮಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಚಿವ ಭೈರತಿ ಬಸವರಾಜ್
ದಾವಣಗೆರೆಯಲ್ಲಿ ಬೀಜದುಂಡೆ ಭೂಮಿಗೆ ಕಾರ್ಯಕ್ರಮಕ್ಕೆ ಚಾಲನೆ
TV9 Web
| Updated By: ಆಯೇಷಾ ಬಾನು|

Updated on: Jul 15, 2021 | 1:48 PM

Share

ದಾವಣಗೆರೆ: ಜಿಲ್ಲಾ ಬಿಜೆಪಿಯಿಂದ ವಿಶೇಷ ಕಾರ್ಯಕ್ರಮ ಆರಂಭವಾಗಿದೆ‌. ಜಿಲ್ಲೆಯಲ್ಲಿ ಬೀಜದುಂಡೆ ಭೂಮಿಗೆ ಎಂಬ ಪರಿಕಲ್ಪನೆ ಇದಾಗಿದ್ದು ಜಿಲ್ಲೆಯಲ್ಲಿ ಒಂದು ಲಕ್ಷ ಹೊನ್ನೆ, ತೇಗ, ಬೇವು, ಹುಣಸೆ ಸೇರಿದಂತೆ ವಿವಿಧ ಪ್ರಕಾರದ ಬೀಜದ ಉಂಡೆಗಳನ್ನ ಮಾಡಿ ಭೂಮಿಗೆ ಹಾಕುವ ಕೆಲಸ ಆರಂಭವಾಗಿದೆ. ದಾವಣಗೆರೆ ನಗರದ ಜಿಎಂಐಟಿ ಕಾಲೇಜು ಮೈದಾನದಲ್ಲಿ ಬಿಜೆಪಿ ಪೂರ್ಣಾವಧಿ ಕಾರ್ಯಕರ್ತರು ಅರಣ್ಯ ಇಲಾಖೆ ಸಹಾಯದಿಂದ ಇಂತಹ ಉಂಟೆ ತಯಾರಿಸುತ್ತಿದ್ದಾರೆ.

ಹೀಗೆ ಬೀಜಗಳನ್ನ ಫಲವತ್ತಾದ ಮಣ್ಣಿನಲ್ಲಿ ಉಂಟೆ ಮಾಡಿ ದಾವಣಗೆರೆ ಜಿಲ್ಲೆಯ ಕೆರೆ ಅಂಗಳ ಸರ್ಕಾರಿ ಭೂಮಿಯಲ್ಲಿ ಹಾಕಲಾಗುತ್ತದೆ. ಇದರ ಉಸ್ತುವಾರಿ ಸಂಸದ ಜಿಎಂ ಸಿದ್ದೇಶ್ವರ ಅವರು ವಹಿಸಿಕೊಂಡಿದ್ದಾರೆ. ಇಂತಹ ಬೀಜದ ಉಂಟೆ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಅವರು ಚಾಲನೆ ನೀಡಿದ್ದಾರೆ.

ಪರಿಸರ ನಾಶದಿಂದ ಮನುಕುಲಕ್ಕೆ ಕಂಟಕ ಬಂದಿದೆ. ಹೆಚ್ಚು ಹೆಚ್ಚು ಅರಣ್ಯ ಬೆಳೆಸಬೇಕು ಎಂದು ಅವರು ಕರೆ ನೀಡಿದರು. ಹಲವಾರು ಜಾತಿಯ ಹಾಗೂ ಹೆಚ್ಚು ಆಮ್ಲಜನಕ ಉತ್ಪತ್ತಿ ಮಾಡುವ ಮರಗಳನ್ನ ಬೆಳೆಸಲು ನಿರ್ಧರಿಸಲಾಗಿದೆ. seed to the earth  seed to the earth  ಇದನ್ನೂ ಓದಿ: ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ ಡಿಸೆಂಬರ್​ವರೆಗೂ ಬೇಡ: ಸಚಿವ ಸಂಪುಟ ಸಭೆ ತೀರ್ಮಾನ

