AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನಗೆ ಯಾರೋ ಚೆಂಡು ಹೂ ತೋರಿಸಿ ಇದೇ ಗಾಂಜಾ ಅಂದಿದ್ರು -CT ರವಿ

ಸ್ಯಾಂಡಲ್​ವುಡ್​ಗೆ ಡ್ರಗ್ಸ್ ಜಾಲದ ನಂಟಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿ ಪ್ರವಾಸೋದ್ಯಮ ಸಚಿವ ಸಿ.ಟಿ ರವಿ ಯಾರ ಕಾಲದಲ್ಲೂ ಇಷ್ಟು ಸಿರಿಯಸ್ ತನಿಖೆ ಆಗಿಲ್ಲ ಎಂದ್ರು. ಡ್ರಗ್ಸ್ ಸೇವಿಸಿ ಡ್ರೈವ್ ಮಾಡ್ತಿದ್ದೆ ಅಂತಾ ಅಪಪ್ರಚಾರ ಮಾಡಿದ್ದರು! ಇತ್ತೀಚೆಗೆ ಚಿತ್ರರಂಗದಲ್ಲಿ ಆತಂಕ ಸೃಷ್ಟಿಸಿರುವ ಡ್ರಗ್ಸ್ ಪ್ರಕರಣ ದಿನೇ ದಿನೇ ತನ್ನ ಆಯಾಮವನ್ನೇ ಬದಲಿಸುತ್ತಿದೆ. ಈ ನಡುವೆ ಮಾತನಾಡಿದ ಸಿ.ಟಿ ರವಿ ಯಾರ ಕಾಲದಲ್ಲೂ ಇಷ್ಟು ಸಿರಿಯಸ್ ತನಿಖೆ ಆಗಿರಲಿಲ್ಲ. ಆದ್ರೆ ನಾವು ಸೀರಿಯಸ್ ತನಿಖೆ ಮಾಡ್ತಿದ್ದೇವೆ ಎಂದು ಹೇಳಿದ್ರು. ನಂಗೂ […]

ನನಗೆ ಯಾರೋ ಚೆಂಡು ಹೂ ತೋರಿಸಿ ಇದೇ ಗಾಂಜಾ ಅಂದಿದ್ರು -CT ರವಿ
ಆಯೇಷಾ ಬಾನು
| Edited By: |

Updated on: Sep 09, 2020 | 3:42 PM

Share

ಸ್ಯಾಂಡಲ್​ವುಡ್​ಗೆ ಡ್ರಗ್ಸ್ ಜಾಲದ ನಂಟಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿ ಪ್ರವಾಸೋದ್ಯಮ ಸಚಿವ ಸಿ.ಟಿ ರವಿ ಯಾರ ಕಾಲದಲ್ಲೂ ಇಷ್ಟು ಸಿರಿಯಸ್ ತನಿಖೆ ಆಗಿಲ್ಲ ಎಂದ್ರು.

ಡ್ರಗ್ಸ್ ಸೇವಿಸಿ ಡ್ರೈವ್ ಮಾಡ್ತಿದ್ದೆ ಅಂತಾ ಅಪಪ್ರಚಾರ ಮಾಡಿದ್ದರು! ಇತ್ತೀಚೆಗೆ ಚಿತ್ರರಂಗದಲ್ಲಿ ಆತಂಕ ಸೃಷ್ಟಿಸಿರುವ ಡ್ರಗ್ಸ್ ಪ್ರಕರಣ ದಿನೇ ದಿನೇ ತನ್ನ ಆಯಾಮವನ್ನೇ ಬದಲಿಸುತ್ತಿದೆ. ಈ ನಡುವೆ ಮಾತನಾಡಿದ ಸಿ.ಟಿ ರವಿ ಯಾರ ಕಾಲದಲ್ಲೂ ಇಷ್ಟು ಸಿರಿಯಸ್ ತನಿಖೆ ಆಗಿರಲಿಲ್ಲ. ಆದ್ರೆ ನಾವು ಸೀರಿಯಸ್ ತನಿಖೆ ಮಾಡ್ತಿದ್ದೇವೆ ಎಂದು ಹೇಳಿದ್ರು. ನಂಗೂ ಡ್ರಗ್ಸ್​ಗೂ ತುಂಬಾ ದೂರ. ಆದ್ರೆ ನನಗೆ ಆಕ್ಸಿಡೆಂಟ್ ಆದಾಗ ನಾನು ಡ್ರಗ್ಸ್ ಸೇವಿಸಿ ಡ್ರೈವ್ ಮಾಡ್ತಿದ್ದೆ ಅಂತ ಅಪಪ್ರಚಾರ ಮಾಡಿದ್ರು.

ಡ್ರಗ್ಸ್ ಅನ್ನೋದು ನನಗೆ ಎಣ್ಣೆ ಸೀಗೆಕಾಯಿ ಇದ್ದಂಗೆ. ನನಗೆ ಯಾರೋ ಚೆಂಡು ಹೂ ತೋರಿಸಿ ಇದೇ ಗಾಂಜಾ ಅಂದಿದ್ರು. ನಾನು ಅದನ್ನೆ ಗಾಂಜಾ ಅಂತ ಭಾವಿಸಿದ್ದೇನೆ. ಗೊತ್ತಿರೋರು.. ಆಗಾಗ ಶ್ರೀಲಂಕಾ, ಮಲೇಶಿಯಾಗೆ ಹೋಗೋರು, ಪಾರ್ಟಿಯಲ್ಲಿ ಭಾಗವಹಿಸೋರು ಈ ಬಗ್ಗೆ ಹೇಳಲಿ. ಹಾಗೂ ನಟಿಯರ ಜೊತೆ ಸಂಬಂಧ ಇರೋರು ಈ ಬಗ್ಗೆ ಹೇಳಬಹುದು. ಆದ್ರೆ ನನಗೆ ಇದರ ಬಗ್ಗೆ ಮಾಹಿತಿ ಇಲ್ಲ ಎಂದು ಸೂಕ್ಷ್ಮವಾಗಿ ತಿಳಿಸಿದ್ರು.

ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