ಅಂಥ ಅಭಿಮಾನಿಗಳಿಗೆ ಸ್ಟಾರ್ ನಟರು ಬುದ್ಧಿ ಹೇಳಬೇಕು: ರಾಕ್​ಲೈನ್ ವೆಂಕಟೇಶ್
ಅಂಥ ಅಭಿಮಾನಿಗಳಿಗೆ ಸ್ಟಾರ್ ನಟರು ಬುದ್ಧಿ ಹೇಳಬೇಕು: ರಾಕ್​ಲೈನ್ ವೆಂಕಟೇಶ್
ಆಂಗ್ಲರಿಗೆ ಉಚಿತವಾಗಿ ತನ್ನ ವಿಕೆಟ್ ನೀಡಿದ ಶುಭ್​ಮನ್ ಗಿಲ್
ಆಂಗ್ಲರಿಗೆ ಉಚಿತವಾಗಿ ತನ್ನ ವಿಕೆಟ್ ನೀಡಿದ ಶುಭ್​ಮನ್ ಗಿಲ್
ಪೊಲೀಸರ ಎದುರಲ್ಲೇ ನಟ ಪ್ರಥಮ್ ಮುಖಕ್ಕೆ ಮಸಿ; ವಿಡಿಯೋ ಇಲ್ಲಿದೆ ನೋಡಿ
ಪೊಲೀಸರ ಎದುರಲ್ಲೇ ನಟ ಪ್ರಥಮ್ ಮುಖಕ್ಕೆ ಮಸಿ; ವಿಡಿಯೋ ಇಲ್ಲಿದೆ ನೋಡಿ
ಐಶ್ವರ್ಯ ರೈ ಹೇಗೆ ಸಹಿಸ್ಕೊಳ್ತಾಳೋ? ಟ್ರೋಲ್ ಆದ ಜಯಾ ಬಚ್ಚನ್
ಐಶ್ವರ್ಯ ರೈ ಹೇಗೆ ಸಹಿಸ್ಕೊಳ್ತಾಳೋ? ಟ್ರೋಲ್ ಆದ ಜಯಾ ಬಚ್ಚನ್
ನಾನು ದರ್ಶನ್ ಪರ, ಪ್ರಥಮ್​ದು ತುಸು ಹೆಚ್ಚಾಯ್ತು: ಧ್ರುವ ಸರ್ಜಾ
ನಾನು ದರ್ಶನ್ ಪರ, ಪ್ರಥಮ್​ದು ತುಸು ಹೆಚ್ಚಾಯ್ತು: ಧ್ರುವ ಸರ್ಜಾ
ಸರ್ಕಾರಿ ಶಾಲೆಯ ನೀರಿನ ಟ್ಯಾಂಕ್​​ ವಿಷ : ತಪ್ಪಿದ ಅನಾಹುತ!
ಸರ್ಕಾರಿ ಶಾಲೆಯ ನೀರಿನ ಟ್ಯಾಂಕ್​​ ವಿಷ : ತಪ್ಪಿದ ಅನಾಹುತ!
ನನಗೂ ಕಹಿ ಅನುಭವ ಆಗಿತ್ತು: ಅಭಿಮಾನಿಗಳ ಅತಿರೇಕದ ಬಗ್ಗೆ ಯೋಗಿ ಮಾತು
ನನಗೂ ಕಹಿ ಅನುಭವ ಆಗಿತ್ತು: ಅಭಿಮಾನಿಗಳ ಅತಿರೇಕದ ಬಗ್ಗೆ ಯೋಗಿ ಮಾತು
ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿ ಬಳಿ ಎಲ್ಲಾ ದಾಖಲೆಗಳಿವೆ: ಸಿದ್ದರಾಮಯ್ಯ
ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿ ಬಳಿ ಎಲ್ಲಾ ದಾಖಲೆಗಳಿವೆ: ಸಿದ್ದರಾಮಯ್ಯ
ದೊಡ್ಡಬಳ್ಳಾಪುರ: ಕಾರು ಚಾಲಕನ ಮೇಲೆ ಟೋಲ್​ ಸಿಬ್ಬಂದಿ ಮಾರಣಾಂತಿಕ ಹಲ್ಲೆ
ದೊಡ್ಡಬಳ್ಳಾಪುರ: ಕಾರು ಚಾಲಕನ ಮೇಲೆ ಟೋಲ್​ ಸಿಬ್ಬಂದಿ ಮಾರಣಾಂತಿಕ ಹಲ್ಲೆ
W,W,W,W,W,W: ಇಂಗ್ಲೆಂಡ್​ನಲ್ಲಿ ಯುಜ್ವೇಂದ್ರ ಚಹಲ್ ಸ್ಪಿನ್ ಮೋಡಿ
W,W,W,W,W,W: ಇಂಗ್ಲೆಂಡ್​ನಲ್ಲಿ ಯುಜ್ವೇಂದ್ರ ಚಹಲ್ ಸ್ಪಿನ್ ಮೋಡಿ